Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿವಿಧ ಯೋಜನೆಗಳ ಕಾಮಗಾರಿ ೩ ತಿಂಗಳಲ್ಲಿ ಪೂರ್ಣಗೊಳಿಸಿ

ಧರ್ಮದ ಹೆಸರಿನಲ್ಲಿ ಅಸಹನೆ ಬೇಡ :ಕನ್ನೂರ

ಯಾವ ಮಾನದಂಡದ ಮೇಲೆ ಬರಪೀಡಿತ ಪಟ್ಟಿಯಿಂದ ಹೊರಗಿಟ್ಟಿದ್ದೀರಿ?

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಹೋರಾಟದಲ್ಲಿ ಪಾಲ್ಗೊಳ್ಳಲು ಬೆಂಗಳೂರಿಗೆ ಹೊರಟ ಶಿಕ್ಷಕರು
(ರಾಜ್ಯ ) ಜಿಲ್ಲೆ

ಹೋರಾಟದಲ್ಲಿ ಪಾಲ್ಗೊಳ್ಳಲು ಬೆಂಗಳೂರಿಗೆ ಹೊರಟ ಶಿಕ್ಷಕರು

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಆ.೧೨ರಂದು ಬೆಂಗಳೂರಿನಲ್ಲಿ ನಡೆಯುವ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನ್ಯಾಯಯುತ ಬೇಡಿಕೆಗಾಗಿ ಹೋರಾಟದಲ್ಲಿ ಪಾಲ್ಗೊಳ್ಳಲು ಜಿಲ್ಲೆಯಿಂದ ಶಿಕ್ಷಕ ಸಮುದಾಯ ತೆರಳಲಿದೆ ಎಂದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ತಿಳಿಸಿದೆ.
ಹಲವಾರು ವರ್ಷಗಳಿಂದ ಪದವಿ ಮುಗಿಸಿದ ಸೇವಾನಿರತ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಅನ್ಯಾಯವಾಗುತ್ತಿದ್ದರೂ ಸರಕಾರ ಕಿಂಚತ್ತು ಯೋಚಿಸುತ್ತಿಲ್ಲ. ಸೇವಾಜೇಷ್ಠತೆ, ಬಡ್ತಿ, ಇಲ್ಲದೆ ಕೊರಗುವಂತಾಗಿದೆ. ಪದವಿ ಮುಗಿಸಿ ೨೦-೨೫ ವರ್ಷಗಳಾದೂ ಒಂದು ಬಡ್ತಿ ಇಲ್ಲದೆ ಪರದಾಡುವಂತಾಗಿದೆ. ಹಲವಾರು ಬಾರಿ ಹೋರಾಟ, ಪ್ರತಿಭಟನೆ, ಧರಣಿ ನಡೆಸಿದರೂ ಪ್ರಯೋಜನವಾಗಿಲ್ಲ ಅದಕ್ಕಾಗಿ ಈ ಸಲ ಮಾಡು ಇಲ್ಲವೇ ಮಡಿ ಎಂಬ ತತ್ವದ ಮೂಲಕ ಧರಣಿ ನಡೆಸಲು ಬೆಂಗಳೂರಿಗೆ ತೆರಳಲಾಗುತ್ತಿದೆ. ಜಿಲ್ಲೆಯ ೧೨ ತಾಲೂಕುಗಳಿಂದ ಸಾವಿರಾರು ಸಂಖ್ಯೆಯಲ್ಲಿ ಶಿಕ್ಷಕರು ಭಾಗವಹಿಸುತ್ತಿದ್ದು, ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ರಾಜ್ಯ ಅಧ್ಯಕ್ಷ ನಾಗೇಶ ಹಾಗೂ ಪ್ರಧಾನಕಾರ್ಯದರ್ಶಿ ಚಂದ್ರಶೇಖರ ನುಗ್ಗಲಿ ನೇತೃತ್ವದಲ್ಲಿ ನಡೆಯುವ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಶಿಕ್ಷಕರ ಸಂಘದ ಪದಾಧಿಕಾರಿಗಳು, ಜಿಲ್ಲೆಯ ಸೇವಾನಿರತ ಪದವಿಧರ ಪ್ರಾಥಮಿಕ ಶಾಲಾ ಶಿಕ್ಷಕರು, ಹೆಚ್ಚಿನ ಸಂಖ್ಯೆಯಲ್ಲಿ ಹೋರಾಟಕ್ಕೆ ಆಗಮಿಸಬೇಕೆಂದು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಜಿ ಎಸ್ ಬೇನೂರ ಹಾಗೂ ಪ್ರಧಾನಕಾರ್ಯದರ್ಶಿ ಅರ್ಜುನ ಲಮಾಣಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿವಿಧ ಯೋಜನೆಗಳ ಕಾಮಗಾರಿ ೩ ತಿಂಗಳಲ್ಲಿ ಪೂರ್ಣಗೊಳಿಸಿ

ಧರ್ಮದ ಹೆಸರಿನಲ್ಲಿ ಅಸಹನೆ ಬೇಡ :ಕನ್ನೂರ

ಯಾವ ಮಾನದಂಡದ ಮೇಲೆ ಬರಪೀಡಿತ ಪಟ್ಟಿಯಿಂದ ಹೊರಗಿಟ್ಟಿದ್ದೀರಿ?

ವಿವಿಧ ಯೋಜನೆಗಳ ಕಾಮಗಾರಿ ೩ ತಿಂಗಳಲ್ಲಿ ಪೂರ್ಣಗೊಳಿಸಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿವಿಧ ಯೋಜನೆಗಳ ಕಾಮಗಾರಿ ೩ ತಿಂಗಳಲ್ಲಿ ಪೂರ್ಣಗೊಳಿಸಿ
    In (ರಾಜ್ಯ ) ಜಿಲ್ಲೆ
  • ಧರ್ಮದ ಹೆಸರಿನಲ್ಲಿ ಅಸಹನೆ ಬೇಡ :ಕನ್ನೂರ
    In (ರಾಜ್ಯ ) ಜಿಲ್ಲೆ
  • ಯಾವ ಮಾನದಂಡದ ಮೇಲೆ ಬರಪೀಡಿತ ಪಟ್ಟಿಯಿಂದ ಹೊರಗಿಟ್ಟಿದ್ದೀರಿ?
    In (ರಾಜ್ಯ ) ಜಿಲ್ಲೆ
  • ವಿವಿಧ ಯೋಜನೆಗಳ ಕಾಮಗಾರಿ ೩ ತಿಂಗಳಲ್ಲಿ ಪೂರ್ಣಗೊಳಿಸಿ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 10,2026
    In ದಿನಪತ್ರಿಕೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 09,2026
    In ದಿನಪತ್ರಿಕೆ
  • ಬಂಗ್ಲೆ ಮಲ್ಲಿಕಾರ್ಜುನ ಮೇಲೆ ಕ್ರಿಮಿನಲ್ ಮೊಕದ್ದಮೆಗೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ’ದೇವರ ದ್ಯಾಮವ್ವ’ ಕೃತಿ ಕನ್ನಡ ಸಾಹಿತ್ಯಕ್ಕೆ ಅಪರೂಪದ ಕೊಡುಗೆ
    In (ರಾಜ್ಯ ) ಜಿಲ್ಲೆ
  • ಬಂಗ್ಲೆ ವಿರುದ್ಧ ಕ್ರಮಕ್ಕೆ ಕಾನಿಪ ಸಿಂದಗಿ ಘಟಕ ಆಗ್ರಹ
    In (ರಾಜ್ಯ ) ಜಿಲ್ಲೆ
  • ಬಸ್ ನಿಲ್ದಾಣದ ಹೊರಗೆ ಕೊಳಚೆ ನೀರಿನ ಸಾಮ್ರಾಜ್ಯ!
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.