ವಿಜಯಪುರ : ಇಂದು ಕರ್ನಾಟಕ ರಾಷ್ಟç ಸಮಿತಿ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ರಾಕೇಶ ಇಂಗಳಗಿ ಅವರು ವಿಜಯಪುರ ನಗರದ ಚುನಾವಣಾ ಅಧಿಕಾರಿಗಳಿಗೆ ತಮ್ಮ ಉಮೇದುವಾರಿಕೆ (ನಾಮಪತ್ರ) ಸಲ್ಲಿಸಿದರು.
ಇದೇ ಸಂದರ್ಭದಲ್ಲಿ ಪಕ್ಷದ ಜಿಲ್ಲಾಧ್ಯಕ್ಷ ಶಿವಾನಂದ ಯಡಹಳ್ಳಿ, ನಗರ ಘಟಕದ ಅಧ್ಯಕ್ಷ ಹಮೀದ ಇನಾಮದಾರ, ಪ್ರಕಾಶ ಪಾಟೀಲ, ವಾಮನ್ ದೇಶಪಾಂಡೆ ಇನ್ನಿತರರಿದ್ದರು.

