Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 12, 2026

ಬಿ.ಎಲ್.ಡಿ.ಇ ಸಂಸ್ಥೆಯಿಂದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು

ವಾರ್ಡನ್ ಕಿರುಕುಳಕ್ಕೆ ಬೇಸತ್ತು ಹೆಡ್ ಕುಕ್ ಆತ್ಮಹತ್ಯೆ!

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜಿಲ್ಲಾಡಳಿತದಿಂದ ನುಲಿಯ ಚಂದಯ್ಯ, ಬ್ರಹ್ಮಶ್ರೀ ನಾರಾಯಣಗುರು ಹಾಗೂ ಶ್ರೀಕೃಷ್ಣ ಜಯಂತಿ ಆಚರಣೆಗೆ ನಿರ್ಧಾರ
(ರಾಜ್ಯ ) ಜಿಲ್ಲೆ

ಜಿಲ್ಲಾಡಳಿತದಿಂದ ನುಲಿಯ ಚಂದಯ್ಯ, ಬ್ರಹ್ಮಶ್ರೀ ನಾರಾಯಣಗುರು ಹಾಗೂ ಶ್ರೀಕೃಷ್ಣ ಜಯಂತಿ ಆಚರಣೆಗೆ ನಿರ್ಧಾರ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆ.೧೯ ರಂದು ಶ್ರೀ ನುಲಿಯ ಚಂದಯ್ಯ ಜಯಂತಿ, ಆ.೨೦ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಮತ್ತು ಆ.೨೬ ರಂದು ಶ್ರೀ ಕೃಷ್ಣ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಯಿತು.
ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಶುಕ್ರವಾರ ಅಪರ ಜಿಲ್ಲಾಧಿಕಾರಿಗಳಾದ ಸೋಮಲಿಂಗ ಗೆಣ್ಣೂರ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ನಿರ್ಣಯಕ್ಕೆ ಕೈಗೊಳ್ಳಲಾಯಿತು.
ಆಗಸ್ಟ್ ೧೯ ರಂದು ನುಲಿಯ ಚಂದಯ್ಯ ಜಯಂತಿ ಆಚರಣೆ ಅಂಗವಾಗಿ ಅಂದು ಬೆಳಿಗ್ಗೆ ೯ ಗಂಟೆಗೆ ಶ್ರೀ ಸಿದ್ಧೇಶ್ವರ ದೇವಸ್ಥಾನದಿಂದ ಶ್ರೀ ಕಂದಗಲ್ ಹನುಮಂತರಾಯ ರಂಗಮಂದಿರದವರೆಗೆ ಶ್ರೀ ನುಲಿಯ ಚಂದಯ್ಯ ಭಾವಚಿತ್ರ ಮೆರವಣಿಗೆ ಹಾಗೂ ೧೦-೩೦ಕ್ಕೆ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಜಯಂತಿ ಕಾರ್ಯಕ್ರಮ ಹಮ್ಮಿಕೊಳ್ಳಲು ನಿರ್ಧರಿಸಲಾಯಿತು.
ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ
ಆ.೨೦ರಂದು ಸಂಜೆ ೪ ಗಂಟೆಗೆ ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಬ್ರಹ್ಮಶ್ರೀ ನಾರಾಯಣಗುರು ಭಾವಚಿತ್ರ ಮೆರವಣಿಗೆ ಹಾಗೂ ಸಂಜೆ ೫ ಗಂಟೆಗೆ ಕಂದಗಲ್ ಶ್ರೀ ಹನುಮಂತರಾಯ ರಂಗ ಮಂದಿರದಲ್ಲಿ ಜಯಂತಿ ಕಾರ್ಯಕ್ರಮ ಹಮ್ಮಿಕೊಳ್ಳಲು ನಿರ್ಧರಿಸಲಾಯಿತು.
ಶ್ರೀ ಕೃಷ್ಣ ಜಯಂತಿ
ಆಗಸ್ಟ್ ೨೬ ರಂದು ಶ್ರೀ ಕೃಷ್ಣ ಜಯಂತಿ ಅಂಗವಾಗಿ ಬೆಳಗ್ಗೆ ೯:೩೦ಗಂಟೆಗೆ ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಮೆರವಣಿಗೆ ಹಾಗೂ ೧೦:೩೦ ಗಂಟೆಗೆ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಜಯಂತಿ ಕಾರ್ಯಕ್ರಮ ಹಮ್ಮಿಕೊಳ್ಳಲು ನಿರ್ಧರಿಸಲಾಯಿತು.
ಈ ಮಹನೀಯರ ಜಯಂತಿ ಕಾರ್ಯಕ್ರಮದ ಅಂಗವಾಗಿ ಶಿಷ್ಟಾಚಾರದಂತೆ ಆಮಂತ್ರಣ ಪತ್ರಿಕೆ, ವಿವಿಧ ಗಣ್ಯರಿಗೆ ಆಹ್ವಾನ, ಮೆರವಣಿಗೆ, ಕಲಾ ತಂಡಗಳ ವ್ಯವಸ್ಥೆ, ಮಹನೀಯರ ಆದರ್ಶ ವಿಚಾರಗಳ ಕುರಿತಾಗಿ ಉಪನ್ಯಾಸ, ದೀಪಾಲಂಕಾರ ಸೇರಿದಂತೆ ವೇದಿಕೆ ಕಾರ್ಯಕ್ರಮದ ಸಿದ್ಧತೆ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಯಿತು.
ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಸಂತೋಷ ಭೋವಿ, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳಾದ ಅಡಿವೆಪ್ಪ ಸಾಲಗಲ್, ಶ್ರೀನಿವಾಸ್ ಬೆಟಿಗೇರಿ, ಕೆ.ಎಚ್. ಭಜಂತ್ರಿ, ಗುರು ಕನ್ನೂರ, ಭೀಮರಾಯ ಜಿಗಜಿಣಗಿ, ಸೋಮನಗೌಡ ಕಲ್ಲೂರ, ಗಿರೀಶ ಕುಲಕರ್ಣಿ, ವಿದ್ಯಾವತಿ ಅಂಕಲಗಿ, ದೇವೇಂದ್ರ ಮೇರೆಕರ್, ಸದಾಶಿವ, ಬಸವರಾಜ, ನರಸಪ್ಪ ಭಜಂತ್ರಿ, ಪ್ರಭಾಕರ ಈಳಗೇರ, ಎಂಜಿ. ಯಂಕಂಚಿ, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 12, 2026

ಬಿ.ಎಲ್.ಡಿ.ಇ ಸಂಸ್ಥೆಯಿಂದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು

ವಾರ್ಡನ್ ಕಿರುಕುಳಕ್ಕೆ ಬೇಸತ್ತು ಹೆಡ್ ಕುಕ್ ಆತ್ಮಹತ್ಯೆ!

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಯಲ್ಲಿ ಗೊಂದಲ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 12, 2026
    In ದಿನಪತ್ರಿಕೆ
  • ಬಿ.ಎಲ್.ಡಿ.ಇ ಸಂಸ್ಥೆಯಿಂದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು
    In (ರಾಜ್ಯ ) ಜಿಲ್ಲೆ
  • ವಾರ್ಡನ್ ಕಿರುಕುಳಕ್ಕೆ ಬೇಸತ್ತು ಹೆಡ್ ಕುಕ್ ಆತ್ಮಹತ್ಯೆ!
    In (ರಾಜ್ಯ ) ಜಿಲ್ಲೆ
  • ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಯಲ್ಲಿ ಗೊಂದಲ
    In (ರಾಜ್ಯ ) ಜಿಲ್ಲೆ
  • ಪತ್ರಕರ್ತರು ವಸ್ತುನಿಷ್ಠವಾಗಿ, ಶೋಧನೆ ಮಾಡಿ ಬರೆಯಬೇಕು
    In (ರಾಜ್ಯ ) ಜಿಲ್ಲೆ
  • ಅಧ್ಯಕ್ಷರಾಗಿ ಮಹೇಶ್, ಉಪಾಧ್ಯಕ್ಷರಾಗಿ ಜಯ ಅವಿರೋಧ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಸಿ.ವಿ.ರಾಮನ್ ಪ.ಪೂ ಕಾಲೇಜ್ ಉತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
  • ಗುರು ಸಂಗನಬಸವ ಸ್ವಾಮೀಜಿ ಅಡ್ಡಪಲ್ಲಕ್ಕಿ ಉತ್ಸವ & ಅಗ್ನಿ ಪ್ರವೇಶ
    In (ರಾಜ್ಯ ) ಜಿಲ್ಲೆ
  • ಬೊಗಸೆಯಲ್ಲಿ ಅರಳುವ ನಿನ್ನಂದದ ಮುಖಕೆ
    In ವಿಶೇಷ ಲೇಖನ
  • ಕಲಕೇರಿ ಬಸವೇಶ್ವರ ಪ.ಪೂ ಕಾಲೇಜು ಅತ್ಯುತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.