Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 12, 2026

ಬಿ.ಎಲ್.ಡಿ.ಇ ಸಂಸ್ಥೆಯಿಂದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು

ವಾರ್ಡನ್ ಕಿರುಕುಳಕ್ಕೆ ಬೇಸತ್ತು ಹೆಡ್ ಕುಕ್ ಆತ್ಮಹತ್ಯೆ!

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಿಎಂ ವಿರುದ್ದದ ಹುನ್ನಾರ ಸಹಿಸಲ್ಲ :ನಬಿ ಜಮಾದಾರ
(ರಾಜ್ಯ ) ಜಿಲ್ಲೆ

ಸಿಎಂ ವಿರುದ್ದದ ಹುನ್ನಾರ ಸಹಿಸಲ್ಲ :ನಬಿ ಜಮಾದಾರ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಆಲಮೇಲ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಮುಡಾ
ಹಗರಣದ ವಿಷಯದಲ್ಲಿ ಸಿಎಂ ಸಿದ್ದರಾಮಯ್ಯನವರ ವಿರುದ್ಧ ಕುತಂತ್ರ ಹಾಗೂ ಸುಳ್ಳು ಆರೋಪ ಮಾಡುತ್ತಿರುವ ಬಿಜೆಪಿ ಮತ್ತು ಜೆಡಿಎಸ್ ನಡೆಯನ್ನು ಪಟ್ಟಣದ ಕಾಂಗ್ರೆಸ್ ಮುಖಂಡ ನಬಿ ಆರ್ ಜಮಾದಾರ ಖಂಡಿಸಿದ್ದಾರೆ.
ಶುಕ್ರವಾರ ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು, ಬಿಜೆಪಿ ಮತ್ತು ಜೆಡಿಎಸ್ ನಾಯಕರು ಸಿಎಂ ಸಿದ್ದರಾಮಯ್ಯ ಅವರ ವ್ಯಕ್ತಿತ್ವಕ್ಕೆ ಧಕ್ಕೆ ತಂದು ಸಿಎಂ ಸ್ಥಾನದಿಂದ ಕೆಳಗಿಳಿಸುವ ಪ್ರಯತ್ನದಲ್ಲಿದ್ದಾರೆ. ಆದರೆ ಅದು ಫಲಿಸುವುದಿಲ್ಲ. ಏಕೆಂದರೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ರಾಜ್ಯದಲ್ಲಿ ಉತ್ತಮ ಆಡಳಿತವನ್ನು ನೀಡುವ ಮೂಲಕ ಬಡವ, ದೀನದಲಿತರ, ಹಿಂದುಳಿದ ವರ್ಗದವರ ಅಭಿವೃದ್ಧಿಗೆ ಅನೇಕ ಭಾಗ್ಯಗಳನ್ನು ಕೊಟ್ಟಂತಹ ಭಾಗ್ಯಗಳ ಸರದಾರ ಎನಿಸಿಕೊಂಡಿದ್ದಾರೆ. ನಾಡಿನ ಎಲ್ಲ ಸಮುದಾಯದಗಳ ಜನಮನ ಗೆದ್ದಿದ್ದಾರೆ. 2013 ರಿಂದ 2018 ರವರೆಗೆ ಯಾವುದೇ ಒಂದು ಕಪ್ಪು ಚುಕ್ಕೆ ಇಲ್ಲದೆ ಆಡಳಿತ ಮಾಡಿದ್ದಾರೆ ಎಂದು ಹೊಟ್ಟೆಕಿಚ್ಚಿನಿಂದ ಸಿದ್ದರಾಮಯ್ಯನವರನ್ನು ಇನ್ನು ಮುಂದೆ 5 ವರ್ಷ ಪೂರೈಸಬಾರದು, ಮತ್ತೆ ಈ ಅವಧಿಯಲ್ಲಿ ವರ್ಷ ಪೂರೈಸಿದರೆ ರಾಜ್ಯದಲ್ಲಿ ನಮಗೆ ಉಳಿಗಾಲವಿಲ್ಲವೆಂದು ಸುಳ್ಳು ಆರೋಪ ಮಾಡುತ್ತಿದ್ದಾರೆ. ಇದು ಹೀಗೆಯೇ ಮುಂದುವರಿದಲ್ಲಿ ಮುಸ್ಲಿಮ್ ಸಮುದಾಯ ಮತ್ತು ಹಾಲುಮತ ಸಮಾಜದ ಪ್ರಗತಿಪರ ಸಂಘಟನೆಗಳು ಕೂಡಿ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ನಬಿ ಜಮಾದಾರ ಎಚ್ಚರಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 12, 2026

ಬಿ.ಎಲ್.ಡಿ.ಇ ಸಂಸ್ಥೆಯಿಂದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು

ವಾರ್ಡನ್ ಕಿರುಕುಳಕ್ಕೆ ಬೇಸತ್ತು ಹೆಡ್ ಕುಕ್ ಆತ್ಮಹತ್ಯೆ!

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಯಲ್ಲಿ ಗೊಂದಲ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 12, 2026
    In ದಿನಪತ್ರಿಕೆ
  • ಬಿ.ಎಲ್.ಡಿ.ಇ ಸಂಸ್ಥೆಯಿಂದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು
    In (ರಾಜ್ಯ ) ಜಿಲ್ಲೆ
  • ವಾರ್ಡನ್ ಕಿರುಕುಳಕ್ಕೆ ಬೇಸತ್ತು ಹೆಡ್ ಕುಕ್ ಆತ್ಮಹತ್ಯೆ!
    In (ರಾಜ್ಯ ) ಜಿಲ್ಲೆ
  • ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಯಲ್ಲಿ ಗೊಂದಲ
    In (ರಾಜ್ಯ ) ಜಿಲ್ಲೆ
  • ಪತ್ರಕರ್ತರು ವಸ್ತುನಿಷ್ಠವಾಗಿ, ಶೋಧನೆ ಮಾಡಿ ಬರೆಯಬೇಕು
    In (ರಾಜ್ಯ ) ಜಿಲ್ಲೆ
  • ಅಧ್ಯಕ್ಷರಾಗಿ ಮಹೇಶ್, ಉಪಾಧ್ಯಕ್ಷರಾಗಿ ಜಯ ಅವಿರೋಧ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಸಿ.ವಿ.ರಾಮನ್ ಪ.ಪೂ ಕಾಲೇಜ್ ಉತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
  • ಗುರು ಸಂಗನಬಸವ ಸ್ವಾಮೀಜಿ ಅಡ್ಡಪಲ್ಲಕ್ಕಿ ಉತ್ಸವ & ಅಗ್ನಿ ಪ್ರವೇಶ
    In (ರಾಜ್ಯ ) ಜಿಲ್ಲೆ
  • ಬೊಗಸೆಯಲ್ಲಿ ಅರಳುವ ನಿನ್ನಂದದ ಮುಖಕೆ
    In ವಿಶೇಷ ಲೇಖನ
  • ಕಲಕೇರಿ ಬಸವೇಶ್ವರ ಪ.ಪೂ ಕಾಲೇಜು ಅತ್ಯುತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.