Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 12, 2026

ಬಿ.ಎಲ್.ಡಿ.ಇ ಸಂಸ್ಥೆಯಿಂದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು

ವಾರ್ಡನ್ ಕಿರುಕುಳಕ್ಕೆ ಬೇಸತ್ತು ಹೆಡ್ ಕುಕ್ ಆತ್ಮಹತ್ಯೆ!

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಚಿವ ಎಂ.ಬಿ.ಪಾಟೀಲ ಪ್ರವಾಸ
(ರಾಜ್ಯ ) ಜಿಲ್ಲೆ

ಸಚಿವ ಎಂ.ಬಿ.ಪಾಟೀಲ ಪ್ರವಾಸ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಬೃಹತ್ ಮತ್ತು ಮದ್ಯಮ ಕೈಗಾರಿಕೆ, ಮೂಲ ಸೌಕರ್ಯ ಅಭಿವೃದ್ಧಿ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವರಾದ ಎಂ. ಬಿ. ಪಾಟೀಲ ಅವರು ಆಗಷ್ಟ11 ರಿಂದ ಆಗಷ್ಟ 15ರ ವರೆಗೆ ಜಿಲ್ಲಾ ಪ್ರವಾಸ ಕೈಗೊಂಡಿದ್ದು, ನಾನಾ ಅಭಿವೃದ್ಧಿ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.
ಆಗಷ್ಟ 11 ರವಿವಾರ ಮತ್ತು ಆಗಷ್ಟ 12 ಸೋಮವಾರದಂದು ವಿಜಯಪುರ ಗೃಹ ಕಚೇರಿಯಲ್ಲಿ ಬೆಳಿಗ್ಗೆ 9 ರಿಂದ ಬೆಳಿಗ್ಗೆ 11 ಗಂಟೆ ವರೆಗೆ ಸಾರ್ವಜನಿಕರ ಅಹವಾಲು ಸ್ವೀಕರಿಸಿ ಕುಂದುಕೊರತೆ ಆಲಿಸಲಿದ್ದಾರೆ.
ಆಗಷ್ಟ 13 ರಂದು ಮಂಗಳವಾರ ಬೆಳಿಗ್ಗೆ 10 ಗಂಟೆಗೆ ಬಬಲೇಶ್ವರ ಹೆಸ್ಕಾಂ ಪರೀಕ್ಷಾ ಕೇಂದ್ರದ ಆವರಣದಲ್ಲಿ ರೂ. 27 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗಿರುವ ವಿದ್ಯುತ್ ಪರಿವರ್ತಕಗಳ ದುರಸ್ಥಿ ಹಾಗೂ ಪರೀಕ್ಷಣಾ ಕೇಂದ್ರವನ್ನು ಉದ್ಘಾಟಿಸಲಿದ್ದಾರೆ. ಮದ್ಯಾಹ್ನ 12 ಗಂಟೆಗೆ ವಿಜಯಪುರ ನಗರದ ಹೆಸ್ಕಾಂ ಉಪವಿಭಾಗ-01ರ ಕಚೇರಿ ಆವರಣದಲ್ಲಿ ರೂ. 234 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗಿರುವ ಕಟ್ಟಡ, ರೂ.124 ವೆಚ್ಚದಲ್ಲಿ ನಿರ್ಮಿಸಲಾಗಿರುವ ಶಿವಗಿರಿ ಶಾಖಾಧಿಕಾರಿಗಳ ಕಚೇರಿ ಕಟ್ಟಡ ಹಾಗೂ ಭೂತನಾಳ ಶಾಖಾಧಿಕಾರಿಗಳ ಕಛೇರಿ ಕಟ್ಟಡ ಉದ್ಘಾಟಿಸಲಿದ್ದಾರೆ.
ಆಗಷ್ಟ14 ರಂದು ಬುಧವಾರ ಬೆಳಿಗ್ಗೆ 9 ಗಂಟೆಗೆ ತಿಕೋಟಾ ಆಡಳಿತ ಸೌಧದಲ್ಲಿ ನೂತನ ಉಪನೊಂದಣಾಧಿಕಾರಿಗಳ ಕಾರ್ಯಾಲಯದ ಕಾರ್ಯಾರಂಭಕ್ಕೆ ಚಾಲನೆ ನೀಡಲಿದ್ದಾರೆ. ನಂತರ ಬೆಳಿಗ್ಗೆ 10 ಗಂಟೆಗೆ ತಿಕೋಟಾ ಹೆಸ್ಕಾಂ ಆವರಣದಲ್ಲಿ ತಿಕೋಟಾ ನೂತನ ವಿದ್ಯುತ್ ಪರಿವರ್ತಕಗಳ ದುರಸ್ಥಿ ಕೇಂದ್ರವನ್ನು ಉದ್ಘಾಟಿಸಲಿದ್ದಾರೆ. ಅಲ್ಲದೇ, ಮದ್ಯಾಹ್ನ 12 ಗಂಟೆಗೆ ಬಬಲೇಶ್ವರ ತಾಲೂಕಿನ ಕೃಷ್ಣಾ ನಗರದಲ್ಲಿರುವ ಕೆ.ಎಚ್.ಪಾಟೀಲ ಸಭಾ ಭವನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಶಿರಬೂರ ಮತ್ತು ಚಿಕ್ಕಗಲಗಲಿ ಪುನರ್ ವಸತಿ ಕೇಂದ್ರಗಳ ಸಂತ್ರಸ್ತರಿಗೆ ಪರಿಹಾರದ ಚೆಕ್ ವಿತರಿಸಲಿದ್ದಾರೆ.
ಆಗಷ್ಟ 15 ರಂದು ವಿಜಯಪುರ ನಗರದಲ್ಲಿರುವ ಭಾರತರತ್ನ ಡಾ. ಬಿ. ಆರ್. ಅಂಬೇಡ್ಕರ ಜಿಲ್ಲಾ ಕ್ರೀಡಾಂಗಣದಲ್ಲಿ ವಿಜಯಪುರ ಜಿಲ್ಲಾಡಳಿತದಿಂದ ಆಯೋಜಿಸಲಾಗಿರುವ ಸ್ವಾತಂತ್ರ್ರ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಧ್ವಜಾರೋಹಣ ನಡೆಸಲಿದ್ದಾರೆ. ಬೆಳಿಗ್ಗೆ 11 ಗಂಟೆಗೆ ಬಬಲೇಶ್ವರ ತಾಲೂಕಿನ ದದಾಮಟ್ಟಿ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಸಂಗೊಳ್ಳಿ ರಾಯಣ್ಣ ಮೂರ್ತಿಯನ್ನು ಅನಾವರಣ ಮಾಡಲಿದ್ದಾರೆ ಎಂದು ಸಚಿವರ ಕಚೇರಿಯ ಮಾಧ್ಯಮ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 12, 2026

ಬಿ.ಎಲ್.ಡಿ.ಇ ಸಂಸ್ಥೆಯಿಂದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು

ವಾರ್ಡನ್ ಕಿರುಕುಳಕ್ಕೆ ಬೇಸತ್ತು ಹೆಡ್ ಕುಕ್ ಆತ್ಮಹತ್ಯೆ!

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಯಲ್ಲಿ ಗೊಂದಲ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 12, 2026
    In ದಿನಪತ್ರಿಕೆ
  • ಬಿ.ಎಲ್.ಡಿ.ಇ ಸಂಸ್ಥೆಯಿಂದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು
    In (ರಾಜ್ಯ ) ಜಿಲ್ಲೆ
  • ವಾರ್ಡನ್ ಕಿರುಕುಳಕ್ಕೆ ಬೇಸತ್ತು ಹೆಡ್ ಕುಕ್ ಆತ್ಮಹತ್ಯೆ!
    In (ರಾಜ್ಯ ) ಜಿಲ್ಲೆ
  • ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಯಲ್ಲಿ ಗೊಂದಲ
    In (ರಾಜ್ಯ ) ಜಿಲ್ಲೆ
  • ಪತ್ರಕರ್ತರು ವಸ್ತುನಿಷ್ಠವಾಗಿ, ಶೋಧನೆ ಮಾಡಿ ಬರೆಯಬೇಕು
    In (ರಾಜ್ಯ ) ಜಿಲ್ಲೆ
  • ಅಧ್ಯಕ್ಷರಾಗಿ ಮಹೇಶ್, ಉಪಾಧ್ಯಕ್ಷರಾಗಿ ಜಯ ಅವಿರೋಧ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಸಿ.ವಿ.ರಾಮನ್ ಪ.ಪೂ ಕಾಲೇಜ್ ಉತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
  • ಗುರು ಸಂಗನಬಸವ ಸ್ವಾಮೀಜಿ ಅಡ್ಡಪಲ್ಲಕ್ಕಿ ಉತ್ಸವ & ಅಗ್ನಿ ಪ್ರವೇಶ
    In (ರಾಜ್ಯ ) ಜಿಲ್ಲೆ
  • ಬೊಗಸೆಯಲ್ಲಿ ಅರಳುವ ನಿನ್ನಂದದ ಮುಖಕೆ
    In ವಿಶೇಷ ಲೇಖನ
  • ಕಲಕೇರಿ ಬಸವೇಶ್ವರ ಪ.ಪೂ ಕಾಲೇಜು ಅತ್ಯುತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.