Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ರಾಜ್ಯಮಟ್ಟದ ಜೀವನಾಡಿ ಕನ್ನಡ ಸಾಹಿತ್ಯ ಸ್ಪರ್ಧೆ-2026

ಬಿ.ವಿ.ಹಿರೇಮಠ ಗೆ ‘ಸಿಂದಗಿ ಸಿರಿ’ ಆದರ್ಶ ಶಿಕ್ಷಕ ಪ್ರಶಸ್ತಿ

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 22, 2026

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅನರ್ಹ ಬಿಪಿಎಲ್ ಪಡಿತರ ಚೀಟಿ ಆ.೩೧ರೊಳಗೆ ಹಿಂದಿರುಗಿಸಲು ಸೂಚನೆ
(ರಾಜ್ಯ ) ಜಿಲ್ಲೆ

ಅನರ್ಹ ಬಿಪಿಎಲ್ ಪಡಿತರ ಚೀಟಿ ಆ.೩೧ರೊಳಗೆ ಹಿಂದಿರುಗಿಸಲು ಸೂಚನೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಅನರ್ಹ ಕುಟುಂಬಗಳು ಸರ್ಕಾರಕ್ಕೆ ತಪ್ಪು ಮಾಹಿತಿ ನೀಡಿ ಬಿಪಿಎಲ್ ಪಡಿತರ ಚೀಟಿಗಳನ್ನು ಪಡೆದಿರುವುದು ಜಿಲ್ಲಾಡಳಿತದ ಗಮನಕ್ಕೆ ಬಂದಿದ್ದು, ಸರ್ಕಾರದ ಮಾನದಂಡಗಳ ಪ್ರಕಾರ ಅರ್ನಹರು ಹೊಂದಿರುವ ಬಿಪಿಎಲ್ ಪಡಿತರ ಚೀಟಿಗಳನ್ನು ಆ.೩೧ರೊಳಗೆ ಸ್ವಯಂ ಪ್ರೇರಣೆಯಿಂದ ಆಯಾ ತಹಶೀಲ್ದಾರ ಕಚೇರಿಗೆ ಒಪ್ಪಿಸಬೇಕು ಎಂದು ಆಹಾರ ಮತ್ತು ನಾಗರಿಕ ಸರಬರಾಜ ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ ಉಪನಿರ್ದೇಶಕ ವಿನಯಕುಮಾರ ಪಾಟೀಲ ಅವರು ತಿಳಿಸಿದ್ದಾರೆ.
ಸರ್ಕಾರದ ಆದೇಶದಂತೆ ಜಿಲ್ಲೆಯ ಅನರ್ಹ ಪಡಿತರ ಚೀಟಿ ಪತ್ತೆ ಹಚ್ಚುವ ಅಭಿಯಾನ ಆರಂಭಿಸಲಾಗಿದ್ದು, ಈಗಾಗಲೇ ಆದಾಯ ತೆರಿಗೆ ಪಾವತಿ ಮಾಡುತ್ತಿರುವ ೨೦೮೬ ಕುಟುಂಬಗಳು, ಸರ್ಕಾರಿ ನೌಕರರು ಹೊಂದಿರುವ ೩೯೧, ಹಾಗೂ ೧.೨೦ಲಕ್ಷಕ್ಕಿಂತ ಹೆಚ್ಚಿನ ಕುಟುಂಬ ಆದಾಯ ಹೊಂದಿರುವ ೨೯೬೧೫ ಸೇರಿದಂತೆ ೩೨೦೯೨ ಬಿಪಿಎಲ್ ಪಡಿತರ ಚೀಟಿಗಳನ್ನು ತಂತ್ರಾಂಶದ ಮೂಲಕ ಪತ್ತೆ ಹಚ್ಚಿ ಪರಿಶೀಲನೆ ನಡೆಸಲಾಗುತ್ತಿದೆ.
ಜಿಲ್ಲೆಯಲ್ಲಿ ಏಕವ್ಯಕ್ತಿ ಕುಟುಂಬದ ೪೦೯೭೫ ಹಾಗೂ ದ್ವಿವ್ಯಕ್ತಿ ೧೦೫೧೨೫ ಪಡಿತರ ಚೀಟಿಗಳಿದ್ದು, ಇದರಲ್ಲಿನ ಹೆಚ್ಚಿನ ಕುಟುಂಬಗಳು ಒಂದೇ ಮನೆಯಲ್ಲಿ ಕೂಡಿ ವಾಸವಿದ್ದು, ಕೃತಕವಾಗಿ ಪ್ರತ್ಯೇಕವಾಗಿರುವುದಾಗಿ ಪಡಿತರ ಚೀಟಿ ಪಡೆದಿರುವುದು ಕಂಡು ಬಂದಿದ್ದು, ಕೃತಕ ಪ್ರತ್ಯೇಕವಾಗಿರುವ ಏಕವ್ಯಕ್ತಿ ಹಾಗೂ ದ್ವಿವ್ಯಕ್ತಿ ಸದಸ್ಯ ಪಡಿತರ ಚೀಟಿದಾರರೂ ಸಹ ಅವರ ಪಡಿತರ ಚೀಟಿಯನ್ನು ರದ್ದುಪಡಿಸಿಕೊಂಡು ಅವರ ಕುಟುಂಬದ ಮೂಲ ಪಡಿತರ ಚೀಟಿಯಲ್ಲಿ ಹೆಸರುಗಳನ್ನು ಸೇರ್ಪಡೆಗೊಳಿಸಿಕೊಳ್ಳಲು ದಿನಾಂಕ: ೩೧-೮-೨೦೨೪ರವರೆಗೆ ಗಡುವು ನೀಡಲಾಗಿದ್ದು, ಅನರ್ಹ ಪಡಿತರದಾರರು ಆ.೩೧ರೊಳಗೆ ಅಧ್ಯಪರ್ಣ ಮಾಡಿದಲ್ಲಿ ಯಾವುದೇ ದಂಡ ವಿಧಿಸದೇ ಎಪಿಎಲ್ ಪಡಿತರ ಚೀಟಿಯನ್ನಾಗಿ ಪರಿವರ್ತಿಸಿಕೊಡಲಾಗುವುದು. ಒಂದು ವೇಳೆ ನಿಗದಿತ ಅವಧಿಯಲ್ಲಿ ಸಲ್ಲಿಸದೇ ಇದ್ದಲ್ಲಿ ದಂಡವನ್ನು ವಿಧಿಸಲಾಗುವುದು ಎಂದು ಅವರು ಪ್ರಕಟಣೆಯ ಮೂಲಕ ಎಚ್ಚರಿಕೆ ನೀಡಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ರಾಜ್ಯಮಟ್ಟದ ಜೀವನಾಡಿ ಕನ್ನಡ ಸಾಹಿತ್ಯ ಸ್ಪರ್ಧೆ-2026

ಬಿ.ವಿ.ಹಿರೇಮಠ ಗೆ ‘ಸಿಂದಗಿ ಸಿರಿ’ ಆದರ್ಶ ಶಿಕ್ಷಕ ಪ್ರಶಸ್ತಿ

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 22, 2026

ಡಾ.ಸುರೇಖಾ ರಾಠೋಡ ಗೆ “ಸಾಹಿತ್ಯ ರತ್ನ” ಪ್ರಶಸ್ತಿ ಪ್ರದಾನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ರಾಜ್ಯಮಟ್ಟದ ಜೀವನಾಡಿ ಕನ್ನಡ ಸಾಹಿತ್ಯ ಸ್ಪರ್ಧೆ-2026
    In (ರಾಜ್ಯ ) ಜಿಲ್ಲೆ
  • ಬಿ.ವಿ.ಹಿರೇಮಠ ಗೆ ‘ಸಿಂದಗಿ ಸಿರಿ’ ಆದರ್ಶ ಶಿಕ್ಷಕ ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 22, 2026
    In ದಿನಪತ್ರಿಕೆ
  • ಡಾ.ಸುರೇಖಾ ರಾಠೋಡ ಗೆ “ಸಾಹಿತ್ಯ ರತ್ನ” ಪ್ರಶಸ್ತಿ ಪ್ರದಾನ
    In (ರಾಜ್ಯ ) ಜಿಲ್ಲೆ
  • ಯುಕೆಪಿ ಎಂ.ಡಿ. ಕಚೇರಿಯ ಕಂಪ್ಯೂಟರ್ ಜಪ್ತಿ!
    In (ರಾಜ್ಯ ) ಜಿಲ್ಲೆ
  • ದೋಷರಹಿತ ಮತದಾರರ ಪಟ್ಟಿಗೆ ರಾಜಕೀಯಪಕ್ಷಗಳ ಸಹಕಾರ ಅಗತ್ಯ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ ಉದ್ಯಾನಗಳಿಗೆ ಶಾಲಾ ಮಕ್ಕಳಿಗೆ ಉಚಿತ ಪ್ರವೇಶಕ್ಕೆ ಮನವಿ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ ಎತ್ತರ ಹೆಚ್ಚಳ ೩ ವರ್ಷದಲ್ಲಿ ಪೂರ್ಣಗೊಳಿಸಲು ಬದ್ಧ
    In (ರಾಜ್ಯ ) ಜಿಲ್ಲೆ
  • ೧ ರಿಂದ ೫ ವರೆಗೆ ಶಿಕ್ಷಣ ಕಡ್ಡಾಯವಾಗಿ ಮಾತೃಭಾಷೆಯಲ್ಲಿರಲಿ
    In (ರಾಜ್ಯ ) ಜಿಲ್ಲೆ
  • 21ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಹ.ಮ.ಪೂಜಾರ
    In ವಿಶೇಷ ಲೇಖನ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.