Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕಸವನ್ನು ರಸವಾಗಿಸುವ ಸಂತ

ಸಲಹೆ ಬೇಡ, ಸಾಥ್ ಕೊಡಿ!

ಸೋಲಿಲ್ಲದ ಬದುಕಿನ ರಹಸ್ಯವೇನು ಗೊತ್ತೇ?

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಉಪ ಲೋಕಾಯುಕ್ತರಿಂದ ಆ.೨೨ರಂದು ಅಹವಾಲು ಸ್ವೀಕಾರ
(ರಾಜ್ಯ ) ಜಿಲ್ಲೆ

ಉಪ ಲೋಕಾಯುಕ್ತರಿಂದ ಆ.೨೨ರಂದು ಅಹವಾಲು ಸ್ವೀಕಾರ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸಾರ್ವಜನಿಕರ ಸದುಪಯೋಗ ಪಡೆರಲು ಲೋಕಾಯುಕ್ತ ಪೊಲೀಸ್ ಅಧೀಕ್ಷಕರ ಕರೆ

ವಿಜಯಪುರ: ಕರ್ನಾಟಕದ ಉಪ ಲೋಕಾಯುಕ್ತರಾದ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಅವರು ಆ.೨೨ರಂದು ಬೆಳಿಗ್ಗೆ ೧೦ ರಿಂದ ೧-೩೦ರವರೆಗೆ ಹಾಗೂ ಮಧ್ಯಾಹ್ನ ೨-೩೦ ರಿಂದ ೫ ಗಂಟೆಯವರೆಗೆ ನಗರದ ಸ್ಟೇಶನ್ ರಸ್ತೆಯ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಸಾರ್ವಜನಿಕರ ಕುಂದುಕೊರತೆಗಳ ಅಹವಾಲು ಸ್ವೀಕಾರ ವಿಚಾರಣೆ ನಡೆಸಲಿದ್ದು, ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸುವ ಮೂಲಕ ತಮ್ಮ ಸಮಸ್ಯೆ-ಅಹವಾಲುಗಳಿಗೆ ಪರಿಹಾರ ಪಡೆದುಕೊಳ್ಳುವಂತೆ ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕರು ಕೋರಿದ್ದಾರೆ.
ಸರ್ಕಾರಿ ಅಧಿಕಾರಿ-ನೌಕರರು ಕಾನೂನು ರಿತ್ಯ ಕಾರ್ಯ ಮಾಡಲು ವಿಳಂಬವಾಗುತ್ತಿದ್ದಲ್ಲಿ, ಅಥವಾ ಅಧಿಕಾರಿ-ನೌಕರರು ನ್ಯಾಯಯುತವಾಗಿ ಮಾಡಿಕೊಡಬೇಕಾದ ಕೆಲಸಗಳಲ್ಲಿ ವೃಥಾ ತೊಂದರೆ ಕೊಡುವುದು ಅಥವಾ ಇನ್ನಾವುದೇ ತರಹದ ದುರಾಡಳಿತದಲ್ಲಿ ತೊಡಗಿದ್ದಲ್ಲಿ ತೊಂದರೆಗೊಳಗಾದ ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಲಿಖಿತ ರೂಪದಲ್ಲಿ ದಾಖಲೆ, ಸಾಕ್ಷಾಧಾರಗಳೊಂದಿಗೆ ಸಲ್ಲಿಸಿ ಬಗೆಹರಿಸಿಕೊಳ್ಳಬಹುದಾಗಿದೆ.
ಲೋಕಾಯುಕ್ತ ಸಂಸ್ಥೆಯಲ್ಲಿ ದಾಖಲಾಗಿರುವ ತನಿಖೆ-ವಿಚಾರಣೆಗೆ ಬಾಕಿ ಇರುವ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರುದಾರರು ಹಾಗೂ ಎದುರುದಾರರ ಸಮ್ಮುಖದಲ್ಲಿ ಕಾನೂನು ರಿತ್ಯ ಆ.೨೩ರಂದು ಬೆಳಿಗ್ಗೆ ೧೦ ರಿಂದ ಮಧ್ಯಾಹ್ನ ೧-೩೦ರವರೆಗೆ ಮತ್ತು ಮಧ್ಯಾಹ್ನ ೨-೩೦ರಿಂದ ೫ ಗಂಟೆಯವರೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ವಿಚಾರಣೆ ನಡೆಸಲಿದ್ದಾರೆ. ದೂರುದಾರರು ನಿಗದಿತ ಸಮಯದಲ್ಲಿ ಹಾಜರಾಗಿ ಕಾಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕಸವನ್ನು ರಸವಾಗಿಸುವ ಸಂತ

ಸಲಹೆ ಬೇಡ, ಸಾಥ್ ಕೊಡಿ!

ಸೋಲಿಲ್ಲದ ಬದುಕಿನ ರಹಸ್ಯವೇನು ಗೊತ್ತೇ?

ಉದಯರಶ್ಮಿ ಇಂದಿನ ದಿನಪತ್ರಿಕೆ ನವೆಂಬರ್ 25,2026

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕಸವನ್ನು ರಸವಾಗಿಸುವ ಸಂತ
    In ವಿಶೇಷ ಲೇಖನ
  • ಸಲಹೆ ಬೇಡ, ಸಾಥ್ ಕೊಡಿ!
    In ವಿಶೇಷ ಲೇಖನ
  • ಸೋಲಿಲ್ಲದ ಬದುಕಿನ ರಹಸ್ಯವೇನು ಗೊತ್ತೇ?
    In ವಿಶೇಷ ಲೇಖನ
  • ಉದಯರಶ್ಮಿ ಇಂದಿನ ದಿನಪತ್ರಿಕೆ ನವೆಂಬರ್ 25,2026
    In ದಿನಪತ್ರಿಕೆ
  • ಸಾರಂಗಮಠದಲ್ಲಿ ಭಕ್ತಿಭಾವದ ಹೆಡಿಗೆ ಜಾತ್ರೆ
    In (ರಾಜ್ಯ ) ಜಿಲ್ಲೆ
  • ಮಕ್ಕಳ ಸುಪ್ತ ಪ್ರತಿಭೆ ಅನಾವರಣಕ್ಕೆ ಪ್ರತಿಭಾ ಕಾರಂಜಿ ಉತ್ತಮ ವೇದಿಕೆ
    In (ರಾಜ್ಯ ) ಜಿಲ್ಲೆ
  • ನ.೨೮ರಂದು ಪ್ರಸಾದ ವ್ಯವಸ್ಥೆ: ನ.೨೯ರಂದು ನೀಲಗಂಗಾ ದೇವಿ ಜಾತ್ರೆ
    In (ರಾಜ್ಯ ) ಜಿಲ್ಲೆ
  • ಗುರುಪಟ್ಟಾಧಿಕಾರ ಮಹೋತ್ಸವಕ್ಕೆ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಸೃಜನಶೀಲ ಪ್ರತಿಭೆಗಳನ್ನು ಪ್ರೋತ್ಸಾಹಿಸುವುದು ಶಿಕ್ಷಣ ವ್ಯವಸ್ಥೆ ಪ್ರಮುಖ ಭಾಗ
    In (ರಾಜ್ಯ ) ಜಿಲ್ಲೆ
  • ವಿಜಯಪುರ: ಪಾಲಿಕೆ ವತಿಯಿಂದ ನಗರದಲ್ಲಿ ಅತಿಕ್ರಮಣ ತೆರವು ಕಾರ್ಯಾಚರಣೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.