Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 12, 2026

ಬಿ.ಎಲ್.ಡಿ.ಇ ಸಂಸ್ಥೆಯಿಂದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು

ವಾರ್ಡನ್ ಕಿರುಕುಳಕ್ಕೆ ಬೇಸತ್ತು ಹೆಡ್ ಕುಕ್ ಆತ್ಮಹತ್ಯೆ!

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸಲು ರೈತರ ಮನವಿ
(ರಾಜ್ಯ ) ಜಿಲ್ಲೆ

ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸಲು ರೈತರ ಮನವಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ದೇವರಹಿಪ್ಪರಗಿ: ಪಟ್ಟಣದ ಎರೆಜಮೀನುಗಳಿಗೆ ಹಾಗೂ ಕನ್ನೋಳ್ಳಿ, ಯರನಾಳ, ಇಂಗಳಗಿ, ಹರನಾಳ ಬಮ್ಮನಳ್ಳಿ, ಮುಳಸಾವಳಗಿ, ಮಾರ್ಕಬ್ಬಿನಹಳ್ಳಿ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಎತ್ತಿನಗಾಡಿ(ಚಕ್ಕಡಿ) ರಸ್ತೆಗಳನ್ನು ಜಾಲಿಗಿಡಗಂಟಿಗಳಿಂದ ಮುಕ್ತಗೊಳಿಸುವುದು ಹಾಗೂ ಮಳೆಯಿಂದ ಬಿದ್ದ ಕೊರೆಗಳನ್ನು ಸರಿಪಡಿಸಿ ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸುವಂತೆ ರೈತರು ಆಗ್ರಹಿಸಿ ಗ್ರೇಡ್-2 ತಹಶೀಲ್ದಾರ ಎಸ್.ಎಚ್. ರಾಠೋಡ ಅವರಿಗೆ ಮನವಿ ಸಲ್ಲಿಸಿದರು.
ಪಟ್ಟಣದ ತಹಶೀಲ್ದಾರ ಕಚೇರಿಗೆ ಸೋಮವಾರ ಆಗಮಿಸಿದ ರೈತರು ರಸ್ತೆಯಲ್ಲಿನ ಕೊರೆಗಳು ಹಾಗೂ ಮುಳ್ಳಿನ ಗಿಡಗಂಟಿಗಳ ತೆರವುಗೊಳಿಸಲು ಆಗ್ರಹಿಸಿದರು.
ಈ ಸಂದರ್ಭದಲ್ಲಿ ರೈತಪ್ರತಿನಿಧಿ ಅಜೀಜ್ ಯಲಗಾರ ಮಾತನಾಡಿ, ಎರೆ ಜಮೀನುಗಳು ಹಾಗೂ ವಿವಿಧ ಗ್ರಾಮಗಳಿಗೆ ತೆರಳುವ ಎತ್ತಿನಗಾಡಿ (ಚಕ್ಕಡಿ)ರಸ್ತೆ ಉತ್ತಮವಾಗಿದ್ದು, ಆದರೆ ರಸ್ತೆಯ ಎಡ ಬಲಗಳಲ್ಲಿ ಜಾಲಿಗಿಡಗಳು ಬೃಹದಾಕಾರವಾಗಿ ಬೆಳೆದ ರಸ್ತೆಯನ್ನು ಕಿರಿದಾಗಿಸಿವೆ.
ರಸ್ತೆಯ ಮೂಲಕ ಚಕ್ಕಡಿ ಹಾಗೂ ಬೈಕ್ಗಳಲ್ಲಿ ತೆರಳಬೇಕೆಂದರು ಪ್ರಯಾಣದಲ್ಲಿ ಮುಳ್ಳು ಚುಚ್ಚಿ ಗಾಯಗಳಾಗುತ್ತಿವೆ. ಇನ್ನೂ ಜಾಲಿಗಿಡಗಳ ಟೊಂಗೆಗಳು ಉದ್ದಾಗಿ ಬೆಳೆದು ರಸ್ತೆಯನ್ನು ಅತೀಕ್ರಮಿಸಿ ಅಪಘಾತಗಳಿಗೆ ಕಾರಣವಾಗುತ್ತಿವೆ. ಜೊತೆಗೆ ಮಳೆಯಿಂದ ರಸ್ತೆಗಳಲ್ಲಿ ಕೊರೆಗಳು ಬಿದ್ದಿದ್ದು ಎತ್ತಿನಗಾಡಿ ಬೀಳುವ ಸಂಭವ ಇರುತ್ತದೆ. ಈ ನಿಟ್ಟಿನಲ್ಲಿ ತಹಶೀಲ್ದಾರ, ಪಟ್ಟಣ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಕೂಡಲೇ ಕ್ರಮ ಕೈಗೊಂಡು ರೈತರಿಗೆ ಸ್ಪಂದಿಸುವಂತೆ ಆಗ್ರಹಿಸಿದರು.
ಯುವರೈತ ವಿರೇಶ ಕುದರಿ ಹಾಗೂ ರೈತಸಂಘದ ಮಹಿಳಾ ಪ್ರತಿನಿಧಿ ಸುನಂದಾ ಸೊನ್ನಹಳ್ಳಿ ಮಾತನಾಡಿದರು.
ಇದೇ ಸಂದರ್ಭದಲ್ಲಿ ತಹಶೀಲ್ದಾರ ಪರವಾಗಿ ಶಿರಸ್ತೇದಾರ ಡಿ.ಎಸ್.ಭೋವಿ ಮಾತನಾಡಿ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.
ರೈತಸಂಘ ಹಾಗೂ ಹಸಿರುಸೇನೆಯ ಜಿಲ್ಲಾ ಉಪಾಧ್ಯಕ್ಷ ಸಂಪತ್ ಜಮಾದಾರ, ತಾಲ್ಲೂಕು ಅಧ್ಯಕ್ಷ ರಾಮು ದೇಸಾಯಿ, ಮಡಿವಾಳಪ್ಪ ಮಣೂರ, ಶಾಂತಗೌಡ ಬಿರಾದಾರ, ನಿಂಗಪ್ಪ ಕೋಟಿನ್, ಮಲ್ಲು ವಿಜಾಪೂರ, ವೀರೇಶ ಮಿಂಚನಾಳ, ಚಂದ್ರಕಾಂತ ಭಾಸುತ್ಕರ್, ಬಸಲಿಂಗಪ್ಪ ಮಸಬಿನಾಳ, ರಾವುತಪ್ಪ ವಗ್ಗರ, ಸುರೇಶ ಅಸ್ಕಿ, ಅಶೋಕ ವಾಲೀಕಾರ, ನಿಂಗು ದಾನಗೊಂಡ, ಸುನೀಲ ದೇಸಾಯಿ, ಕಾಸು ಮಡಗೊಂಡ, ಬಸವರಾಜ ಇಂಡಿ, ಗೌಡು ದಾನಗೊಂಡ ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 12, 2026

ಬಿ.ಎಲ್.ಡಿ.ಇ ಸಂಸ್ಥೆಯಿಂದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು

ವಾರ್ಡನ್ ಕಿರುಕುಳಕ್ಕೆ ಬೇಸತ್ತು ಹೆಡ್ ಕುಕ್ ಆತ್ಮಹತ್ಯೆ!

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಯಲ್ಲಿ ಗೊಂದಲ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 12, 2026
    In ದಿನಪತ್ರಿಕೆ
  • ಬಿ.ಎಲ್.ಡಿ.ಇ ಸಂಸ್ಥೆಯಿಂದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು
    In (ರಾಜ್ಯ ) ಜಿಲ್ಲೆ
  • ವಾರ್ಡನ್ ಕಿರುಕುಳಕ್ಕೆ ಬೇಸತ್ತು ಹೆಡ್ ಕುಕ್ ಆತ್ಮಹತ್ಯೆ!
    In (ರಾಜ್ಯ ) ಜಿಲ್ಲೆ
  • ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಯಲ್ಲಿ ಗೊಂದಲ
    In (ರಾಜ್ಯ ) ಜಿಲ್ಲೆ
  • ಪತ್ರಕರ್ತರು ವಸ್ತುನಿಷ್ಠವಾಗಿ, ಶೋಧನೆ ಮಾಡಿ ಬರೆಯಬೇಕು
    In (ರಾಜ್ಯ ) ಜಿಲ್ಲೆ
  • ಅಧ್ಯಕ್ಷರಾಗಿ ಮಹೇಶ್, ಉಪಾಧ್ಯಕ್ಷರಾಗಿ ಜಯ ಅವಿರೋಧ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಸಿ.ವಿ.ರಾಮನ್ ಪ.ಪೂ ಕಾಲೇಜ್ ಉತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
  • ಗುರು ಸಂಗನಬಸವ ಸ್ವಾಮೀಜಿ ಅಡ್ಡಪಲ್ಲಕ್ಕಿ ಉತ್ಸವ & ಅಗ್ನಿ ಪ್ರವೇಶ
    In (ರಾಜ್ಯ ) ಜಿಲ್ಲೆ
  • ಬೊಗಸೆಯಲ್ಲಿ ಅರಳುವ ನಿನ್ನಂದದ ಮುಖಕೆ
    In ವಿಶೇಷ ಲೇಖನ
  • ಕಲಕೇರಿ ಬಸವೇಶ್ವರ ಪ.ಪೂ ಕಾಲೇಜು ಅತ್ಯುತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.