ಮುದ್ದೇಬಿಹಾಳ: ಸೆ.೧ ರಂದು ಪಟ್ಟಣದ ಹೇಮರಡ್ಡಿ ಮಲ್ಲಮ್ಮ ಮಂಗಲ ಕಾರ್ಯಾಲಯದಲ್ಲಿ ತಾಲೂಕ ರಡ್ಡಿ ನೌಕರ ಸಂಘದ ವತಿಯಿಂದ ೨೦೨೨-೨೩ ಮತ್ತು ೨೦೨೩-೨೪ ನೇ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.೯೫ ಕ್ಕಿಂತ ಹೆಚ್ಚಿನ ಅಂಕ ಗಳಿಸಿದ ಮುದ್ದೇಬಿಹಾಳ ತಾಲೂಕು ವ್ಯಾಪ್ತಿಯ ರಡ್ಡಿ ಸಮಾಜದ ವಿದ್ಯಾರ್ಥಿಗಳು ಮತ್ತು ೨೦೨೨-೨೩ನೇ ಸಾಲಿನಿಂದ ಅ.೩೧ ರವರೆಗೆ ನಿವೃತ್ತಿ ಹೊಂದಿದ ಮತ್ತು ಹೊಂದಲಿರುವ ತಾಲೂಕು ವ್ಯಾಪ್ತಿಯ ರಡ್ಡಿ ಸಮಾಜದ ಸರಕಾರಿ ನೌಕರರಿಗೆ ಅಭಿನಂದನಾ ಸಮಾರಂಭವನ್ನು ಹಮ್ಮಿಕೊಂಡಿದ್ದು ಆಸಕ್ತ ವಿದ್ಯಾರ್ಥಿಗಳು ಮತ್ತು ನಿವೃತ್ತ ನೌಕರರು ಅ.೨೨ ರ ಒಳಗಾಗಿ ಈ ನಂಬರ್ ಗಳನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ. ೯೩೭೯೫೯೪೦೮೦, ೭೨೫೯೨೭೦೫೦೪, ೯೭೪೧೦೩೬೦೮೬, ೯೯೦೨೬೧೪೭೬೪.
Subscribe to Updates
Get the latest creative news from FooBar about art, design and business.
Related Posts
Add A Comment
