Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ರಾಜ್ಯಮಟ್ಟದ ಜೀವನಾಡಿ ಕನ್ನಡ ಸಾಹಿತ್ಯ ಸ್ಪರ್ಧೆ-2026

ಬಿ.ವಿ.ಹಿರೇಮಠ ಗೆ ‘ಸಿಂದಗಿ ಸಿರಿ’ ಆದರ್ಶ ಶಿಕ್ಷಕ ಪ್ರಶಸ್ತಿ

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 22, 2026

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಇಂದಿನ ಪೀಳಿಗೆಯ ಸಾಧನೆಗೆ ಶಿಸ್ತು ಸಂಯಮ ಅಗತ್ಯ
(ರಾಜ್ಯ ) ಜಿಲ್ಲೆ

ಇಂದಿನ ಪೀಳಿಗೆಯ ಸಾಧನೆಗೆ ಶಿಸ್ತು ಸಂಯಮ ಅಗತ್ಯ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ:ಇಂದಿನ ಪೀಳಿಗೆಯು ಶಿಸ್ತು ಸಂಯಮದಿಂದ ಇದ್ದರೆ ಏನಾದರೂ ಸಾಧನೆ ಮಾಡಲು ಸಾಧ್ಯ ಎಂದು ಧರ್ಮಗುರುಗಳಾದ ಮೌಲಾನಾ ಉಸಿಉಲ್ಲಾ ನುಡಿದರು.
ವಿಜಯಪುರದ ಮೊಹಮ್ಮದಿಯ ನಾಥ್ ಕಮೀಟಿ ಶಾಖೆ ತಿಕೋಟಾ ಇವರ ವತಿಯಿಂದ ನಡೆದ ಜಿಲ್ಲಾ ಮಟ್ಟದ ನಾಥ್ ಹಾಗೂ ರಸಪ್ರಶ್ನೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು.
ಇಂದಿನ ಯುವಕರು ದುಶ್ಚಟಗಳಿಗೆ ಬಲಿಯಾಗದೆ, ದೇಶ ಕಟ್ಟುವ ಕೆಲಸದಲ್ಲಿ ಪ್ರತಿಯೊಬ್ಬರು ತೊಡಗಬೇಕಿದೆ. ಆದ್ದರಿಂದ ಯುವಕರು ಜನರಲ್ಲಿ ಜಾಗೃತಿ ಮೂಡಿಸುವುದು ಅತಿ ಅವಶ್ಯಕವಾಗಿದೆ ಎಂದರು. ಇಂತಹ ಕಾರ್ಯಕ್ರಮಗಳನ್ನು ಮೇಲಿಂದಮೇಲೆ ಹಮ್ಮಿಕೊಳ್ಳುವುದರಿಂದ ಮಕ್ಕಳಲ್ಲಿ ಶೈಕ್ಷಣಿಕವಾಗಿ ವ್ಯಕ್ತಿತ್ವ ವಿಕಸನಗೊಳಿಸುವಲ್ಲಿ ಸಹಕಾರಿಯಾಗುತ್ತದೆ ಎಂದರು.
ಈ ಸಂದರ್ಭದಲ್ಲಿ ನಾತ್ ಕಮಿಟಿ ಅಧ್ಯಕ್ಷರಾದ ಸೈಯ್ಯದ ಗಯ್ಯಾಸ ಪಾಷ್ಯಾ, ವಕ್ಫ ಮಂಡಳಿ ಅಧ್ಯಕ್ಷರಾದ ಡಾ.ಕೌಸರ ಅತ್ತಾರ, ಹಿರಿಯರಾದ ಹಾಜಿಲಾಲ್ ಕೊಟ್ಟಲಗಿ, ಯಾಕೂಬ ಜತ್ತಿ, ಪೀರಪಟೇಲ, ಜಹಾಂಗೀರ ಹಿಪ್ಪರಗಿ, ಜಾಕೀರ ಸುರ್ಕಿ, ಫಯಾಜ ಕಲಾದಗಿ, ಅಲ್ತಾಫ್ ಬಾಗವಾನ, ಇರ್ಫಾನ ಬಾಗವಾನ, ಮುಬಾರಕ ಜಮಖಂಡಿ, ಅಬ್ದುಲನಬಿ ಜಮಾದಾರ, ಸಾಧಿಕ ಜಾನ್ವೇಕರ, ಎ.ಜಿ. ಕೋಲಾರ, ಇಕ್ಬಾಲ್ ಖಾಜಿ, ಹಾಸೀಂ ಕಲಾದಗಿ, ಮುಜಮ್ಮಿಲ್ಲ ಮುಲ್ಲಾ, ಸೈಪ್ ಅವಟಿ ಹಾಗೂ ಸಮೀತಿ ಸದಸ್ಯರು ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ನಾಥ್ ಸ್ಪರ್ಧೆಯಲ್ಲಿ ಸಿಕ್ಯಾಬ್ ಮಲ್ಲಿಕ ಸಂದಲ ಉರ್ದು ಶಾಲೆಯ ವಿದ್ಯಾರ್ಥಿನಿ ಕುಮಾರಿ ತಂಜಿಲ್ಲಾ ಗೌಂಡಿ ಹಾಗೂ ಗುಲ್ನಾಜ ಬಾಗವಾನ ಪ್ರಥಮ ಸ್ಥಾನ ಪಡೆದರು. ದ್ವಿತೀಯ ಸ್ಥಾನ ಯಾಸ್ಮೀನ ರುದ್ರವಾಡಿ ಪಡೆದು ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾದರು. ರಸಪ್ರಶ್ನೆ ಸ್ಪರ್ಧೆಯಲ್ಲಿ ಹಮೀಸಾ ನಾಗಾರ್ಚಿ ಹಾಗೂ ಸದೀಮಾ ಮುಜಾವರ ಪ್ರಥಮ ಸ್ಥಾನ ಪಡೆದುಕೊಂಡರು.
ತಿಕೋಟಾ ತಾಲೂಕಿನ ಸಿಕ್ಯಾಬ್ ಮಲಿಕ ಸಂದಲ ಶಾಲೆಯ ಮುಖ್ಯ ಗುರುಗಳಾದ ಸಿರಾಜ ಜಮಖಂಡಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

BIJAPUR NEWS public udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ರಾಜ್ಯಮಟ್ಟದ ಜೀವನಾಡಿ ಕನ್ನಡ ಸಾಹಿತ್ಯ ಸ್ಪರ್ಧೆ-2026

ಬಿ.ವಿ.ಹಿರೇಮಠ ಗೆ ‘ಸಿಂದಗಿ ಸಿರಿ’ ಆದರ್ಶ ಶಿಕ್ಷಕ ಪ್ರಶಸ್ತಿ

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 22, 2026

ಡಾ.ಸುರೇಖಾ ರಾಠೋಡ ಗೆ “ಸಾಹಿತ್ಯ ರತ್ನ” ಪ್ರಶಸ್ತಿ ಪ್ರದಾನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ರಾಜ್ಯಮಟ್ಟದ ಜೀವನಾಡಿ ಕನ್ನಡ ಸಾಹಿತ್ಯ ಸ್ಪರ್ಧೆ-2026
    In (ರಾಜ್ಯ ) ಜಿಲ್ಲೆ
  • ಬಿ.ವಿ.ಹಿರೇಮಠ ಗೆ ‘ಸಿಂದಗಿ ಸಿರಿ’ ಆದರ್ಶ ಶಿಕ್ಷಕ ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 22, 2026
    In ದಿನಪತ್ರಿಕೆ
  • ಡಾ.ಸುರೇಖಾ ರಾಠೋಡ ಗೆ “ಸಾಹಿತ್ಯ ರತ್ನ” ಪ್ರಶಸ್ತಿ ಪ್ರದಾನ
    In (ರಾಜ್ಯ ) ಜಿಲ್ಲೆ
  • ಯುಕೆಪಿ ಎಂ.ಡಿ. ಕಚೇರಿಯ ಕಂಪ್ಯೂಟರ್ ಜಪ್ತಿ!
    In (ರಾಜ್ಯ ) ಜಿಲ್ಲೆ
  • ದೋಷರಹಿತ ಮತದಾರರ ಪಟ್ಟಿಗೆ ರಾಜಕೀಯಪಕ್ಷಗಳ ಸಹಕಾರ ಅಗತ್ಯ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ ಉದ್ಯಾನಗಳಿಗೆ ಶಾಲಾ ಮಕ್ಕಳಿಗೆ ಉಚಿತ ಪ್ರವೇಶಕ್ಕೆ ಮನವಿ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ ಎತ್ತರ ಹೆಚ್ಚಳ ೩ ವರ್ಷದಲ್ಲಿ ಪೂರ್ಣಗೊಳಿಸಲು ಬದ್ಧ
    In (ರಾಜ್ಯ ) ಜಿಲ್ಲೆ
  • ೧ ರಿಂದ ೫ ವರೆಗೆ ಶಿಕ್ಷಣ ಕಡ್ಡಾಯವಾಗಿ ಮಾತೃಭಾಷೆಯಲ್ಲಿರಲಿ
    In (ರಾಜ್ಯ ) ಜಿಲ್ಲೆ
  • 21ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಹ.ಮ.ಪೂಜಾರ
    In ವಿಶೇಷ ಲೇಖನ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.