Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 12, 2026

ಬಿ.ಎಲ್.ಡಿ.ಇ ಸಂಸ್ಥೆಯಿಂದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು

ವಾರ್ಡನ್ ಕಿರುಕುಳಕ್ಕೆ ಬೇಸತ್ತು ಹೆಡ್ ಕುಕ್ ಆತ್ಮಹತ್ಯೆ!

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಓದುಗರಲ್ಲಿ ತಾಂತ್ರಿಕ ಮನೋಭಾವ ವೃದ್ಧಿಯಾಗಲಿ :ತಡಸದ
(ರಾಜ್ಯ ) ಜಿಲ್ಲೆ

ಓದುಗರಲ್ಲಿ ತಾಂತ್ರಿಕ ಮನೋಭಾವ ವೃದ್ಧಿಯಾಗಲಿ :ತಡಸದ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಚಡಚಣ: ಪಟ್ಟಣದ ಶ್ರೀ ಸಂಗಮೇಶ್ವರ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಪದವಿ ಮಹಾವಿದ್ಯಾಲಯ ಚಡಚಣ ಗ್ರಂಥಾಲಯ ವಿಭಾಗದ ವತಿಯಿಂದ ಇಂದಿನ ವಿಜ್ಞಾನ ಮತ್ತು ತಂತ್ರಜ್ಞಾನ ಯುಗದಲ್ಲಿ ಎರಡು ಸಾವಿರದ ಮೂವತ್ತರ ಹೊತ್ತಿಗೆ ಗ್ರಂಥಾಲಯದ ಸ್ಥಿತಿ ವಿಷಯದ ಒಂದು ದಿನದ ರಾಷ್ಟ್ರೀಯ ವಿಚಾರ ಸಂಕಿರಣ ನಡೆಯಿತು‌
ಬೀದರ್ ವಿಶ್ವವಿದ್ಯಾಲಯ ಕುಲಪತಿ
ಬಿ ಎಸ್ ಬಿರಾದಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಒಂದು ಕಾಲೇಜಿನ ಫಲಿತಾಂಶ ನಿರ್ಧಾರವಾಗುವುದು ಆ ಮಹಾವಿದ್ಯಾಲಯದ ಗ್ರಂಥಾಲಯ ಮತ್ತು ಪ್ರಾಧ್ಯಾಪಕ ಮಿತ್ರರನ್ನು ಅವಲಂಬಿಸಿರುತ್ತದೆ. ಇಂದಿನ ಆಧುನಿಕ ಯುಗದಲ್ಲಿ ಹೇಗೆ ಹೆಮ್ಮರವಾಗಿ ಮಾಹಿತಿ ತಂತ್ರಜ್ಞಾನ ಬೆಳೆಯುತ್ತಿದೆ ಹಾಗೆ ಶಿಕ್ಷಣ ವ್ಯವಸ್ಥೆಯ ಊದುಗಾರಿಕೆಯಲ್ಲಿ ಮಾಹಿತಿ ತಂತ್ರಜ್ಞಾನ ಬಳಸಿಕೊಳ್ಳಬೇಕು ಅಂದಾಗ ಮಾತ್ರ ಓದುಗರಿಗೆ ಪ್ರಚಲಿತ ವಿದ್ಯಮಾನಕ್ಕೆ ತಕ್ಕ ಮಾಹಿತಿ ಪಡೆದುಕೊಳ್ಳಲು ಸಾಧ್ಯ ಎಂದು ಹೇಳಿದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ ಪಿಜಿ ತಡಸದ ಮಾತನಾಡಿ, ಇಂದಿನ ದಿನಮಾನದಲ್ಲಿ ವಿಜ್ಞಾನ ತಂತ್ರಜ್ಞಾನ ಯಥೇಚ್ಛವಾಗಿ ಬೆಳೆಯುತ್ತಿದ್ದು ಹಾಗಾಗಿ ಗ್ರಂಥಾಲಯದಲ್ಲಿ ಕೇವಲ ಮುದ್ರತ ಪುಸ್ತಕಕ್ಕಿಂತ ಇಂದಿನ ದಿನಮಾನಕ್ಕೆ ತಕ್ಕಂತೆ ತಂತ್ರಜ್ಞಾನ ಅಳವಡಿಸಿಕೊಳ್ಳಬೇಕು ಜೊತೆಗೆ ಓದುಗರಲ್ಲಿ ತಾಂತ್ರಿಕ ಮನೋಭಾವ ವೃದ್ಧಿಯಾಗಬೇಕು ಎಂದರು.
ಮುಖ್ಯ ಭಾಷಣಕಾರರಾಗಿ ಆಗಮಿಸಿದ ಬಿಟಿ ಸಂಪತ್ ಕುಮಾರ್ ಉಪನ್ಯಾಸಕರು ಮತ್ತು ಅಧ್ಯಕ್ಷರು ಡಿ ಎಲ್ ಐ ಎಸ್ ಕೆ ಎಸ್ ಡಬ್ಲ್ಯೂ ವಿಶ್ವವಿದ್ಯಾಲಯ ತುಮಕೂರು ಮಾತನಾಡಿ, ಪ್ರಾಚೀನ ಕಾಲದಲ್ಲಿ ಸಾಮಾನ್ಯ ವ್ಯವಸ್ಥೆ ಇಂದಿನ ದಿನಮಾನದ ತಾಂತ್ರಿಕ ವ್ಯವಸ್ಥೆ ಜೊತೆಗೆ 2030 ತಂತ್ರಜ್ಞಾನದಲ್ಲಿ ಹೇಗೆ ಬದಲಾವಣೆಯಾಗುತ್ತದೆ ಎಂಬುದರ ಕುರಿತು ವಿಶೇಷ ಉಪನ್ಯಾಸ ನೀಡಿದರು.
ಹಿರಿಯ ನಿರ್ದೇಶಕ ಬಸವರಾಜ ಯಂಕಂಚಿ ಮಾತನಾಡಿ, ಮಾನವನಿಗೆ ಹೃದಯ ಹೇಗೆಯೋ ಹಾಗೆ ಮಹಾವಿದ್ಯಾಲಯಕ್ಕೆ ಗ್ರಂಥಾಲಯ ಎಂಬುದು ಹೃದಯ ವಿದ್ದಂತೆ ಆದ್ದರಿಂದ ಇಂದಿನ ದಿನದಲ್ಲಿ ಸ್ಮಾರ್ಟ್ ಲೈಬ್ರರಿ ವಿದ್ಯಾರ್ಥಿಗಳು ಬೇಡಿಕೆ ಇಟ್ಟಾಗ ಮಾತ್ರ ಅದು ಈಡೇರಲು ಸಾಧ್ಯ ಎಂದು ನುಡಿದರು.
ಕಾರ್ಯಕ್ರಮದ ಆಯೋಜಕ ಪ್ರೊ ಎಂ ಕೆ ಬಿರಾದಾರ ಮಾತನಾಡಿ, ನಮ್ಮ ಮಹಾವಿದ್ಯಾಲಯದ ಗ್ರಂಥಾಲಯದಲ್ಲಿ ಸಾಕಷ್ಟು ಪುಸ್ತಕ ಇವೆ ವಿದ್ಯಾರ್ಥಿಗಳು ಅದರ ಸದುಪಯೋಗ ಪಡೆದುಕೊಳ್ಳಬೇಕು ಮತ್ತು ಹಿಂದಿನ ಆಧುನಿಕತೆಗೆ ತಕ್ಕಂತೆ ತಂತ್ರಜ್ಞಾನ ಬಳಸಿಕೊಂಡು ಅಧ್ಯಯನ ಮಾಡಬೇಕು.
ಸಮಾರಂಭದ ಅಧ್ಯಕ್ಷತೆ ವಹಿಸಿದ ಸಂಸ್ಥೆಯ ಉಪಾಧ್ಯಕ್ಷ ವಿ.ಜಿ.ಮುತ್ತಿನ ರವರು ಬರುವ ದಿನಗಳಲ್ಲಿ ನಮ್ಮ ಮಹಾವಿದ್ಯಾಲಯದ ಗ್ರಂಥಾಲಯವನ್ನು ಸ್ಮಾರ್ಟ್ ಲೈಬ್ರರಿಯಾಗಿ ಬದಲಾವಣೆ ಮಾಡುವ ಗುರಿಯನ್ನು ಹೊಂದಿದ್ದೇವೆ ಎಂದರು.
ಮಹಾವಿದ್ಯಾಲಯದ ಪ್ರಾಚಾರ್ಯ ಡಾ ಎಸ್.ಬಿ.ರಾಠೋಡ ಅತಿಥಿಗಳನ್ನು ಸ್ವಾಗತಿಸುತ್ತಾ ಗ್ರಂಥಾಲಯವು ಮಹಾವಿದ್ಯಾಲಯಕ್ಕೆ ಕಳಸ ಇದ್ದ ಹಾಗೆ ಎಂದು ಅಭಿಪ್ರಾಯಪಟ್ಟರು.
ಸಂಸ್ಥೆಯ ಗೌರವ ಕಾರ್ಯದರ್ಶಿ ವಿ ಎಸ್ ಗಿಡವೀರ ಸಂಸ್ಥೆಯ ಆಡಳಿತ ಅಧಿಕಾರಿಗಳಾದ ಡಾ ಎಸ್ ಎಸ್ ಚೋರಗಿ ಐ.ಕ್ಯೂ.ಎ.ಸಿ. ಸಂಯೋಜಕರಾದ
ಡಾ. ಎಸ್ ಎಸ್ ದೇಸಾಯಿ ಮಹಾವಿದ್ಯಾಲಯದ ಉಪನ್ಯಾ ಸಕರು ಉಪಸ್ಥಿತರಿದ್ದರು. ಪ್ರೊ.ಬಸವರಾಜ ಯಳ್ಳೂರ ನಿರೂಪಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 12, 2026

ಬಿ.ಎಲ್.ಡಿ.ಇ ಸಂಸ್ಥೆಯಿಂದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು

ವಾರ್ಡನ್ ಕಿರುಕುಳಕ್ಕೆ ಬೇಸತ್ತು ಹೆಡ್ ಕುಕ್ ಆತ್ಮಹತ್ಯೆ!

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಯಲ್ಲಿ ಗೊಂದಲ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 12, 2026
    In ದಿನಪತ್ರಿಕೆ
  • ಬಿ.ಎಲ್.ಡಿ.ಇ ಸಂಸ್ಥೆಯಿಂದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು
    In (ರಾಜ್ಯ ) ಜಿಲ್ಲೆ
  • ವಾರ್ಡನ್ ಕಿರುಕುಳಕ್ಕೆ ಬೇಸತ್ತು ಹೆಡ್ ಕುಕ್ ಆತ್ಮಹತ್ಯೆ!
    In (ರಾಜ್ಯ ) ಜಿಲ್ಲೆ
  • ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಯಲ್ಲಿ ಗೊಂದಲ
    In (ರಾಜ್ಯ ) ಜಿಲ್ಲೆ
  • ಪತ್ರಕರ್ತರು ವಸ್ತುನಿಷ್ಠವಾಗಿ, ಶೋಧನೆ ಮಾಡಿ ಬರೆಯಬೇಕು
    In (ರಾಜ್ಯ ) ಜಿಲ್ಲೆ
  • ಅಧ್ಯಕ್ಷರಾಗಿ ಮಹೇಶ್, ಉಪಾಧ್ಯಕ್ಷರಾಗಿ ಜಯ ಅವಿರೋಧ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಸಿ.ವಿ.ರಾಮನ್ ಪ.ಪೂ ಕಾಲೇಜ್ ಉತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
  • ಗುರು ಸಂಗನಬಸವ ಸ್ವಾಮೀಜಿ ಅಡ್ಡಪಲ್ಲಕ್ಕಿ ಉತ್ಸವ & ಅಗ್ನಿ ಪ್ರವೇಶ
    In (ರಾಜ್ಯ ) ಜಿಲ್ಲೆ
  • ಬೊಗಸೆಯಲ್ಲಿ ಅರಳುವ ನಿನ್ನಂದದ ಮುಖಕೆ
    In ವಿಶೇಷ ಲೇಖನ
  • ಕಲಕೇರಿ ಬಸವೇಶ್ವರ ಪ.ಪೂ ಕಾಲೇಜು ಅತ್ಯುತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.