Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕಠಿಣ ಪರಿಶ್ರಮದಿಂದ ಯಶಸ್ಸು ಸಾಧ್ಯ: ಸಂಗಮೇಶ ಬಬಲೇಶ್ವರ
(ರಾಜ್ಯ ) ಜಿಲ್ಲೆ

ಕಠಿಣ ಪರಿಶ್ರಮದಿಂದ ಯಶಸ್ಸು ಸಾಧ್ಯ: ಸಂಗಮೇಶ ಬಬಲೇಶ್ವರ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸರ್ಕಾರಿ ಪ್ರೌಢ ಶಾಲೆಯ ಗ್ರಂಥಾಲಯಕ್ಕೆ ಪುಸ್ತಕಗಳ ಕೊಡುಗೆ ನೀಡಿದ ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ

ವಿಜಯಪುರ: ನಾವು ಜೀವನದಲ್ಲಿ ಯಶಸ್ವಿಯಾಗಬೇಕಾದರೆ ನಿರಂತರ ಓದು ಮತ್ತು ಕಠಿಣ ಪರಿಶ್ರಮ ಅತ್ಯವಶ್ಯಕವಾಗಿದ್ದು ವಿದ್ಯಾರ್ಥಿಗಳು ಅತ್ಯುತ್ತಮ ಪುಸ್ತಕಗಳನ್ನು ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಬೇಕು ಆಗ ಮಾತ್ರ ನಾವು ಜೀವನದಲ್ಲಿ ಯಶಸ್ಸನ್ನು ಕಾಣಲು ಸಾಧ್ಯವಾಗುತ್ತದೆ ಎಂದು ಕರ್ನಾಟಕ ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಹೇಳಿದರು.
ಅವರು ತಮ್ಮ ಸ್ವಗ್ರಾಮ ಬಬಲೇಶ್ವರ ತಾಲೂಕಿನ ಮಮದಾಪುರದ ತಾವು ಹೈಸ್ಕೂಲ ವಿದ್ಯಾಭ್ಯಾಸ ಮಾಡಿದ್ದ ಕರ್ನಾಟಕ ಪಬ್ಲಿಕ್ ಶಾಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ “ಸಾಧಕರೊಂದಿಗೆ ಸಂವಾದ” ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಶಿಕ್ಷಣ ಪ್ರೇಮಿ, ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಬಿ ಪಾಟೀಲರ ಆಶಯದಂತೆ ಹಾರ ತುರಾಯಿ ಶಾಲು ಸನ್ಮಾನಗಳ ಬದಲಾಗಿ, ಸಂಗಮೇಶ ಬಬಲೇಶ್ವರ ಅವರು ಭೇಟಿ ನೀಡಿರುವ ಸರಕಾರಿ ಕಚೇರಿಗಳು ಹಾಗೂ ಹಾಸ್ಟೆಲ್ ಗಳಲ್ಲಿ, ಸಭೆ ಸಮಾರಂಭಗಳಲ್ಲಿ ತಮಗೆ ಉಡುಗೊರೆಯಾಗಿ ನೀಡಿರುವ ಉತ್ಕೃಷ್ಟ ಪುಸ್ತಕಗಳು ಹಾಗೂ ನೋಟ್ ಪುಸ್ತಕಗಳನ್ನು ತಾವು ಕಲಿತಿರುವ ಮಮದಾಪುರದ ಸರ್ಕಾರಿ ಪ್ರೌಢ ಶಾಲೆಯ ಗ್ರಂಥಾಲಯಕ್ಕೆ ನೀಡಿದರು.
ತಾವು ಓದುತ್ತಿದ್ದ ಅಂದಿನ ದಿನಗಳನ್ನು ನೆನಪಿಸಿಕೊಂಡ ಬಬಲೇಶ್ವರ “ನಾವು ಓದುವಾಗ ಇಷ್ಟೊಂದು ಸೌಲಭ್ಯಗಳಿರಲಿಲ್ಲ, ಈಗ ಓದುತ್ತಿರುವ ನನ್ನ ಸಹೋದರ ಸಹೋದರಿಯರು ತುಂಬಾ ಅದೃಷ್ಟ ಮಾಡಿದ್ದೀರಿ, ಸಚಿವ ಡಾ. ಎಂಬಿ ಪಾಟೀಲರು ಸ್ಮಾರ್ಟ್ ಕ್ಲಾಸ್ ಒಳಗೊಂಡಂತೆ ಎಲ್ಲ ರೀತಿಯ ಆಧುನಿಕ ಸೌಲಭ್ಯಗಳನ್ನ ನಮ್ಮೂರಿಗೆ ಒದಗಿಸಿಕೊಟ್ಟಿದ್ದಾರೆ, ಅವರಿಗೆ ನಾನು ಮಕ್ಕಳ ಪರವಾಗಿ ತುಂಬು ಹೃದಯದ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಹೇಳಿದ ಬಬಲೇಶ್ವರ, ಜನ್ಮ ಕೊಟ್ಟ ತಂದೆ ತಾಯಿಯ ಋಣ, ವಿದ್ಯೆ ಕಲಿಸಿದ ಗುರುವಿನ ಋಣ, ನಮ್ಮೂರ ಕೆರೆಗಳನ್ನು ತುಂಬಿಸುವುದರ ಮೂಲಕ ರೈತರ ಬದುಕಿಗೆ ಬೆಳಕು ನೀಡಿದ ಡಾ. ಎಮ್ ಬಿ ಪಾಟೀಲರ ಋಣವನ್ನು ನಾವು ಎಂದೆಂದಿಗೂ ತೀರಿಸಲು ಸಾಧ್ಯವಿಲ್ಲ ಎಂದರು.
ಇದೇ ಸಂದರ್ಭದಲ್ಲಿ ಶಾಲಾ ಸುಧಾರಣಾ ಸಮಿತಿಯ ಅಧ್ಯಕ್ಷ ಲಕ್ಷ್ಮಣ ತೇಲಿ ಅವರ ಮುಖಾಂತರ ತಮಗೆ ಉಡುಗೊರೆಯಾಗಿ ಬಂದಿರುವ ಎಲ್ಲ ಪುಸ್ತಕಗಳು ಹಾಗೂ ನೋಟ್ ಪುಸ್ತಕಗಳನ್ನ ಪ್ರಾಚಾರ್ಯರಿಗೆ ಹಸ್ತಾಂತರಿಸಿದರು.
ಪ್ರಾಚಾರ್ಯ ರಾಘವೇಂದ್ರ ಪುರೋಹಿತ ಪ್ರಾಸ್ತಾವಿಕವಾಗಿ ಮಾತನಾಡಿದರು.
ಲಕ್ಷ್ಮಣ್ ತೇಲಿ, ಮುತ್ತೇಶ್ ಗಡ್ಡದಮಠ, ಶಬ್ಬೀರ್ ಕೇಜಿ, ಶಾಲೆಯ ಎಲ್ಲ ಗುರುಗಳು ಗುರುಮಾತೆಯರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.