Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ನೂತನ ಅಧಿಕಾರಿಗಳಿಗೆ ಸ್ವಾಗತ,ಸನ್ಮಾನ
(ರಾಜ್ಯ ) ಜಿಲ್ಲೆ

ನೂತನ ಅಧಿಕಾರಿಗಳಿಗೆ ಸ್ವಾಗತ,ಸನ್ಮಾನ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಇಂಡಿ: ಇಲಾಖೆಗೆ ಚ್ಯುತಿ ತರುವ ಕೆಲಸ ಯಾರೂ ಮಾಡದೆ, ಗೌರವ ತರುವ ಕೆಲಸ ಮಾಡಬೇಕು. ಸಮಾಜದಲ್ಲಿರುವ ಕಟ್ಟಕಡೆಯ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರೆಯಲಿ ಎಂಬ ಸದುದ್ದೇಶದಿಂದ ಸರ್ಕಾರ ವಸತಿ ನಿಲಯಗಳನ್ನು ಆರಂಭಿಸಿ ಮಕ್ಕಳಿಗೆ ವಸತಿ,ಊಟ,ಇತರೆ ಸೌಲಭ್ಯಗಳನ್ನು ಕಲ್ಪಿಸಿದೆ. ವಸತಿ ನಿಲಯದ ಎಲ್ಲ ನಿಲಯ ಪಾಲಕರು ವಸತಿ ನಿಲಯದಲ್ಲಿ ಪ್ರವೇಶ ಪಡೆದ ಮಕ್ಕಳಿಗೆ ಗುಣಮಟ್ಟದ ಊಟ ಹಾಗೂ ಸರ್ಕಾರದ ಇತರೆ ಸೌಲಭ್ಯಗಳು ನೀಡಬೇಕು ಎಂದು ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಉಮೇಶ ಲಮಾಣಿ ಹೇಳಿದರು.
ಅವರು ತಾಲೂಕು ಸಮಾಜ ಕಲ್ಯಾಣ ಇಲಾಖೆಗೆ ಸಹಾಯಕ ನಿರ್ದೇಶಕರಾಗಿ ಆಗಮಿಸಿದ ಪ್ರಯುಕ್ತ ವಸತಿ ನಿಲಯದ ನಿಲಯ ಪಾಲಕರು ಹಾಗೂ ಸಿಬ್ಬಂದಿಯವರು ಹಮ್ಮಿಕೊಂಡ ಸನ್ಮಾನ ಸಮಾರಂಭದಲ್ಲಿ ಸನ್ಮಾನ ಸ್ವಿಕರಿಸಿ ಮಾತನಾಡಿದರು.
ಸರ್ಕಾರಿ ನೌಕರಿ ಎಂದ ಮೇಲೆ ವರ್ಗಾವಣೆ ಹೊಂದುವುದು ಸಹಜ. ವರ್ಗಾವಣೆ ಹೊಂದಿದ ಸ್ಥಳದಲ್ಲಿ ಕರ್ತವ್ಯಕ್ಕೆ ಚ್ಯುತಿ ಬಾರದಂತೆ ಕರ್ತವ್ಯ ನಿರ್ವಹಿಸುವುದು ಮುಖ್ಯ. ಹೀಗಾಗಿ ವಸತಿ ನಿಲಯದ ನಿಲಯ ಪಾಲಕರು ಆಡಳಿತದಲ್ಲಿ ಸಹಕಾರ ನೀಡಿ ವಸತಿ ನಿಲಯಗಳ ಸುಧಾರಣೆಗೆ ಕೈ ಜೋಡಿಸಬೇಕು ಎಂದು ಹೇಳಿದರು.
ತಾಲೂಕು ಸಮಾಜ ಕಲ್ಯಾಣ ಇಲಾಖೆಗೆ ಅಧೀಕ್ಷಕರಾಗಿ ನೂತನವಾಗಿ ಆಗಮಿಸಿದ ರಾಜಶೇಖರ ದೈವಾಡಿ ಮಾತನಾಡಿ, ಸಮಾಜ ಕಲ್ಯಾಣ ಎಂಬುದು ಒಂದು ಕುಟುಂಬ ಇದ್ದಂತೆ. ಎಲ್ಲರೂ ಒಗ್ಗಟ್ಟಿನಿಂದ ಒಂದೇ ಎಂಬ ಭಾವನೆಯೊಂದಿಗೆ ಕರ್ತವ್ಯ ನಿರ್ವಹಿಸಬೇಕು. ಊಹಾಪೋಹಗಳಿಗೆ ಕಿವಿಗೊಡದೆ, ಇಲಾಖೆಗೆ ಕೆಟ್ಟ ಹೆಸರು ತರದ ಹಾಗೆ ಎಲ್ಲರೂ ಉತ್ತಮವಾಗಿ ಕರ್ತವ್ಯ ನಿರ್ವಹಿಸಬೇಕು. ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೋಗುವ ಸಹೃದಯಿ ಸಹಾಯಕ ನಿರ್ದೇಶಕರು ಇಲಾಖೆಗೆ ಬಂದಿದ್ದಾರೆ. ಸಲಹೆ,ಸೂಚನೆ,ಮಾರ್ಗದರ್ಶನದಲ್ಲಿ ಗಟ್ಟಿಯಾಗಿ ಕೆಲಸ ಮಾಡಿ ಇಲಾಖೆಗೆ ಹೆಸರು ತರುವ ಕೆಲಸ ಮಾಡೊಣ. ಅಂಬೇಡ್ಕರ ಅವರ ಚಿಂತನೆಗಳನ್ನು ಮೈಗೂಡಿಸಿಕೊಂಡು ಅವರ ಆಸೆ ಈಡೇರಿಸುವ ಕೆಲಸ ನಾವೆಲ್ಲರೂ ಮಾಡೋಣ ಎಂದು ಹೇಳಿದರು.
ನಿಲಯ ಪಾಲಕರ ಸಂಘದ ಅಧ್ಯಕ್ಷ ಕೆ.ಬಿ.ಕೊರೆ ಮಾತನಾಡಿದರು. ಅಶೋಕ ತಳವಾರ, ಪುಂಡಲೀಕ ಗೊಂಧಳಿ, ಹಣಮಂತ ಅರವತ್ತು,ಸಂಗನಬಸು ನಾಗಣಸೂರ, ರಮೇಶ ಬಿರಾದಾರ,ಉಮರ ಮಿರ್ಜಿ,ಸಂತೋಷ ಕುಂಬಾರ,ಪುಂಡಲೀಕ ನಂದಗೊಂಡ, ರವೀಂದ್ರ ಚವ್ಹಾಣ, ಮಹೇಶ ಸೋಲಂಕರ, ಶಿವಾನಂದ ಅಂಗಡಿ, ಸಾವಿತ್ರಿ ಬಿರಾದಾರ,ಜ್ಯೋಗಿ ಔರಸಂಗ, ಶೈಲಾ ಬಗಲಿ, ಜನ್ನತ್‌ ಮೋಮಿನ, ಯಶೋದಾ ಕುಕನೂರ, ಮಲ್ಲು ವಾಲೀಕಾರ, ಮಹೇಶ ಪೊದ್ದಾರ, ರಾಕೇಶ ಕಾಳೆ, ಶಾರದಾ ಮಾದರ, ರೇಖಾ ಕನ್ನೊಳ್ಳಿ ಮೊದಲಾದವರು ಈ ಸಂದರ್ಭದಲ್ಲಿ ಇದ್ದರು.

13ಐಎನ್‌ಡಿ6, ಇಂಡಿ ಪಟ್ಟಣದಲ್ಲಿರುವ ತಾಲೂಕು ಸಮಾಜ ಕಲ್ಯಾಣ ಇಲಾಖೆಗೆ ಸಹಾಯಕ ನಿರ್ದೇಶರಾಗಿ ನೂತನವಾಗಿ ಆಗಮಿಸಿದ ಉಮೇಶ ಲಮಾಣಿ,ಕಚೇರಿ ಅಧಿಕ್ಷಕ ರಾಜಶೇಖರ ದೈವಾಡಿ ಅವರನ್ನು ಸನ್ಮಾನಿಸಲಾಯಿತು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.