Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಹರ ಘರ ತಿರಂಗಾ ಅಭಿಯಾನಕ್ಕೆ ಸಂಸದ ಜಿಗಜಿಣಗಿ ಚಾಲನೆ
(ರಾಜ್ಯ ) ಜಿಲ್ಲೆ

ಹರ ಘರ ತಿರಂಗಾ ಅಭಿಯಾನಕ್ಕೆ ಸಂಸದ ಜಿಗಜಿಣಗಿ ಚಾಲನೆ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಹರ ಘರ ತಿರಂಗಾ ಅಭಿಯಾನದ ಅಂಗವಾಗಿ ನಗರದ ಚಿದರಂಬರ ನಗರದಲ್ಲಿರುವ ಚಿದಂಬರ ಜೋಶಿ ರೊಳ್ಳಿ ಅವರ ಮನೆಯ ಮೇಲೆ ಧ್ವಜ ಹಾರಿಸುವ ಮೂಲಕ ಹರ ಘರ ತಿರಂಗಾ ಅಬಿಯಾನಕ್ಕೆ ಸಂಸದ ರಮೇಶ ಜಿಗಜಿಣಗಿ ಚಾಲನೆ ನೀಡಿ ಮಾತನಾಡಿದರು.
ದೇಶಕ್ಕೆ ಸ್ವಾತಂತ್ರ್ಯ ಬಂದು ೭೫ ವರ್ಷ ತುಂಬಿರುವ ಸಂದರ್ಭದಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವ ಕಾರ್ಯಕ್ರಮವನ್ನು (ಆಜಾದಿ ಕಾ ಅಮೃತ ಮಹೋತ್ಸವ) ಸಂಭ್ರಮದಿಂದ ದೊಡ್ಡ ಪ್ರಮಾಣದಲ್ಲಿ ಆಚರಿಸಲು ನಮ್ಮ ದೇಶದ ಹೆಮ್ಮೆಯ ಪ್ರಧಾನಮಂತ್ರಿ ನರೇಂದ್ರ ಮೋದಿಜಿ ಅವರು ಕರೆ ಕೊಟ್ಟಿದ್ದಾರೆ. ಈ ಹಿನ್ನಲೆಯಲ್ಲಿ ಕರ್ನಾಟಕ ರಾಜ್ಯದ ಪ್ರತಿ ಮನೆಯ ಮೇಲೂ ತ್ರಿವರ್ಣ ಧ್ವಜ ಹಾರಿಸಬೇಕು. ಮನೆ ಮನೆಯಲ್ಲೂ ತ್ರಿವರ್ಣ ಧ್ವಜದ (ಹರ್ ಘರ ತಿರಂಗ) ಮೂಲಕ ದೇಶಭಕ್ತಿಯ ಜ್ವಾಲೆ ಮೂಡಿಸುವ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ವಿನಂತಿಸಿಕೊಂಡರು.
ಈ ಸಂದರ್ಭದಲ್ಲಿ ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ, ವಿಧಾನ ಪರಿಷತ್ ಮಾಜಿ ಶಾಸಕರಾದ ಅರುಣ ಶಹಾಪೂರ, ರಾಜ್ಯ ಎಸ್.ಸಿ. ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಉಮೇಶ ಕಾರಜೋಳ, ಜಿಲ್ಲೆಯ ಪ್ರಧಾನ ಕಾರ್ಯದರ್ಶಿಗಳಾದ ಮಳುಗೌಡ ಪಾಟೀಲ, ಈರಣ್ಣ ರಾವೂರ, ಮಹಾನಗರಪಾಲಿಕೆ ಸದಸ್ಯರಾದ ಮಲ್ಲಿಕಾರ್ಜುನ ಗಡಗಿ, ನಗರ ಅಧ್ಯಕ್ಷರಾದ ಶಂಕರ ಹೂಗಾರ, ಮುಖಂಡರಾದ ಸುರೇಶ ಬಿರಾದಾರ, ವಿಜಯ ಜೋಶಿ, ರಾಜೇಶ ತೌಸೆ, ಕಾಂತು ಸಿಂಧೆ, ಪಾಪುಸಿಂಗ ರಜಪೂತ, ಪ್ರವೀಣ ಕೂಡಗಿ, ಸಂಪತ ಕೊವಳ್ಳಿ, ಪ್ರವೀಣ ನಾಟೀಕಾರ, ವಿನೋದ ಮಣೂರ, ಸಂತೋಷ ಕಮತರ, ಕೃಷ್ಣಾ ರಾಠೋಡ, ವೆಂಕಟೇಶ ಜೋಶಿ (ನಂದೊಡಗಿ) ವೆಂಕಟೇಶ ಜೋಶಿ ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.