Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 12, 2026

ಬಿ.ಎಲ್.ಡಿ.ಇ ಸಂಸ್ಥೆಯಿಂದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು

ವಾರ್ಡನ್ ಕಿರುಕುಳಕ್ಕೆ ಬೇಸತ್ತು ಹೆಡ್ ಕುಕ್ ಆತ್ಮಹತ್ಯೆ!

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಗ್ರಂಥಾಲಯದ ಮಹತ್ವದ ಬಗ್ಗೆ ಅರಿವು ಅಗತ್ಯ :ಸಂತೋಷ ಬಂಡೆ
(ರಾಜ್ಯ ) ಜಿಲ್ಲೆ

ಗ್ರಂಥಾಲಯದ ಮಹತ್ವದ ಬಗ್ಗೆ ಅರಿವು ಅಗತ್ಯ :ಸಂತೋಷ ಬಂಡೆ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಪುಸ್ತಕದ ಮೌಲ್ಯ ಅರಿಯಲು ಗ್ರಂಥಾಲಯ ಅವಶ್ಯ. ಪುಸ್ತಕ ನಮ್ಮ ಜೀವನಕ್ಕೆ ಬೆಳಕು ಕೊಡುವಂತಹದು. ಹೆಚ್ಚೆಚ್ಚು ಸದಸ್ಯರನ್ನು ಮಾಡಿ ಗ್ರಂಥಾಲಯದ ಮಹತ್ವದ ಬಗ್ಗೆ ಅರಿವು ಮೂಡಿಸಬೇಕು ಎಂದು ಶಿಕ್ಷಕ ಸಂತೋಷ ಬಂಡೆ ಹೇಳಿದರು.
ಅವರು ತಾಲೂಕಿನ ನಾಗಠಾಣ ಗ್ರಾಮದ ಅರಿವು ಕೇಂದ್ರ ಗ್ರಂಥಾಲಯದಲ್ಲಿ ಹಮ್ಮಿಕೊಂಡ ಗ್ರಂಥಪಾಲಕರ ದಿನಾಚರಣೆಯ ನಿಮಿತ್ತ ‘ಸುಶಿಕ್ಷಿತ ಸಮಾಜ ನಿರ್ಮಾಣದಲ್ಲಿ
ಗ್ರಂಥಾಲಯದ ಪಾತ್ರ’ಕುರಿತು ಮಾತನಾಡಿದರು.
ಗ್ರಂಥಾಲಯವು ಜ್ಞಾನದ ಕಣಜವಾಗಿದ್ದು, ಓದುಗನಿಗೆ ಜ್ಞಾನವನ್ನು ಉಣಬಡಿಸುವ ಗ್ರಂಥಪಾಲಕರ ಶ್ರಮ ಬಹಳವಿದೆ. ಭಾರತದಲ್ಲಿ ಸಾರ್ವಜನಿಕ ಗ್ರಂಥಾಲಯಗಳು ಬೆಳೆಯುವುದಕ್ಕೆ ಡಾ. ಎಸ್‌ ಆರ್‌ ರಂಗನಾಥನ್‌ ಪ್ರಮುಖ ಕಾರಣ. ಅವರು ನೀಡಿದ ಗ್ರಂಥಾಲಯದ ಪಂಚ ಸೂತ್ರಗಳು ಜಗನ್ಮಾನ್ಯತೆ ಗಳಿಸಿವೆ ಎಂದು ಹೇಳಿದರು.
ಡಿಸಿಸಿ ಬ್ಯಾಂಕ್ ಮ್ಯಾನೇಜರ್ ಸಾಯಬಣ್ಣ ಗೌಡೆನ್ನವರ ಮಾತನಾಡಿ, ದೇಹಕ್ಕೆ ಅನ್ನ, ನೀರು, ಗಾಳಿ, ಎಷ್ಟು ಮುಖ್ಯವೋ ಹಾಗೆಯೇ ಮಾನವನ ಮತ್ತು ಸಮಾಜದ ವಿಕಾಸಕ್ಕೆ ಪುಸ್ತಕಗಳು ಬಹು ಮುಖ್ಯ. ಪುಸ್ತಕಗಳು ಸದಾ ಒಳ್ಳೆಯ ಆಲೋಚನೆಗೆ ದಾರಿ ಮಾಡಿಕೊಟ್ಟು, ಸುಶಿಕ್ಷಿತ ಸಮಾಜ ನಿರ್ಮಿಸುವಲ್ಲಿ ನಿರ್ಣಾಯಕವಾಗಿವೆ ಎಂದು ಹೇಳಿದರು.
ಗ್ರಂಥಪಾಲಕ ಮಂಜುನಾಥ ಗಂಗನಳ್ಳಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಇಂದು ಗ್ರಂಥಾಲಯಗಳು ಆಧುನಿಕ ತಂತ್ರಜ್ಞಾನಕ್ಕೆ ಹೊರಳುತ್ತಿರುವುದು ಸಂತಸದ ವಿಷಯ. ಗ್ರಂಥಪಾಲಕರಾದ ನಾವು ಆಧುನಿಕ ತಂತ್ರಜ್ಞಾನಕ್ಕೆ ಒಗ್ಗಿಕೊಂಡು, ಓದುವ ಹವ್ಯಾಸವನ್ನು ಬೆಳೆಸಿಕೊಳ್ಳುವುದು ಅತ್ಯವಶ್ಯ. ಈ ಮೂಲಕ ನಾವು ಅಪ್‌ಡೇಟ್ ಆಗುತ್ತಾ, ಓದುಗರಿಗೂ ಅಗತ್ಯ ಮಾಹಿತಿ ಒದಗಿಸಲು ಸಾಧ್ಯವಾಗುತ್ತದೆ ಎಂದು ಹೇಳಿದರು.
ಆನಂದ ಗಂಗನಳ್ಳಿ, ವಿಶಾಲ ಬಡಿಗೇರ, ಕಾಶೀನಾಥ ಬಡಿಗೇರ, ಭೀರಪ್ಪ ಗಿರಿಸಾಗರ, ರವಿ ಹಳ್ಳೂರ, ಸಂತೋಷ ವಾಲೀಕಾರ, ಪರಮಾನಂದ ಸಮಗೊಂಡ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 12, 2026

ಬಿ.ಎಲ್.ಡಿ.ಇ ಸಂಸ್ಥೆಯಿಂದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು

ವಾರ್ಡನ್ ಕಿರುಕುಳಕ್ಕೆ ಬೇಸತ್ತು ಹೆಡ್ ಕುಕ್ ಆತ್ಮಹತ್ಯೆ!

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಯಲ್ಲಿ ಗೊಂದಲ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 12, 2026
    In ದಿನಪತ್ರಿಕೆ
  • ಬಿ.ಎಲ್.ಡಿ.ಇ ಸಂಸ್ಥೆಯಿಂದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು
    In (ರಾಜ್ಯ ) ಜಿಲ್ಲೆ
  • ವಾರ್ಡನ್ ಕಿರುಕುಳಕ್ಕೆ ಬೇಸತ್ತು ಹೆಡ್ ಕುಕ್ ಆತ್ಮಹತ್ಯೆ!
    In (ರಾಜ್ಯ ) ಜಿಲ್ಲೆ
  • ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಯಲ್ಲಿ ಗೊಂದಲ
    In (ರಾಜ್ಯ ) ಜಿಲ್ಲೆ
  • ಪತ್ರಕರ್ತರು ವಸ್ತುನಿಷ್ಠವಾಗಿ, ಶೋಧನೆ ಮಾಡಿ ಬರೆಯಬೇಕು
    In (ರಾಜ್ಯ ) ಜಿಲ್ಲೆ
  • ಅಧ್ಯಕ್ಷರಾಗಿ ಮಹೇಶ್, ಉಪಾಧ್ಯಕ್ಷರಾಗಿ ಜಯ ಅವಿರೋಧ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಸಿ.ವಿ.ರಾಮನ್ ಪ.ಪೂ ಕಾಲೇಜ್ ಉತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
  • ಗುರು ಸಂಗನಬಸವ ಸ್ವಾಮೀಜಿ ಅಡ್ಡಪಲ್ಲಕ್ಕಿ ಉತ್ಸವ & ಅಗ್ನಿ ಪ್ರವೇಶ
    In (ರಾಜ್ಯ ) ಜಿಲ್ಲೆ
  • ಬೊಗಸೆಯಲ್ಲಿ ಅರಳುವ ನಿನ್ನಂದದ ಮುಖಕೆ
    In ವಿಶೇಷ ಲೇಖನ
  • ಕಲಕೇರಿ ಬಸವೇಶ್ವರ ಪ.ಪೂ ಕಾಲೇಜು ಅತ್ಯುತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.