Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 22, 2026

ಡಾ.ಸುರೇಖಾ ರಾಠೋಡ ಗೆ “ಸಾಹಿತ್ಯ ರತ್ನ” ಪ್ರಶಸ್ತಿ ಪ್ರದಾನ

ಯುಕೆಪಿ ಎಂ.ಡಿ. ಕಚೇರಿಯ ಕಂಪ್ಯೂಟರ್ ಜಪ್ತಿ!

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಿದ್ಯಾರ್ಥಿಗಳು ಪ್ರಬುದ್ಧ ನಾಗರಿಕರಾಗಬೇಕು :ಸಿದ್ದಲಿಂಗ ಶ್ರೀ
(ರಾಜ್ಯ ) ಜಿಲ್ಲೆ

ವಿದ್ಯಾರ್ಥಿಗಳು ಪ್ರಬುದ್ಧ ನಾಗರಿಕರಾಗಬೇಕು :ಸಿದ್ದಲಿಂಗ ಶ್ರೀ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಸವನಬಾಗೇವಾಡಿ: ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಿ ಉತ್ತಮ ಜ್ಞಾನ ಪಡೆದುಕೊಂಡು ಸಮಾಜದ ಪ್ರಬುದ್ಧ ನಾಗರಿಕರಾಗಿ ಹೊರಹೊಮ್ಮುವಂತಾಗಬೇಕೆಂದು ಸ್ಥಳೀಯ ವಿರಕ್ತಮಠದ ಸಿದ್ದಲಿಂಗ ಸ್ವಾಮೀಜಿ ಹೇಳಿದರು.
ಪಟ್ಟಣದ ಬಿಎಲ್ಡಿಇ ಸಂಸ್ಥೆಯ ಬಸವೇಶ್ವರ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ೨೦೨೩-೨೪ ನೇ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಒಕ್ಕೂಟ, ಎನ್ಎನ್ಎಸ್, ಸ್ಕೌಟ್ಸ್-ಗೈಡ್ಸ್, ರೆಡ್ಕ್ರಾಸ್ ಹಾಗೂ ಕ್ರೀಡಾ ಚಟುವಟಿಕೆಗಳ ಮುಕ್ತಾಯ ಸಮಾರಂಭ ಹಾಗೂ ಬಿಎ.ಬಿಕಾಂ ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದ ಸಾನಿಧ್ಯ ವಹಿಸಿ ಮಾತನಾಡಿದ ಅವರು, ಮೊಬೈಲ್ ಹೆಚ್ಚು ಬಳಕೆ ಮಾಡುವವರನ್ನು ಸೋಮಾರಿಯನ್ನಾಗಿಸುತ್ತದೆ. ಮೊಬೈಲ್ ಬಳಕೆಯಿಂದ ನರದೌರ್ಬಲ್ಯವು ಉಂಟಾಗುತ್ತದೆ. ಇದರಿಂದ ವಿದ್ಯಾರ್ಥಿಗಳು ಆದಷ್ಟು ದೂರವಿದ್ದು ಪಠ್ಯ-ಪಠ್ಯೇತರ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡರೆ ಉತ್ತಮ ವ್ಯಕ್ತಿತ್ವ ತಮ್ಮದಾಗಿಸಿಕೊಳ್ಳಬಹುದು. ಬಸವ ನೆಲದಲ್ಲಿರುವ ಈ ಮಹಾವಿದ್ಯಾಲಯದಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳು ಶರಣರ ಸನ್ಮಾರ್ಗದಲ್ಲಿ ನಡೆಯುವಂತಾಗಬೇಕೆಂದರು.
ಬಿಎಲ್ಡಿಇ ಸಂಸ್ಥೆಯ ಜಮಖಂಡಿಯ ಆಡಳಿತಾಧಿಕಾರಿ ಪ್ರೊ.ಎಸ್.ಎಚ್.ಲಗಳಿ ಮಾತನಾಡಿ, ಬಹುತೇತ ಪ್ರತಿಭಾನ್ವಿತರು ಗ್ರಾಮೀಣ ಪ್ರದೇಶದಿಂದ ಬಂದವರೇ ಆಗಿರುವುದನ್ನು ಕಾಣುತ್ತೇವೆ. ಸ್ಪರ್ಧಾತ್ಮಕ ಜ್ಞಾನ, ಸಂವಹನ ಕೌಶಲ್ಯ, ನಿರಂತರ ಅಧ್ಯಯನದಲ್ಲಿ ವಿದ್ಯಾರ್ಥಿಗಳು ತೊಡಗಿಕೊಂಡರೆ ಸಮಾಜಕ್ಕೆ ಉತ್ತಮ ಕೊಡುಗೆ ನೀಡಲು ಸಾಧ್ಯ ಎಂದು ಅಭಿಪ್ರಾಯ ಪಟ್ಟರು.
ಅಧ್ಯಕ್ಷತೆ ವಹಿಸಿದ್ದ ಪದವಿ ವಿಭಾಗದ ಆಡಳಿತಾಧಿಕಾರಿ ಪ್ರೊ.ವಿಲಾಸ ಬಗಲಿ ಮಾತನಾಡಿ, ವಿದ್ಯಾರ್ಥಿಗಳು ವೇಳಾಪಟ್ಟಿ ಹಾಕಿಕೊಂಡು ಅಧ್ಯಯನ ಮಾಡಬೇಕು. ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಯನ್ನು ಪದವಿ ಹಂತದಲ್ಲಿಯೇ ಮಾಡಬೇಕೆಂದರು.
ಕಾರ್ಯಕ್ರಮದ ವೇದಿಕೆಯಲ್ಲಿ ದೈಹಿಕ ನಿರ್ದೇಶಕ ಪ್ರೊ.ಎಸ್.ಎಸ್.ಕೋರಿ, ಪ್ರಾಚಾರ್ಯ ಡಾ.ಎ.ವಿ.ಸೂರ್ಯವಂಶಿ, ನಿವೃತ್ತ ಪ್ರಾಧ್ಯಾಪಕ ಪ್ರೊ.ಪಿ.ಎಲ್.ಹಿರೇಮಠ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಬಸವರಾಜ ನಾಯ್ಕೋಡಿ, ವಿದ್ಯಾರ್ಥಿ ಒಕ್ಕೂಟದ ಕಾರ್ಯಾಧ್ಯಕ್ಷ ಪ್ರೊ.ದೀಪಾ ಲಗಳಿ, ಐಕ್ಯೂಎಸಿ ಸಂಯೋಜಕ ಪ್ರೊ.ದಿಲೀಪಕುಮಾರ, ವಿದ್ಯಾರ್ಥಿ ಪ್ರಧಾನ ಕಾರ್ಯದರ್ಶಿ ಸುನಂದಾ ಕೊಳಮೇಲಿ, ವಿದ್ಯಾರ್ಥಿ ಉಪಪ್ರಧಾನ ಕಾರ್ಯದರ್ಶಿ ಪ್ರಮಿಳಾ ಪವಾರ ಇತರರು ಇದ್ದರು.
ಇದೇ ಸಂದರ್ಭದಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ದತ್ತಿನಿಧಿ ಹಾಗೂ ಪ್ರಶಸ್ತಿ ಪತ್ರಗಳನ್ನು ವಿತರಿಸಲಾಯಿತು.
ಶೃತಿ ಗಾಯಕವಾಡ ಪ್ರಾರ್ಥಿಸಿದರು. ಪ್ರೊ.ದಿಲೀಪಕುಮಾರ ಸ್ವಾಗತಿಸಿದರು. ಎಂ.ಕೆ.ಯಾಧವ ನಿರೂಪಿಸಿದರು. ಪ್ರೊ.ಸಿ.ಪಿ.ಧಡೇಕರ ವಂದಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 22, 2026

ಡಾ.ಸುರೇಖಾ ರಾಠೋಡ ಗೆ “ಸಾಹಿತ್ಯ ರತ್ನ” ಪ್ರಶಸ್ತಿ ಪ್ರದಾನ

ಯುಕೆಪಿ ಎಂ.ಡಿ. ಕಚೇರಿಯ ಕಂಪ್ಯೂಟರ್ ಜಪ್ತಿ!

ದೋಷರಹಿತ ಮತದಾರರ ಪಟ್ಟಿಗೆ ರಾಜಕೀಯಪಕ್ಷಗಳ ಸಹಕಾರ ಅಗತ್ಯ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 22, 2026
    In ದಿನಪತ್ರಿಕೆ
  • ಡಾ.ಸುರೇಖಾ ರಾಠೋಡ ಗೆ “ಸಾಹಿತ್ಯ ರತ್ನ” ಪ್ರಶಸ್ತಿ ಪ್ರದಾನ
    In (ರಾಜ್ಯ ) ಜಿಲ್ಲೆ
  • ಯುಕೆಪಿ ಎಂ.ಡಿ. ಕಚೇರಿಯ ಕಂಪ್ಯೂಟರ್ ಜಪ್ತಿ!
    In (ರಾಜ್ಯ ) ಜಿಲ್ಲೆ
  • ದೋಷರಹಿತ ಮತದಾರರ ಪಟ್ಟಿಗೆ ರಾಜಕೀಯಪಕ್ಷಗಳ ಸಹಕಾರ ಅಗತ್ಯ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ ಉದ್ಯಾನಗಳಿಗೆ ಶಾಲಾ ಮಕ್ಕಳಿಗೆ ಉಚಿತ ಪ್ರವೇಶಕ್ಕೆ ಮನವಿ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ ಎತ್ತರ ಹೆಚ್ಚಳ ೩ ವರ್ಷದಲ್ಲಿ ಪೂರ್ಣಗೊಳಿಸಲು ಬದ್ಧ
    In (ರಾಜ್ಯ ) ಜಿಲ್ಲೆ
  • ೧ ರಿಂದ ೫ ವರೆಗೆ ಶಿಕ್ಷಣ ಕಡ್ಡಾಯವಾಗಿ ಮಾತೃಭಾಷೆಯಲ್ಲಿರಲಿ
    In (ರಾಜ್ಯ ) ಜಿಲ್ಲೆ
  • 21ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಹ.ಮ.ಪೂಜಾರ
    In ವಿಶೇಷ ಲೇಖನ
  • ಶೇ.೭೭.೬೮ ರಷ್ಟು ಮತದಾರರ ಮ್ಯಾಪಿಂಗ್ ಪೂರ್ಣ
    In (ರಾಜ್ಯ ) ಜಿಲ್ಲೆ
  • ಮಾದಕ ವಸ್ತುಗಳಿಂದ ಶರೀರದ ಮೇಲೆ ನೇರ ಪರಿಣಾಮ :ಪಿಎಸೈ ಸಚೀನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.