ವಿಜಯಪುರ: ಭಾರತೀಯ ಜನತಾ ಪಾರ್ಟಿ ವಿಜಯಪುರ ಜಿಲ್ಲಾ ಕಾರ್ಯಾಲಯ ಆಯೋಜಿಸಿದ್ದ 78 ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ನೆರವೇರಿಸುವ ಮೂಲಕ ಆಚರಿಸಲಾಯಿತು.
ಜಿಲ್ಲಾ ಅಧ್ಯಕ್ಷ ಆರ್ ಎಸ್ ಪಾಟೀಲ್ ಕುಚಬಾಳ, ಸಂಸದ ರಮೇಶ್ ಜಿಗಜಿಣಿಗಿ, ಮಾಜಿ ವಿಧಾನ ಪರಿಷತ್ತಿನ ಸದಸ್ಯ ಅರುಣ ಶಹಾಪುರ, ಬಿಜೆಪಿ ಮುಖಂಡರಾದ ಚಂದ್ರಶೇಖರ್ ಕವಟಿಗಿ, ಪ್ರಕಾಶ ಅಕ್ಕಲಕೋಟ, ವಿಜುಗೌಡ ಪಾಟೀಲ್, ಜಿಲ್ಲೆಯ ಪ್ರಧಾನ ಕಾರ್ಯದರ್ಶಿಗಳಾದ ಮಲಗೌಡ ಪಾಟೀಲ್ ಈರಣ್ಣ ರಾವೂರ, ಉಮೇಶ್ ಕೊಳಕರ, ಸಂಜಯ ಪಾಟೀಲ್ ಕನಮಡಿ, ಚಿದಾನಂದ ಚಲವಾದಿ ಸೇರಿದಂತೆ ಪಕ್ಷದ ಪದಾಧಿಕಾರಿಗಳು, ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

