Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 14, 2026

ಕೋವಿಡ್ ಸಂದರ್ಭ ಸೇವೆಗೈದ ಆಯುಷ್ಯ ವೈದ್ಯರ ನೇಮಕವಾಗಲಿ

ವಸತಿಯುಕ್ತ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ೨(ಈ) ಮಾನ್ಯತೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಶಿವಾನಿ ಗಾರ್ಮೆಂಟ್ಸ್ನ ಕಾರ್ಮಿಕರಲ್ಲಿ ಮತದಾನ ಜಾಗೃತಿ
(ರಾಜ್ಯ ) ಜಿಲ್ಲೆ

ಶಿವಾನಿ ಗಾರ್ಮೆಂಟ್ಸ್ನ ಕಾರ್ಮಿಕರಲ್ಲಿ ಮತದಾನ ಜಾಗೃತಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಜಿಲ್ಲಾ ಸ್ವೀಪ್ ಸಮಿತಿ ಹಾಗೂ ಕೈಮಗ್ಗ ಮತ್ತು ಜವಳಿ ಇಲಾಖೆ, ಜಿಲ್ಲಾ ಪಂಚಾಯತ್ ಇವರ ಸಂಯುಕ್ತಾಶ್ರಯದಲ್ಲಿ ಮತದಾನ ಜಾಗೃತಿ ಕಾರ್ಯಕ್ರಮದ ಅಂಗವಾಗಿ ಜಿಲ್ಲೆಯ ಅತಾಲಟ್ಟಿ ಗ್ರಾಮದಲ್ಲಿರುವ ಶಿವಾನಿ ಗಾರ್ಮೆಂಟ್ಸ್ನಲ್ಲಿ ಗುರುವಾರ ಸದರಿ ಘಟಕದ ಎಲ್ಲ ಕಾರ್ಮಿಕರಿಗೆ ಮತದಾನ ಪ್ರತಿಜ್ಞಾ ವಿಧಿ ಬೋಧಿಸಲಾಯಿತು.
ಕಾರ್ಯಕ್ರಮದಲ್ಲಿ ಕೈಮಗ್ಗ ಮತ್ತು ಜವಳಿ ಇಲಾಖೆಯ ಸಹಾಯಕ ನಿರ್ದೇಶಕರಾದ ಜಿ.ಎ ವಾಘಮೋರೆ ಅವರು ಮಾತನಾಡಿ ಮತದಾನ ನಮ್ಮ ಹಕ್ಕು. ಎಲ್ಲರೂ ತಪ್ಪದೇ ಮತದಾನ ಮಾಡಬೇಕು ಎಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಶಿವಾನಿ ಗಾರ್ಮೆಂಟ್ಸ್ ಘಟಕದ ಮಾಲೀಕರಾದ ನಿತೀನ್ ಕೊಕಟನೂರ ಹಾಗೂ ಘಟಕದ ಮಾನವ ಸಂಪನ್ಮೂಲ ಅಧಿಕಾರಿಗಳಾದ ಜೋಶಿ ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

BIJAPUR NEWS public udaya rashmi
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 14, 2026

ಕೋವಿಡ್ ಸಂದರ್ಭ ಸೇವೆಗೈದ ಆಯುಷ್ಯ ವೈದ್ಯರ ನೇಮಕವಾಗಲಿ

ವಸತಿಯುಕ್ತ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ೨(ಈ) ಮಾನ್ಯತೆ

ಶಿವನ ಉರಿಗಣ್ಣನ್ನು ಪಡೆದು ಲೋಕೋದ್ಧಾರ ಮಾಡಿದ ಶಿವದಾಶಿಮಯ್ಯ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 14, 2026
    In ದಿನಪತ್ರಿಕೆ
  • ಕೋವಿಡ್ ಸಂದರ್ಭ ಸೇವೆಗೈದ ಆಯುಷ್ಯ ವೈದ್ಯರ ನೇಮಕವಾಗಲಿ
    In (ರಾಜ್ಯ ) ಜಿಲ್ಲೆ
  • ವಸತಿಯುಕ್ತ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ೨(ಈ) ಮಾನ್ಯತೆ
    In (ರಾಜ್ಯ ) ಜಿಲ್ಲೆ
  • ಶಿವನ ಉರಿಗಣ್ಣನ್ನು ಪಡೆದು ಲೋಕೋದ್ಧಾರ ಮಾಡಿದ ಶಿವದಾಶಿಮಯ್ಯ
    In (ರಾಜ್ಯ ) ಜಿಲ್ಲೆ
  • ಜೂ.30ರಿಂದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರವೇಶಾತಿ ಆರಂಭ
    In (ರಾಜ್ಯ ) ಜಿಲ್ಲೆ
  • ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನ ನೀಡದಿದ್ದರೆ ಹೋರಾಟದ ಎಚ್ಚರಿಕೆ
    In (ರಾಜ್ಯ ) ಜಿಲ್ಲೆ
  • ಮತಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ :ಮನಗೂಳಿ
    In (ರಾಜ್ಯ ) ಜಿಲ್ಲೆ
  • ಅಮೃತ ೨ ಯೋಜನೆಯಡಿ ರೂ.೩.೦೪ಕೋಟಿ ಮಂಜೂರು :ಮನಗೂಳಿ
    In (ರಾಜ್ಯ ) ಜಿಲ್ಲೆ
  • ಎಸ್.ಕೆ ಹೂಗಾರಗೆ ಪಿಎಚ್ಡಿ ಪದವಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.