Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 12, 2026

ಬಿ.ಎಲ್.ಡಿ.ಇ ಸಂಸ್ಥೆಯಿಂದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು

ವಾರ್ಡನ್ ಕಿರುಕುಳಕ್ಕೆ ಬೇಸತ್ತು ಹೆಡ್ ಕುಕ್ ಆತ್ಮಹತ್ಯೆ!

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜಿಓಸಿಸಿ ಬ್ಯಾಂಕ್ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ
(ರಾಜ್ಯ ) ಜಿಲ್ಲೆ

ಜಿಓಸಿಸಿ ಬ್ಯಾಂಕ್ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ನಗರದ ಸರಕಾರಿ ನೌಕರರ ಸಹಕಾರಿ ಬ್ಯಾಂಕಿನ ಆವರಣದಲ್ಲಿ ೭೮ನೇ ಸ್ವಾತಂತ್ರ್ಯ ದಿನಾಚರಣೆಯ ರಾಷ್ಟ್ರ ಧ್ವಜಾರೋಹಣವನ್ನು ಅಧ್ಯಕ್ಷ ಅರ್ಜುನ ಲಮಾಣಿ ನೆರವೇರಿಸಿ,ಮಾತನಾಡುತ್ತಾ, ದೇಶದ ಸ್ವಾತಂತ್ರ್ಯ ಪಡೆಯುವಲ್ಲಿ ವೀರ ನಾಯಕರ ಪಾತ್ರ ಹಿರಿದಾಗಿದೆ. ಇಡೀ ಜಗತ್ತಿಗೆ ಭಾರತ ಸಂಸ್ಕೃತಿ, ಸಂಸ್ಕಾರದಲ್ಲಿ ಶ್ರೇಷ್ಠತೆಯನ್ನು ಹೊಂದಿದೆ. ಹಿರಿಯರು ದೊರಕಿಸಿಕೊಟ್ಟ ಭವ್ಯ ಭಾರತವನ್ನು ಉಳಿಸಿ ಬೆಳೆಸೋಣ ಎಂದರು.
ಜಿಓಸಿಸಿ ಬ್ಯಾಂಕಿನ ನಿರ್ದೇಶಕರಾದ ಸುರೇಶ ಶೇಡಶಾಳ, ಹಣಮಂತ ಕೊಣದಿ, ಚಂದ್ರಶೇಖರ ಜಿತ್ತಿ, ಪ್ರಧಾನ ವ್ಯವಸ್ಥಾಪಕರಾದ ಎಮ್ ವ್ಹಿ ಪರ್ವತಿ, ವ್ಯವಸ್ಥಾಪಕರಾದ ಎಮ್ ಕೆ ಜೋಶಿ ಸೇರಿದಂತೆ ಬ್ಯಾಂಕಿನ ನಿರ್ದೇಶಕರು, ಸಿಬ್ಬಂದಿಗಳು ಉಪಸ್ಥಿತರಿದ್ದರು.
ಪ್ರತಿಭಾ ಪುರಸ್ಕಾರ:
ವಿಜಯಪುರ-ಬಾಗಲಕೋಟ ಅವಳಿ ಜಿಲ್ಲೆಯ ಸರಕಾರಿ ನೌಕರರ ಸದಸ್ಯರು ಹಾಗೂ ಸಿಬ್ಬಂದಿಯವರ ಮಕ್ಕಳಿಗಾಗಿ ಪ್ರತಿಭಾ ಪುರಸ್ಕಾರ ಹಮ್ಮಿಕೊಳ್ಳಲಾಗಿದೆ.
೨೦೨೩-೨೪ ನೇ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿಯಲ್ಲಿ ೮೦% ಅಂಕಗಳು ಹಾಗೂ ಪಿಯುಸಿಯಲ್ಲಿ ಅತೀ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಅರ್ಹತೆ ಆಧಾರದ ಮೇಲೆ ಪ್ರತಿಭಾ ಪುರಸ್ಕಾರ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಪ್ರಧಾನ ಶಾಖೆ ಅಥವಾ ಶಾಖಾ ಕಚೇರಿಗಳನ್ನು ಸಂಪರ್ಕಿಸಲು ಕೋರಲಾಗಿದೆ. ಆ. ೧೬ರಿಂದ ಅರ್ಜಿಗಳನ್ನು ವಿತರಿಸಲಾಗುತ್ತಿದ್ದು, ಸೆ.೦೫ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿರುತ್ತದೆ. ಅರ್ಜಿಗಳನ್ನು ಬ್ಯಾಂಕಿನ ಕೆಲಸದ ಸಮಯದಲ್ಲಿ ಬಂದು ಪಡೆದುಕೊಳ್ಳಬಹುದು ಎಂದು ಸರಕಾರಿ ನೌಕರರ ಸಹಕಾರಿ ಬ್ಯಾಂಕಿನ ಪ್ರಧಾನ ವ್ಯವಸ್ಥಾಪಕರಾದ ಎಮ್ ವ್ಹಿ ಪರ್ವತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 12, 2026

ಬಿ.ಎಲ್.ಡಿ.ಇ ಸಂಸ್ಥೆಯಿಂದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು

ವಾರ್ಡನ್ ಕಿರುಕುಳಕ್ಕೆ ಬೇಸತ್ತು ಹೆಡ್ ಕುಕ್ ಆತ್ಮಹತ್ಯೆ!

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಯಲ್ಲಿ ಗೊಂದಲ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 12, 2026
    In ದಿನಪತ್ರಿಕೆ
  • ಬಿ.ಎಲ್.ಡಿ.ಇ ಸಂಸ್ಥೆಯಿಂದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು
    In (ರಾಜ್ಯ ) ಜಿಲ್ಲೆ
  • ವಾರ್ಡನ್ ಕಿರುಕುಳಕ್ಕೆ ಬೇಸತ್ತು ಹೆಡ್ ಕುಕ್ ಆತ್ಮಹತ್ಯೆ!
    In (ರಾಜ್ಯ ) ಜಿಲ್ಲೆ
  • ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಯಲ್ಲಿ ಗೊಂದಲ
    In (ರಾಜ್ಯ ) ಜಿಲ್ಲೆ
  • ಪತ್ರಕರ್ತರು ವಸ್ತುನಿಷ್ಠವಾಗಿ, ಶೋಧನೆ ಮಾಡಿ ಬರೆಯಬೇಕು
    In (ರಾಜ್ಯ ) ಜಿಲ್ಲೆ
  • ಅಧ್ಯಕ್ಷರಾಗಿ ಮಹೇಶ್, ಉಪಾಧ್ಯಕ್ಷರಾಗಿ ಜಯ ಅವಿರೋಧ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಸಿ.ವಿ.ರಾಮನ್ ಪ.ಪೂ ಕಾಲೇಜ್ ಉತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
  • ಗುರು ಸಂಗನಬಸವ ಸ್ವಾಮೀಜಿ ಅಡ್ಡಪಲ್ಲಕ್ಕಿ ಉತ್ಸವ & ಅಗ್ನಿ ಪ್ರವೇಶ
    In (ರಾಜ್ಯ ) ಜಿಲ್ಲೆ
  • ಬೊಗಸೆಯಲ್ಲಿ ಅರಳುವ ನಿನ್ನಂದದ ಮುಖಕೆ
    In ವಿಶೇಷ ಲೇಖನ
  • ಕಲಕೇರಿ ಬಸವೇಶ್ವರ ಪ.ಪೂ ಕಾಲೇಜು ಅತ್ಯುತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.