Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 12, 2026

ಬಿ.ಎಲ್.ಡಿ.ಇ ಸಂಸ್ಥೆಯಿಂದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು

ವಾರ್ಡನ್ ಕಿರುಕುಳಕ್ಕೆ ಬೇಸತ್ತು ಹೆಡ್ ಕುಕ್ ಆತ್ಮಹತ್ಯೆ!

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಪಟ್ಟಣದ ಪುರಸಭೆ ಕಛೇರಿಯ ಮೇಲ್ಭಾಗದಲ್ಲಿ ಅಧಿಕಾರಿಗಳ ನಿರ್ಲಕ್ಷ್ಯತನದಿಂದ ಉಲ್ಟಾ ಧ್ವಜಾರೋಹಣ
(ರಾಜ್ಯ ) ಜಿಲ್ಲೆ

ಪಟ್ಟಣದ ಪುರಸಭೆ ಕಛೇರಿಯ ಮೇಲ್ಭಾಗದಲ್ಲಿ ಅಧಿಕಾರಿಗಳ ನಿರ್ಲಕ್ಷ್ಯತನದಿಂದ ಉಲ್ಟಾ ಧ್ವಜಾರೋಹಣ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸಿಂದಗಿ:ಎಲ್ಲೆಡೆ ೭೮ನೇ ಸ್ವಾತಂತ್ರ‍್ಯೋತ್ಸವವನ್ನು ಸಂಭ್ರಮ ಸಡಗರದಿಂದ ಆಚರಿಸಲಾಗಿದೆ. ಆದರೆ ಕೆಲವೊಂದು ಕಡೆ ಒಂದಲ್ಲ ಒಂದು ಯಡವಟ್ಟುಗಳು ಆಗುತ್ತವೆ. ಆದರೂ ಅದಕ್ಕೆ ಸಂಬಂಧಿಸಿದವರು ಕೂಡಲೇ ಎಚ್ಚೆತ್ತುಕೊಳ್ಳದೆ ರಾಷ್ಟ್ರ ಧ್ವಜಕ್ಕೆ ಅವಮಾನ ಮಾಡುತ್ತಾರೆ. ಅಂತಹದ್ದೆ ಒಂದು ಘಟನೆ ಪಟ್ಟಣದಲ್ಲಿರುವ ಪುರಸಭೆ ಕಚೇರಿ ಮೇಲೆ ನೆರವೇರಿಸಿದ ಧ್ವಜಾರೋಹಣದ ವೇಳೆ ನಡೆದಿದೆ. ಆದರೂ ಅದನ್ನು ಸರಿಪಡಿಸುವ ಕೆಲಸ ಮಾಡದೆ ಹೋಗಿದ್ದು, ಸಾರ್ವಜನಿಕರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ರಾಷ್ಟ್ರಧ್ವಜವನ್ನು ಉಲ್ಟಾ ಹಾರಿಸಿದ ಘಟನೆ ಸಿಂದಗಿ ಪುರಸಭೆಯಲ್ಲಿ ನಡೆದಿದೆ. ೭೮ನೇ ಸ್ವಾತಂತ್ರ‍್ಯ ದಿನಾಚರಣೆ ಹಿನ್ನೆಲೆಯಲ್ಲಿ ಗುರುವಾರ ನಡೆದ ಕಾರ್ಯಕ್ರಮದಲ್ಲಿ ಬಾವುಟ ಉಲ್ಟಾ ಹಾರಿಸಲಾಗಿದೆ. ಇದನ್ನು ಅಲ್ಲಿನ ಅಧಿಕಾರಿಗಳು, ಸಿಬ್ಬಂದಿ ಗಮನಿಸದೆ ಹೋಗಿರುವುದು ನಿಜಕ್ಕೂ ವಿಷಾದನೀಯ.
ಈ ಬಗ್ಗೆ ಸ್ಪಷ್ಟನೆ ಕೇಳಲು ಪುರಸಭೆ ಮುಖ್ಯಾಧಿಕಾರಿ ಸುರೇಶ ನಾಯಕ ಅವರಿಗೆ ಫೋನ್ ಮಾಡಿ ಮಾತನಾಡಿದಾಗ ಅವರು ಹೇಳಿದ್ದು, ನನಗೆ ಆಲಮೇಲದ ಚಾರ್ಜ್ ಸಹ ಇದೆ. ಇಲ್ಲಿ ಮುಂಜಾನೆ ಧ್ವಜಾರೋಹಣ ಮಾಡುವಾಗ ಸರಿಯಾಗಿಯೇ ಇದೆ. ಈ ಬಗ್ಗೆ ನಮ್ಮಲ್ಲಿ ವಿಡಿಯೋ ಸಹ ಇದೆ. ಆದರೆ, ನಮ್ಮ ಕಚೇರಿ ಸುತ್ತಮುತ್ತ ಅಂಗಡಿಗಳಿದ್ದು, ಮೇಲೆ ಹತ್ತಲು ಅವಕಾಶವಿದೆ. ಯಾರಾದರೂ ಕಿಡಿಗೇಡಿಗಳು ನನಗೆ ಮಸಿ ಬಳಿಯುವ ಸಲುವಾಗಿ ಇಳಿಸುವ ಸಂದರ್ಭದಲ್ಲಿ ಈ ರೀತಿ ಮಾಡಿರಬಹುದು. ಇದರ ಸಲುವಾಗಿಯೇ ಸಿಬ್ಬಂದಿಗಳನ್ನು ನೇಮಿಸಿದ್ದೆ ಅವರ ನಿರ್ಲಕ್ಷ್ಯ ತನದಿಂದ ನಡೆದಿದೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 12, 2026

ಬಿ.ಎಲ್.ಡಿ.ಇ ಸಂಸ್ಥೆಯಿಂದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು

ವಾರ್ಡನ್ ಕಿರುಕುಳಕ್ಕೆ ಬೇಸತ್ತು ಹೆಡ್ ಕುಕ್ ಆತ್ಮಹತ್ಯೆ!

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಯಲ್ಲಿ ಗೊಂದಲ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 12, 2026
    In ದಿನಪತ್ರಿಕೆ
  • ಬಿ.ಎಲ್.ಡಿ.ಇ ಸಂಸ್ಥೆಯಿಂದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು
    In (ರಾಜ್ಯ ) ಜಿಲ್ಲೆ
  • ವಾರ್ಡನ್ ಕಿರುಕುಳಕ್ಕೆ ಬೇಸತ್ತು ಹೆಡ್ ಕುಕ್ ಆತ್ಮಹತ್ಯೆ!
    In (ರಾಜ್ಯ ) ಜಿಲ್ಲೆ
  • ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಯಲ್ಲಿ ಗೊಂದಲ
    In (ರಾಜ್ಯ ) ಜಿಲ್ಲೆ
  • ಪತ್ರಕರ್ತರು ವಸ್ತುನಿಷ್ಠವಾಗಿ, ಶೋಧನೆ ಮಾಡಿ ಬರೆಯಬೇಕು
    In (ರಾಜ್ಯ ) ಜಿಲ್ಲೆ
  • ಅಧ್ಯಕ್ಷರಾಗಿ ಮಹೇಶ್, ಉಪಾಧ್ಯಕ್ಷರಾಗಿ ಜಯ ಅವಿರೋಧ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಸಿ.ವಿ.ರಾಮನ್ ಪ.ಪೂ ಕಾಲೇಜ್ ಉತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
  • ಗುರು ಸಂಗನಬಸವ ಸ್ವಾಮೀಜಿ ಅಡ್ಡಪಲ್ಲಕ್ಕಿ ಉತ್ಸವ & ಅಗ್ನಿ ಪ್ರವೇಶ
    In (ರಾಜ್ಯ ) ಜಿಲ್ಲೆ
  • ಬೊಗಸೆಯಲ್ಲಿ ಅರಳುವ ನಿನ್ನಂದದ ಮುಖಕೆ
    In ವಿಶೇಷ ಲೇಖನ
  • ಕಲಕೇರಿ ಬಸವೇಶ್ವರ ಪ.ಪೂ ಕಾಲೇಜು ಅತ್ಯುತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.