Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಡಾ.ಸುರೇಖಾ ರಾಠೋಡ ಗೆ “ಸಾಹಿತ್ಯ ರತ್ನ” ಪ್ರಶಸ್ತಿ ಪ್ರದಾನ

ಯುಕೆಪಿ ಎಂ.ಡಿ. ಕಚೇರಿಯ ಕಂಪ್ಯೂಟರ್ ಜಪ್ತಿ!

ದೋಷರಹಿತ ಮತದಾರರ ಪಟ್ಟಿಗೆ ರಾಜಕೀಯಪಕ್ಷಗಳ ಸಹಕಾರ ಅಗತ್ಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅಧಿಕಾರಿಗಳ ನಿರ್ಲಕ್ಷ್ಯತನ; ಉಲ್ಟಾ ಧ್ವಜಾರೋಹಣ
(ರಾಜ್ಯ ) ಜಿಲ್ಲೆ

ಅಧಿಕಾರಿಗಳ ನಿರ್ಲಕ್ಷ್ಯತನ; ಉಲ್ಟಾ ಧ್ವಜಾರೋಹಣ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸಿಂದಗಿ: ಎಲ್ಲೆಡೆ ೭೮ನೇ ಸ್ವಾತಂತ್ರ‍್ಯೋತ್ಸವವನ್ನು ಸಂಭ್ರಮ ಸಡಗರದಿಂದ ಆಚರಿಸಲಾಗಿದೆ. ಆದರೆ ಕೆಲವೊಂದು ಕಡೆ ಒಂದಲ್ಲ ಒಂದು ಯಡವಟ್ಟುಗಳು ಆಗುತ್ತವೆ. ಆದರೂ ಅದಕ್ಕೆ ಸಂಬಂಧಿಸಿದವರು ಕೂಡಲೇ ಎಚ್ಚೆತ್ತುಕೊಳ್ಳದೆ ರಾಷ್ಟ್ರ ಧ್ವಜಕ್ಕೆ ಅವಮಾನ ಮಾಡುತ್ತಾರೆ. ಅಂತಹದ್ದೆ ಒಂದು ಘಟನೆ ಪಟ್ಟಣದಲ್ಲಿರುವ ಪುರಸಭೆ ಕಚೇರಿ ಮೇಲೆ ನೆರವೇರಿಸಿದ ಧ್ವಜಾರೋಹಣದ ವೇಳೆ ನಡೆದಿದೆ.
ಆದರೂ ಅಧಿಕಾರಿಗಳು ಅದನ್ನು ಸರಿಪಡಿಸುವ ಕೆಲಸ ಮಾಡದೆ ಹೋಗಿದ್ದು, ಸಾರ್ವಜನಿಕರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ರಾಷ್ಟ್ರಧ್ವಜವನ್ನು ಉಲ್ಟಾ ಹಾರಿಸಿದ ಘಟನೆ ಸಿಂದಗಿ ಪುರಸಭೆಯಲ್ಲಿ ನಡೆದಿದೆ.
೭೮ನೇ ಸ್ವಾತಂತ್ರ‍್ಯ ದಿನಾಚರಣೆ ಹಿನ್ನೆಲೆಯಲ್ಲಿ ಗುರುವಾರ ನಡೆದ ಕಾರ್ಯಕ್ರಮದಲ್ಲಿ ಬಾವುಟ ಉಲ್ಟಾ ಹಾರಿಸಲಾಗಿದೆ. ಇದನ್ನು ಅಲ್ಲಿನ ಅಧಿಕಾರಿಗಳು, ಸಿಬ್ಬಂದಿ ಗಮನಿಸದೆ ಹೋಗಿರುವುದು ನಿಜಕ್ಕೂ ವಿಷಾದನೀಯ.

“ನನಗೆ ಆಲಮೇಲದ ಚಾರ್ಜ್ ಸಹ ಇದ್ದು, ಇಲ್ಲಿ ಮುಂಜಾನೆ ಧ್ವಜಾರೋಹಣ ಮಾಡುವಾಗ ಸರಿಯಾಗಿಯೇ ಇದೆ. ಈ ಬಗ್ಗೆ ನಮ್ಮಲ್ಲಿ ವಿಡಿಯೋ ಸಹ ಇದೆ. ಆದರೆ, ನಮ್ಮ ಕಚೇರಿ ಸುತ್ತಮುತ್ತ ಅಂಗಡಿಗಳಿದ್ದು, ಮೇಲೆ ಹತ್ತಲು ಅವಕಾಶವಿದೆ. ಯಾರಾದರೂ ಕಿಡಿಗೇಡಿಗಳು ನನಗೆ ಮಸಿ ಬಳಿಯುವ ಸಲುವಾಗಿ ಇಳಿಸುವ ಸಂದರ್ಭದಲ್ಲಿ ಈ ರೀತಿ ಮಾಡಿರಬಹುದು. ಇದರ ಸಲುವಾಗಿಯೇ ಸಿಬ್ಬಂದಿಗಳನ್ನು ನೇಮಿಸಿದ್ದೆ ಅವರ ನಿರ್ಲಕ್ಷ್ಯ ತನದಿಂದ ನಡೆದಿದೆ.”

– ಸುರೇಶ ನಾಯಕ
ಪುರಸಭೆ ಮುಖ್ಯಾಧಿಕಾರಿ, ಸಿಂದಗಿ

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಡಾ.ಸುರೇಖಾ ರಾಠೋಡ ಗೆ “ಸಾಹಿತ್ಯ ರತ್ನ” ಪ್ರಶಸ್ತಿ ಪ್ರದಾನ

ಯುಕೆಪಿ ಎಂ.ಡಿ. ಕಚೇರಿಯ ಕಂಪ್ಯೂಟರ್ ಜಪ್ತಿ!

ದೋಷರಹಿತ ಮತದಾರರ ಪಟ್ಟಿಗೆ ರಾಜಕೀಯಪಕ್ಷಗಳ ಸಹಕಾರ ಅಗತ್ಯ

ಆಲಮಟ್ಟಿ ಉದ್ಯಾನಗಳಿಗೆ ಶಾಲಾ ಮಕ್ಕಳಿಗೆ ಉಚಿತ ಪ್ರವೇಶಕ್ಕೆ ಮನವಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಡಾ.ಸುರೇಖಾ ರಾಠೋಡ ಗೆ “ಸಾಹಿತ್ಯ ರತ್ನ” ಪ್ರಶಸ್ತಿ ಪ್ರದಾನ
    In (ರಾಜ್ಯ ) ಜಿಲ್ಲೆ
  • ಯುಕೆಪಿ ಎಂ.ಡಿ. ಕಚೇರಿಯ ಕಂಪ್ಯೂಟರ್ ಜಪ್ತಿ!
    In (ರಾಜ್ಯ ) ಜಿಲ್ಲೆ
  • ದೋಷರಹಿತ ಮತದಾರರ ಪಟ್ಟಿಗೆ ರಾಜಕೀಯಪಕ್ಷಗಳ ಸಹಕಾರ ಅಗತ್ಯ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ ಉದ್ಯಾನಗಳಿಗೆ ಶಾಲಾ ಮಕ್ಕಳಿಗೆ ಉಚಿತ ಪ್ರವೇಶಕ್ಕೆ ಮನವಿ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ ಎತ್ತರ ಹೆಚ್ಚಳ ೩ ವರ್ಷದಲ್ಲಿ ಪೂರ್ಣಗೊಳಿಸಲು ಬದ್ಧ
    In (ರಾಜ್ಯ ) ಜಿಲ್ಲೆ
  • ೧ ರಿಂದ ೫ ವರೆಗೆ ಶಿಕ್ಷಣ ಕಡ್ಡಾಯವಾಗಿ ಮಾತೃಭಾಷೆಯಲ್ಲಿರಲಿ
    In (ರಾಜ್ಯ ) ಜಿಲ್ಲೆ
  • 21ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಹ.ಮ.ಪೂಜಾರ
    In ವಿಶೇಷ ಲೇಖನ
  • ಶೇ.೭೭.೬೮ ರಷ್ಟು ಮತದಾರರ ಮ್ಯಾಪಿಂಗ್ ಪೂರ್ಣ
    In (ರಾಜ್ಯ ) ಜಿಲ್ಲೆ
  • ಮಾದಕ ವಸ್ತುಗಳಿಂದ ಶರೀರದ ಮೇಲೆ ನೇರ ಪರಿಣಾಮ :ಪಿಎಸೈ ಸಚೀನ
    In (ರಾಜ್ಯ ) ಜಿಲ್ಲೆ
  • ಗ್ರಾಮದೇವತಾ ಜಾತ್ರಾಮಹೋತ್ಸವದಲ್ಲಿ ಗೀಗೀ ಪದಗಳ ಸಂಭ್ರಮ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.