ವಿಜಯಪುರ: ಸ್ವಾತಂತ್ರ‍್ಯ ದಿನಾಚರಣೆ ಅಂಗವಾಗಿ ನಗರದ ಜಿಲ್ಲಾ ಪಂಚಾಯತಿಯ ರಸ್ತೆಯಲ್ಲಿರುವ ಗಾಂಧಿ ಭವನದಲ್ಲಿ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ಸ್ವಾತಂತ್ರ‍್ಯೋತ್ಸವದ ಶುಭಾಶಯ ಕೋರಿದರು.
ಈ ಸಂದರ್ಭದಲ್ಲಿ ವಾರ್ತಾಧಿಕಾರಿ ಅಮರೇಶ ದೊಡಮನಿ, ವಾರ್ತಾ ಇಲಾಖೆಯ ಸುರೇಶ ಅಂಬಿಗೇರ ಶ್ರೀಮತಿ ಮಂಜುಳಾ, ಜೆ.ಬಿ ತಾಟೆ, ಗಾಂಧಿ ಭವನದ ನಿರ್ವಹಣಾ ಸಮಿತಿ ಸದಸ್ಯರಾದ ಪೀಟರ್ ಅಲೆಕ್ಸಾಂಡರ್, ನೇತಾಜಿ ಗಾಂಧಿ, ಬಾಪುಗೌಡ ಪಾಟೀಲ ಶೇಗುಣಸಿ ಸೇರಿದಂತೆ ವಿದ್ಯಾರ್ಥಿಗಳು, ಸಾರ್ವಜನಿಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

