Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅಧಿಕಾರಿಗಳು ಜನಕಲ್ಯಾಣಕ್ಕಾಗಿ ಕೆಲಸ ಮಾಡಬೇಕು
(ರಾಜ್ಯ ) ಜಿಲ್ಲೆ

ಅಧಿಕಾರಿಗಳು ಜನಕಲ್ಯಾಣಕ್ಕಾಗಿ ಕೆಲಸ ಮಾಡಬೇಕು

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸ್ವಾತಂತ್ರ‍್ಯ ದಿನಾಚರಣೆಯಲ್ಲಿ ಜಿ.ಪಂ ಸಿಇಓ ರಿಷಿ ಆನಂದ ಸಲಹೆ

ವಿಜಯಪುರ: ಸ್ವಾತಂತ್ರ‍್ಯೋತ್ಸವದ ದಿನಾಚರಣೆ ಅಂಗವಾಗಿ ಗುರುವಾರ ಜಿಲ್ಲಾ ಪಂಚಾಯಿತಿ ಆವರಣದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಅವರು ಧ್ವಜಾರೋಹಣ ನೆರವೇರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ನಮ್ಮ ದೇಶದ ಇತಿಹಾಸದಲ್ಲಿ ಆಗಷ್ಟ್ ೧೫ರ ಇಂದಿನ ದಿನ ಮಹತ್ವದ್ದಾಗಿದೆ. ನಮ್ಮ ದೇಶಕ್ಕೆ ಬ್ರಿಟಿಷ್ ಸಾಮ್ರಾಜ್ಯದಿಂದ ಸ್ವಾತಂತ್ರ‍್ಯ ಸಿಕ್ಕಿದ ದಿನ ಮತ್ತು ಅಂದಿನ ಸ್ವಾತಂತ್ರ‍್ಯ ಹೋರಾಟದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ, ನಮ್ಮ ಭಾರತದ ಸಂವಿಧಾನದ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್, ಸುಭಾಷ್ ಚಂದ್ರ ಬೋಸ್, ಲಾಲ್ ಬಹದ್ದೂರ್ ಶಾಸ್ತ್ರಿ, ಭಗತ್ ಸಿಂಗ್ ಸೇರಿದಂತೆ ವಿವಿಧ ಮಹನೀಯರ ತ್ಯಾಗ ಬಲಿದಾನದಿಂದ ಸ್ವಾತಂತ್ರ್ಯ ಲಭಿಸಿದ್ದು, ಭಾರತೀಯರಾದ ನಾವು ಹೆಮ್ಮೆಯಿಂದ ನೆನೆಯಬೇಕಿದೆ ಎಂದು ಅವರು ಹೇಳಿದರು.
ಸ್ವಾತಂತ್ರ‍್ಯಕ್ಕಾಗಿ ಹೋರಾಡಿದ, ಪ್ರಾಣತೆತ್ತ, ಬಲಿದಾನವಾದ ಎಲ್ಲ ವೀರರನ್ನು ನೆನೆದು, ಅವರಿಗೆ ನಮನ ಸಲ್ಲಿಸಬೇಕಿದೆ. ಪ್ರತಿ ವರ್ಷ ಆಗಸ್ಟ್ ೧೫ ರಂದು ದೇಶಭಕ್ತಿಯ ಉತ್ಸಾಹ, ಧ್ವಜಾರೋಹಣ, ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ಸ್ವಾತಂತ್ರ್ಯ ಹೋರಾಟಕ್ಕಾಗಿ ಶ್ರಮಿಸಿದ ಮಹನೀಯರನ್ನು ಸ್ಮರಿಸಲಾಗುತ್ತದೆ ಎಂದು ಹೇಳಿದರು.
ವಿಶ್ವದಲ್ಲಿ ಅತಿ ದೊಡ್ಡ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಹೊಂದಿದ ದೇಶ ನಮ್ಮ ಭಾರತ. ನಮ್ಮ ದೇಶದ ಮುಖ್ಯ ಉದ್ದೇಶ ಜನಕಲ್ಯಾಣ. ಆದ್ದರಿಂದ ಒಂದು ಜವಾಬ್ದಾರಿಯುತ ನಾಗರಿಕರಾಗಿ ಮತ್ತು ಅಧಿಕಾರಿಗಳಾಗಿ ನಾವು ಜನಕಲ್ಯಾಣಕ್ಕಾಗಿ ಕೆಲಸ ಮಾಡಬೇಕು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಡಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳು ಹಾಗೂ ಅಧಿಕಾರಿಗಳು ತಮ್ಮ ಜವಾಬ್ದಾರಿಯನ್ನು ಅರಿತು ಸೇವೆ ಸಲ್ಲಿಸಬೇಕು. ಪ್ರತಿ ಗ್ರಾಮಗಳಲ್ಲಿ ಎಲ್ಲ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಜವಾಬ್ದಾರಿ ನಮ್ಮ ಇಲಾಖೆಯದ್ದು. ಶಿಕ್ಷಣ, ಆರೋಗ್ಯ, ಬೀದಿ ದೀಪ, ಚರಂಡಿ, ಕುಡಿಯುವ ನೀರು, ಅಂಗನವಾಡಿ ವ್ಯವಸ್ಥೆ ಈ ಎಲ್ಲ ವ್ಯವಸ್ಥೆಗಳನ್ನು ಸಮರ್ಪಕವಾಗಿ ಒದಗಿಸಲು ಶ್ರಮಿಸುವುದು ನಮ್ಮ ಜವಾಬ್ದಾರಿಯಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿಯ ಮುಖ್ಯ ಯೋಜನಾಧಿಕಾರಿ ನಿಂಗಪ್ಪ ಗೋಠೆ, ಉಪಕಾರ್ಯದರ್ಶಿ ವಿಜಯಕುಮಾರ ಆಜೂರ, ಯೋಜನಾ ನಿರ್ದೇಶಕ ಸಿ. ಬಿ. ದೇವರಮನಿ, ಮುಖ್ಯ ಲೆಕ್ಕಾಧಿಕಾರಿ ರಾಮಣ್ಣ ಅಥಣಿ, ಸಹಾಯಕ ಕಾರ್ಯದರ್ಶಿ ಅನುಸೂಯ ಚಲವಾದಿ, ಜಿಲ್ಲಾ ಪಂಚಾಯಿತಿಯ ಎಲ್ಲ ಅಧಿಕಾರಿಗಳು ಹಾಗೂ ಸಿಬ್ಬಂದಿಯವರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.