Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಡಾ.ಸುರೇಖಾ ರಾಠೋಡ ಗೆ “ಸಾಹಿತ್ಯ ರತ್ನ” ಪ್ರಶಸ್ತಿ ಪ್ರದಾನ

ಯುಕೆಪಿ ಎಂ.ಡಿ. ಕಚೇರಿಯ ಕಂಪ್ಯೂಟರ್ ಜಪ್ತಿ!

ದೋಷರಹಿತ ಮತದಾರರ ಪಟ್ಟಿಗೆ ರಾಜಕೀಯಪಕ್ಷಗಳ ಸಹಕಾರ ಅಗತ್ಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಚಿಮ್ಮಡದಲ್ಲಿ ಯೋಧನ ಕಂಚಿನ ಪ್ರತಿಮೆ ಅನಾವರಣ
(ರಾಜ್ಯ ) ಜಿಲ್ಲೆ

ಚಿಮ್ಮಡದಲ್ಲಿ ಯೋಧನ ಕಂಚಿನ ಪ್ರತಿಮೆ ಅನಾವರಣ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಚಿಮ್ಮಡ: ದೇಶಕ್ಕೆ ಸ್ವಾತಂತ್ರ್ಯವನ್ನು ಬ್ರಿಟಿಷರು ದಾನವಾಗಿ ನೀಡಿಲ್ಲ ವಿವಿಧ ಹೋರಾಟಗಳ ಮೂಲಕ ಅವರಿಂದ ನಾವು ಕಿತ್ತುಕೊಂಡಿದ್ದೆವೆ ಎಂದು ತೇರದಾಳ ಶಾಸಕ ಸಿದ್ದು ಸವದಿ ಹೇಳಿದರು,
ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಆಯೋಜಿಸಲಾಗಿದ್ದ ವೀರ ಯೋಧ ಬಸವರಾಜ ಸಿದ್ದಪ್ಪ ನಾವಿಯವರ ಕಂಚಿನ ಪ್ರತಿಮೆ ಅನಾವರಣ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಸ್ವಾತಂತ್ರ್ಯ ಪಡೆಯಲು ಹಲವಾರು ದೇಶಭಕ್ತರು ತಮ್ಮ ಬಲಿದಾನಗೈದಿದ್ದಾರೆ, ಹಲವು ಮಹಾತ್ಮರು ಕಠಿಣ ಜೈಲುವಾಸದೊಂದಿಗೆ ಚಿತ್ರಹಿಂಸೆ ಅನುಭವಿಸಿದ್ದಾರೆ. ಅಲ್ಲದೇ ಸಾವಿರಾರು ಜನ ಹೋರಾಟಗಾರರು ತಮ್ಮ ಆಸ್ತಿ-ಪಾಸ್ತಿ ಕಳೆದುಕೊಂಡಿದ್ದಾರೆ ಎಂದರು.
ಕಾಂಗ್ರೆಸ್ ಧುರೀಣ ಸಿದ್ದು ಕೊಣ್ಣೂರ ಮಾತನಾಡಿ, ನಾವಿಲ್ಲಿ ಸುಖವಾಗಿ ನಿದ್ರೆ ಮಾಡಲು ಕಾರಣ ಯೋಧರು ನಿದ್ದೆಗೆಟ್ಟು ನಮಗಾಗಿ ಗಡಿ ಕಾಯುತ್ತಾರೆ, ದೇಶಸೇವೆಗಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟ ವೀರ ಸೇನಾನಿಗಳ ಕುಟುಂಬವನ್ನು ಕಾಯುವುದು ಪ್ರತಿಯೊಬ್ಬ ಪ್ರಜೆಯ ಜವಾಬ್ದಾರಿಯಾಗಿದೆ ಎಂದರು.
ಉಪನ್ಯಾಸಕರಾಗಿ ಪತ್ರಕರ್ತ ಶಿವಲಿಂಗ ಸಿದ್ನಾಳ ಮಾತನಾಡಿ, ಶಿಸ್ತು,ಗತ್ತು,ನಿಯತ್ತು, ತಾಕತ್ತು, ಹಾಗೂ ಸಂಪತ್ತು ಇವೆಲ್ಲವೂ ಸಿಗುವುದು ಸೈನಿಕ ಹುದ್ದೆಯಲ್ಲಿ ಮಾತ್ರ ಎಂದ ಅವರು ಸೈನಿಕರ ಪರ ಹಲವಾರು ನುಡಿಮುತ್ತುಗಳ ಮೂಲಕ ಎಲ್ಲರಲ್ಲಿ ದೇಶಭಕ್ತಿಯ ಕಿಚ್ಚು ಹಚ್ಚಿದರು.
ಸಾನಿಧ್ಯವನ್ನು ಶ್ರೀ ಪ್ರಭು ಮಹಾಸ್ವಾಮಿಗಳು, ಶ್ರೀ ಜನಾರ್ಧನ ಮಹಾರಾಜರು ವಹಿಸಿದ್ದರು. ಮಾಜಿ ಸೈನಿಕರ ಸಂಘದ ಅಧ್ಯಕ್ಷ ಬಸಪ್ಪ ಮಂಗರವಾಡಿ ಅಧ್ಯಕ್ಷತೆ ವಹಿಸಿದ್ದರು. ಗ್ರಾ.ಪಂ ಅಧ್ಯಕ್ಷೆ ಮಾಲಾ ಮೋಟಗಿ, ಪಿಕೆಪಿಎಸ್ ಅಧ್ಯಕ್ಷ ಹಣಮಂತ ನೇಸೂರ, ಪುಂಡಲಿಕಪ್ಪ ಪೂಜಾರಿ, ಬಾಳಪ್ಪ ಹಳಿಂಗಳಿ, ಅಣ್ಣಪ್ಪಗೌಡ ಪಾಟೀಲ, ರಾಮಣ್ಣ ಬಗನಾಳ, ಗ್ರಾಮ ಆಡಳಿತ ಅಧಿಕಾರಿ ಮಂಜುನಾಥ ನೀಲನ್ನವರ, ವೈದ್ಯಾಧಿಕಾರಿ ಡಾ. ಕೆ ಎಸ್ ಘೂಳನ್ನರ, ಮಲ್ಲಪ್ಪ ಸಿಂಗಾಡಿ, ಪ್ರಭು ಮುಧೋಳ, ಉಮೇಶ ಪೂಜಾರಿ, ಮಹಾಲಿಂಗ ಬಳಗಾರ, ಶ್ರೀಶೈಲ ಮಠಪತಿ, ಯೋಧ ಮುತ್ತು ನಾವಿ ಸೇರಿದಂತೆ ಕುಟುಂಬಸ್ಥರು, ಹಾಗೂ ಮಾಜಿ ಯೋಧರ ಸಂಘಟಣೆಯ ಪ್ರಮುಖರು ಉಪಸ್ಥಿತರಿದ್ದರು. ಶಿಕ್ಷಕ ಮಹಾಂತೇಶ ಬಡಿಗೇರ ಸ್ವಾಗತಿಸಿ ನಿರೂಪಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಡಾ.ಸುರೇಖಾ ರಾಠೋಡ ಗೆ “ಸಾಹಿತ್ಯ ರತ್ನ” ಪ್ರಶಸ್ತಿ ಪ್ರದಾನ

ಯುಕೆಪಿ ಎಂ.ಡಿ. ಕಚೇರಿಯ ಕಂಪ್ಯೂಟರ್ ಜಪ್ತಿ!

ದೋಷರಹಿತ ಮತದಾರರ ಪಟ್ಟಿಗೆ ರಾಜಕೀಯಪಕ್ಷಗಳ ಸಹಕಾರ ಅಗತ್ಯ

ಆಲಮಟ್ಟಿ ಉದ್ಯಾನಗಳಿಗೆ ಶಾಲಾ ಮಕ್ಕಳಿಗೆ ಉಚಿತ ಪ್ರವೇಶಕ್ಕೆ ಮನವಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಡಾ.ಸುರೇಖಾ ರಾಠೋಡ ಗೆ “ಸಾಹಿತ್ಯ ರತ್ನ” ಪ್ರಶಸ್ತಿ ಪ್ರದಾನ
    In (ರಾಜ್ಯ ) ಜಿಲ್ಲೆ
  • ಯುಕೆಪಿ ಎಂ.ಡಿ. ಕಚೇರಿಯ ಕಂಪ್ಯೂಟರ್ ಜಪ್ತಿ!
    In (ರಾಜ್ಯ ) ಜಿಲ್ಲೆ
  • ದೋಷರಹಿತ ಮತದಾರರ ಪಟ್ಟಿಗೆ ರಾಜಕೀಯಪಕ್ಷಗಳ ಸಹಕಾರ ಅಗತ್ಯ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ ಉದ್ಯಾನಗಳಿಗೆ ಶಾಲಾ ಮಕ್ಕಳಿಗೆ ಉಚಿತ ಪ್ರವೇಶಕ್ಕೆ ಮನವಿ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ ಎತ್ತರ ಹೆಚ್ಚಳ ೩ ವರ್ಷದಲ್ಲಿ ಪೂರ್ಣಗೊಳಿಸಲು ಬದ್ಧ
    In (ರಾಜ್ಯ ) ಜಿಲ್ಲೆ
  • ೧ ರಿಂದ ೫ ವರೆಗೆ ಶಿಕ್ಷಣ ಕಡ್ಡಾಯವಾಗಿ ಮಾತೃಭಾಷೆಯಲ್ಲಿರಲಿ
    In (ರಾಜ್ಯ ) ಜಿಲ್ಲೆ
  • 21ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಹ.ಮ.ಪೂಜಾರ
    In ವಿಶೇಷ ಲೇಖನ
  • ಶೇ.೭೭.೬೮ ರಷ್ಟು ಮತದಾರರ ಮ್ಯಾಪಿಂಗ್ ಪೂರ್ಣ
    In (ರಾಜ್ಯ ) ಜಿಲ್ಲೆ
  • ಮಾದಕ ವಸ್ತುಗಳಿಂದ ಶರೀರದ ಮೇಲೆ ನೇರ ಪರಿಣಾಮ :ಪಿಎಸೈ ಸಚೀನ
    In (ರಾಜ್ಯ ) ಜಿಲ್ಲೆ
  • ಗ್ರಾಮದೇವತಾ ಜಾತ್ರಾಮಹೋತ್ಸವದಲ್ಲಿ ಗೀಗೀ ಪದಗಳ ಸಂಭ್ರಮ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.