Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅಭಿವೃದ್ಧಿಯಲ್ಲಿ ರಾಜಕೀಯ ಬೇಡ : ವೆಂಕಟರಾಯ ಪಾಟೀಲ
(ರಾಜ್ಯ ) ಜಿಲ್ಲೆ

ಅಭಿವೃದ್ಧಿಯಲ್ಲಿ ರಾಜಕೀಯ ಬೇಡ : ವೆಂಕಟರಾಯ ಪಾಟೀಲ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಇಂಡಿ:ತಾಲ್ಲೂಕಿನ ಗೋರನಾಳ ಗ್ರಾಮದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘದ ಚುನಾವಣೆಯಲ್ಲಿ ಸಂಘದ ಮಾಜಿ ಅಧ್ಯಕ್ಷ ವೆಂಕಟರಾಯ ಪಾಟೀಲ ಅವರ ಬಣದ ೧೨ಜನ ಸದಸ್ಯರು ಆಯ್ಕೆ ಆಗಿದ್ದಾರೆ ಎಂದು ಚುನಾವಣೆ ಅಧಿಕಾರಿ ಕೆ.ಎಚ್.ವಡ್ಡರ ಮತ್ತು ವಿ.ಪಿ.ನಾಯಕ ತಿಳಿಸಿದ್ದಾರೆ.
ಚುನಾವಣೆ ಪತ್ರ ಪಡೆದ ನಂತರ ಸಂಘದ ಕಚೇರಿಯಲ್ಲಿ ವೆಂಕಟರಾಯ ಪಾಟೀಲ ಮಾತನಾಡಿ, ಸಂಘ ಸಮಾಜದಲ್ಲಿ ಆರ್ಥಿಕವಾಗಿ ದುರ್ಬಲರಾದವರಿಗೆ ಆರ್ಥಿಕ ಸಹಾಯ ನೀಡುವ ಮೂಲಕ ಸಮಾಜಮುಖಿ ಕೆಲಸ ಮಾಡುತ್ತಿರುವುದು ಶ್ಲಾಘನೀಯ. ಇಂದು ಅನೇಕ ಸಹಕಾರಿ ಸಂಘಗಳು ಸಾರ್ವಜನಿಕರಿಗೆ ಸ್ಪಂದಿಸುವ ಮೂಲಕ ಸಮಾಜಮುಖಿಯಾಗಿ ಒಳ್ಳೆಯ ಸಹಕಾರ ನೀಡುತ್ತಿವೆ. ಸಂಘಗಳು ಕೇವಲ ಲಾಭದ ಉದ್ದೇಶ ಹೊಂದಿರದೇ ಸಾರ್ವಜನಿಕರಿಗೆ ಸಹಕಾರಿಯಾಗಿ ಬೆಳೆಯಬೇಕು. ಜನರ ಸೇವಕರು ಎಂಬ ಭಾವನೆ ರಾಜಕೀಯ ನಾಯಕರಲ್ಲಿರಬೇಕು. ಮತ ಹಾಕಿದವರೂ ನಮ್ಮವರೇ, ಹಾಕದವರೂ ನಮ್ಮವರೇ. ಚುನಾವಣೆ ನಡೆದಾಗ ಮಾತ್ರ ರಾಜಕೀಯ ಮಾಡೋಣ. ಉಳಿದ ದಿನಗಳಲ್ಲಿ ಜನರ ಅಭಿವೃದ್ಧಿ ಪರ ಕೆಲಸ ಮಾಡಬೇಕಾಗಿರುವುದು ನಮ್ಮ ಕರ್ತವ್ಯ. ದೇಶದ ಪ್ರತಿ ಕ್ಷೇತ್ರದ ಅಭಿವೃದ್ಧಿಯಲ್ಲಿ ಸಹಕಾರಿ ಸಂಘಗಳ ಪಾತ್ರ ಹಿರಿದಾಗಿದೆ. ಆರ್ಥಿಕ, ಸಾಮಾಜಿಕ ರಾಜಕೀಯ ಉದ್ಯಮ ಹಾಗೂ ಶಿಕ್ಷಣ ಕ್ಷೇತ್ರಗಳ ಅಭಿವೃದ್ದಿಯಲ್ಲಿ ಸಹಕಾರ ಅತ್ಯಗತ್ಯ. ಸಹಕಾರಿ ಸಂಘಗಳಲ್ಲಿ ಮಹಿಳೆಯರು ಸ್ತ್ರೀ ಸ್ವಸಹಾಯ ಗುಂಪುಗಳ ಮೂಲಕ ಆರ್ಥಿಕ ವ್ಯವಹಾರ, ಹೈನುಗಾರಿಕೆ, ವ್ಯಾಪಾರ, ಗೃಹ ಉದ್ಯೋಗ ಮುಂತಾದ ಕೌಶಲ್ಯ ಅಭಿವೃದ್ದಿ ಕಾರ್ಯಗಳನ್ನು ನಡೆಸುವ ಮೂಲಕ ಅರ್ಥಿಕ ಜೀವನ ಅಭಿವೃದ್ಧಿ ಮಾಡಿಕೊಂಡಿದ್ದಾರೆ. ಎಲ್ಲರೂ ಸಹಕಾರ ಮನೋಭಾವ ಹೊಂದಿ ಜೀವನವನ್ನು ಅಭಿವೃದ್ಧಿ ಪಡಿಸಿಕೊಳ್ಳಬೇಕು ಎಂದರು.
ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘಕ್ಕೆ ನೂತನ ಸದಸ್ಯರಾಗಿ ವೆಂಕಟರಾಯ ಪಾಟೀಲ, ಸಿದ್ದಗೊಂಡ ಗಂಗನಳ್ಳಿ, ದೂಳಪ್ಪ ಜಿಡ್ಡಿಮನಿ, ಲಕ್ಷ್ಮಣ್ ತೆನ್ನಹಳ್ಳಿ, ಸಿದ್ದಪ್ಪ ತಳವಾರ, ಸುನಂದ ಹಿರೇಕುರಬರ, ರೇಣುಕಾ ನಾವಿ, ತುಕರಾಮ ಕುಂಬಾರ, ಬಸಯ್ಯ ಮಠಪತಿ, ಮಲ್ಲು ಸಾಗನೂರ, ವಿಠ್ಠಲ ಬಜಂತ್ರಿ, ಬಸವರಾಜ ಹಟ್ಟಿ ಆಯ್ಕೆ ಆಗಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.