Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಡಾ.ಸುರೇಖಾ ರಾಠೋಡ ಗೆ “ಸಾಹಿತ್ಯ ರತ್ನ” ಪ್ರಶಸ್ತಿ ಪ್ರದಾನ

ಯುಕೆಪಿ ಎಂ.ಡಿ. ಕಚೇರಿಯ ಕಂಪ್ಯೂಟರ್ ಜಪ್ತಿ!

ದೋಷರಹಿತ ಮತದಾರರ ಪಟ್ಟಿಗೆ ರಾಜಕೀಯಪಕ್ಷಗಳ ಸಹಕಾರ ಅಗತ್ಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸ್ವಾತಂತ್ರ್ಯ ಹೋರಾಟಗಾರರ ತತ್ವಾದರ್ಶ ನಮಗೆ ಪ್ರೇರಣೆ :ಕರ್ನಲ್ ಸಂಗಪ್ಪ
(ರಾಜ್ಯ ) ಜಿಲ್ಲೆ

ಸ್ವಾತಂತ್ರ್ಯ ಹೋರಾಟಗಾರರ ತತ್ವಾದರ್ಶ ನಮಗೆ ಪ್ರೇರಣೆ :ಕರ್ನಲ್ ಸಂಗಪ್ಪ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಬಲಿದಾನದಿಂದಾಗಿ ನಮಗೆ ಸ್ವಾತಂತ್ರ್ಯ ಬಂದಿದ್ದು, ಅವರ ತತ್ವಾದರ್ಶಗಳು ನಮಗೆಲ್ಲರಿಗೂ ಪ್ರೇರಣೆಯಾಗಿವೆ ಎಂದು ಕರ್ನಲ್ ಸಂಗಪ್ಪ ಎಚ್. ವಿ. ಹೇಳಿದ್ದಾರೆ.
ಗುರುವಾರ ಬಿ.ಎಲ್.ಡಿ.ಇ ಸಂಸ್ಥೆಯ ಶ್ರೀ ಬಿ. ಎಂ. ಪಾಟೀಲ ಪಬ್ಲಿಕ್ ಶಾಲೆಯಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೋಂಡು ಅವರು ಮಾತನಾಡಿದರು.
ದೇಶಕ್ಕೆ ಸ್ವಾತಂತ್ತ್ರ್ಯ ದೊರಕಲು ನಮ್ಮ ಹಿರಿಯರು ಜೀವದ ಹಂಗು ತೊರೆದು ಹೋರಾಡಿದ್ದಾರೆ. ಅಂದು ಅವರು ನಡೆಸಿದ ಹೋರಾಟದ ಫಲವಾಗಿ ಭಾರತ ಇಂದು ಎಲ್ಲ ಕ್ಷೇತ್ರಗಳಲ್ಲಿಯೂ ಮುನ್ನಡೆಯುತ್ತಿದೆ ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ಸುಮಾರು 500 ವಿದ್ಯಾರ್ಥಿಗಳು ಭಾರತ ನಕ್ಷೆಯ ರೂಪದಲ್ಲಿ ನಿಂತುಕೊಂಡ ದೃಶ್ಯ ರೋಮಾಂಚನ ಗೊಳಿಸಿತು. ಮಕ್ಕಳು ನಡೆಸಿಕೊಟ್ಟ ಸ್ವಾತಂತ್ರ್ಯ ಹೋರಾಟ ಮತ್ತು ದೇಶಭಕ್ತಿ ರೂಪಕಗಳು ಗಮನ ಸೆಳೆದವು. ಬ್ರಿಟೀಷರ ವಿರುದ್ಧ ಹೋರಾಡಿದ ಹಲಗಲಿಯ ಬೇಡರು, ನರಗುಂದ ರೈತರ ಬಂಡಾಯ ಘಟನೆಗಳಾಧಾರಿತ ರೂಪಕಗಳು ಮನಸೂರೆಗೊಂಡವು. ನರ್ಸರಿ ಮತ್ತು ಎಲ್. ಕೆ.ಜಿ, ಯುಕೆಜಿ ಮಕ್ಕಳು ಸ್ವಾತಂತ್ರ ಹೋರಾಟಗಾರರ ವೇಷ ಭೂಷಣ ತೊಟ್ಟು ಗಮನ ಸೆಳೆದರು.
ಈ ಸಂದರ್ಭದಲ್ಲಿ ಶಾಲೆಯ ಪ್ರಿನ್ಸಿಪಾಲ ಶೈಜು ನಾಯರ ಸೇರಿದಂತೆ ಶಾಲೆಯ ಬೋಧಕ ಮತ್ತು ಬೋಧಕರ ಹೊರತಾದ ಸಿಬ್ಬಂದಿ ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಡಾ.ಸುರೇಖಾ ರಾಠೋಡ ಗೆ “ಸಾಹಿತ್ಯ ರತ್ನ” ಪ್ರಶಸ್ತಿ ಪ್ರದಾನ

ಯುಕೆಪಿ ಎಂ.ಡಿ. ಕಚೇರಿಯ ಕಂಪ್ಯೂಟರ್ ಜಪ್ತಿ!

ದೋಷರಹಿತ ಮತದಾರರ ಪಟ್ಟಿಗೆ ರಾಜಕೀಯಪಕ್ಷಗಳ ಸಹಕಾರ ಅಗತ್ಯ

ಆಲಮಟ್ಟಿ ಉದ್ಯಾನಗಳಿಗೆ ಶಾಲಾ ಮಕ್ಕಳಿಗೆ ಉಚಿತ ಪ್ರವೇಶಕ್ಕೆ ಮನವಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಡಾ.ಸುರೇಖಾ ರಾಠೋಡ ಗೆ “ಸಾಹಿತ್ಯ ರತ್ನ” ಪ್ರಶಸ್ತಿ ಪ್ರದಾನ
    In (ರಾಜ್ಯ ) ಜಿಲ್ಲೆ
  • ಯುಕೆಪಿ ಎಂ.ಡಿ. ಕಚೇರಿಯ ಕಂಪ್ಯೂಟರ್ ಜಪ್ತಿ!
    In (ರಾಜ್ಯ ) ಜಿಲ್ಲೆ
  • ದೋಷರಹಿತ ಮತದಾರರ ಪಟ್ಟಿಗೆ ರಾಜಕೀಯಪಕ್ಷಗಳ ಸಹಕಾರ ಅಗತ್ಯ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ ಉದ್ಯಾನಗಳಿಗೆ ಶಾಲಾ ಮಕ್ಕಳಿಗೆ ಉಚಿತ ಪ್ರವೇಶಕ್ಕೆ ಮನವಿ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ ಎತ್ತರ ಹೆಚ್ಚಳ ೩ ವರ್ಷದಲ್ಲಿ ಪೂರ್ಣಗೊಳಿಸಲು ಬದ್ಧ
    In (ರಾಜ್ಯ ) ಜಿಲ್ಲೆ
  • ೧ ರಿಂದ ೫ ವರೆಗೆ ಶಿಕ್ಷಣ ಕಡ್ಡಾಯವಾಗಿ ಮಾತೃಭಾಷೆಯಲ್ಲಿರಲಿ
    In (ರಾಜ್ಯ ) ಜಿಲ್ಲೆ
  • 21ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಹ.ಮ.ಪೂಜಾರ
    In ವಿಶೇಷ ಲೇಖನ
  • ಶೇ.೭೭.೬೮ ರಷ್ಟು ಮತದಾರರ ಮ್ಯಾಪಿಂಗ್ ಪೂರ್ಣ
    In (ರಾಜ್ಯ ) ಜಿಲ್ಲೆ
  • ಮಾದಕ ವಸ್ತುಗಳಿಂದ ಶರೀರದ ಮೇಲೆ ನೇರ ಪರಿಣಾಮ :ಪಿಎಸೈ ಸಚೀನ
    In (ರಾಜ್ಯ ) ಜಿಲ್ಲೆ
  • ಗ್ರಾಮದೇವತಾ ಜಾತ್ರಾಮಹೋತ್ಸವದಲ್ಲಿ ಗೀಗೀ ಪದಗಳ ಸಂಭ್ರಮ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.