Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಡಾ.ಸುರೇಖಾ ರಾಠೋಡ ಗೆ “ಸಾಹಿತ್ಯ ರತ್ನ” ಪ್ರಶಸ್ತಿ ಪ್ರದಾನ

ಯುಕೆಪಿ ಎಂ.ಡಿ. ಕಚೇರಿಯ ಕಂಪ್ಯೂಟರ್ ಜಪ್ತಿ!

ದೋಷರಹಿತ ಮತದಾರರ ಪಟ್ಟಿಗೆ ರಾಜಕೀಯಪಕ್ಷಗಳ ಸಹಕಾರ ಅಗತ್ಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಿದ್ಯಾರ್ಥಿಗಳು ಕ್ರಿಯಾಶೀಲರಾಗಬೇಕು :ಸೋಮನಾಳ
(ರಾಜ್ಯ ) ಜಿಲ್ಲೆ

ವಿದ್ಯಾರ್ಥಿಗಳು ಕ್ರಿಯಾಶೀಲರಾಗಬೇಕು :ಸೋಮನಾಳ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಸವನಬಾಗೇವಾಡಿ: ವಿದ್ಯಾರ್ಥಿಗಳು ಕ್ರಿಯಾಶೀಲರಾದರೆ ಮಾತ್ರ ಸ್ಪರ್ಧಾ ಜಗತ್ತನ್ನು ಧೈರ್ಯವಾಗಿ ಎದುರಿಸಬಹುದು ಎಂದು ಕರ್ನಾಟಕ ರಾಜ್ಯ ಮಹಿಳಾ ವಿಶ್ವವಿದ್ಯಾಲಯದ ಕುಲ ಸಚಿವ ಶಂಕರಗೌಡ ಸೋಮನಾಳ ಹೇಳಿದರು.
ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಸಾಂಸ್ಕ್ರತಿಕ, ಕ್ರೀಡೆ, ಎನ್ಎಸ್ಎಸ್ ಹಾಗೂ ವಿವಿಧ ಘಟಕಗಳ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಪದವಿ ಹಂತದಲ್ಲಿಯೇ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಅರಿತುಕೊಂಡು ಅಗತ್ಯ ಸಿದ್ಧತೆ ಮಾಡಿಕೊಂಡರೆ ಖಂಡಿತ ಅವರು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಪಡೆದುಕೊಳ್ಳಬಹುದು. ಭಾರತೀಯ ಆಡಳಿತ ಸೇವೆಯ ಸ್ಪರ್ಧಾತ್ಮಕ ಪರೀಕ್ಷೆಯನ್ನು ಹೇಗೆ ಎದುರಿಸಬಹದು. ಅದರ ಸಿದ್ಧತೆ ಹೇಗೆ ಮಾಡಿಕೊಳ್ಳಬಹುದು ಎಂಬುವದರ ಮಾಹಿತಿ ನೀಡಿದರು.
ರಾಜ್ಯ ಸಹಕಾರ ಮಹಾಮಂಡಳ ನಿರ್ದೇಶಕ ಈರಣ್ಣ ಪಟ್ಟಣಶೆಟ್ಟಿ ಮಾತನಾಡಿ, ವಿದ್ಯಾರ್ಥಿಗಳು ಕೇವಲ ಪದವಿ ಶಿಕ್ಷಣಕ್ಕೆ ಸಿಮೀತಗೊಳಿಸದೇ ಉನ್ನತ ಶಿಕ್ಷಣವನ್ನು ಪಡೆಯಲು ಮುಂದಾಗಬೇಕು. ಉನ್ನತ ಶಿಕ್ಷಣವನ್ನು ಪಡೆದುಕೊಂಡು ಉನ್ನತ ಸ್ಥಾನಮಾನ ಪಡೆದುಕೊಳ್ಳಬೇಕೆಂದು ಸಲಹೆ ನೀಡಿದರು.
ಸಾಹಿತಿ ಶಂಕರ ಬೈಚಬಾಳ ಮಾತನಾಡಿ, ವಿಜಯಪುರ ಜಿಲ್ಲೆಯ ಇತಿಹಾಸ ಸ್ವತಂತ್ರ ಹೋರಾಟಗಾರರ ಕುರಿತು ಮಾಹಿತಿ ನೀಡಿದರು.
ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯ ಡಾ.ನೀಲಪ್ಪ ಹೊಸಮನಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಸಾಂಸ್ಕ್ರತಿಕ ಸಮಿತಿಯ ಸಂಚಾಲಕ ಲೀಲಾವತಿ, ರೇಣುಕಾ ಅಂಬಲಿ, ಡಾ.ಅನಂತಪದ್ಮನಾಭ, ಡಾ.ಬಾನು ನಿಡಗುಂದಿ, ಡಾ.ಪ್ರಶಾಂತ ನಾಯಕ ಟಿ.ಆರ್., ವಿಜಯಲಕ್ಷ್ಮೀ ಮಮತಾ ಎನ್. ಇತರರು ಇದ್ದರು. ಮಹಾದೇವಪ್ಪ ವಡ್ಡೋಡಗಿ ಸ್ವಾಗತಿಸಿದರು. ಲಕ್ಷ್ಮಣ ವಾಲೀಕಾರ ನಿರೂಪಿಸಿ, ವಂದಿಸಿದರು.
ಇದೇ ಸಂದರ್ಭದಲ್ಲಿ ವಿವಿಧ ಸಾಂಸ್ಕ್ರತಿಕ, ಕ್ರೀಡೆಗಳಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ, ೨೦೨೩-೨೪ ನೇ ಸಾಲಿನಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ನೆನಪಿನ ಕಾಣಿಕೆ ವಿತರಿಸಲಾಯಿತು. ನಂತರ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕ್ರತಿಕ ಕಾರ್ಯಕ್ರಮಗಳು ಜರುಗಿದವು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಡಾ.ಸುರೇಖಾ ರಾಠೋಡ ಗೆ “ಸಾಹಿತ್ಯ ರತ್ನ” ಪ್ರಶಸ್ತಿ ಪ್ರದಾನ

ಯುಕೆಪಿ ಎಂ.ಡಿ. ಕಚೇರಿಯ ಕಂಪ್ಯೂಟರ್ ಜಪ್ತಿ!

ದೋಷರಹಿತ ಮತದಾರರ ಪಟ್ಟಿಗೆ ರಾಜಕೀಯಪಕ್ಷಗಳ ಸಹಕಾರ ಅಗತ್ಯ

ಆಲಮಟ್ಟಿ ಉದ್ಯಾನಗಳಿಗೆ ಶಾಲಾ ಮಕ್ಕಳಿಗೆ ಉಚಿತ ಪ್ರವೇಶಕ್ಕೆ ಮನವಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಡಾ.ಸುರೇಖಾ ರಾಠೋಡ ಗೆ “ಸಾಹಿತ್ಯ ರತ್ನ” ಪ್ರಶಸ್ತಿ ಪ್ರದಾನ
    In (ರಾಜ್ಯ ) ಜಿಲ್ಲೆ
  • ಯುಕೆಪಿ ಎಂ.ಡಿ. ಕಚೇರಿಯ ಕಂಪ್ಯೂಟರ್ ಜಪ್ತಿ!
    In (ರಾಜ್ಯ ) ಜಿಲ್ಲೆ
  • ದೋಷರಹಿತ ಮತದಾರರ ಪಟ್ಟಿಗೆ ರಾಜಕೀಯಪಕ್ಷಗಳ ಸಹಕಾರ ಅಗತ್ಯ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ ಉದ್ಯಾನಗಳಿಗೆ ಶಾಲಾ ಮಕ್ಕಳಿಗೆ ಉಚಿತ ಪ್ರವೇಶಕ್ಕೆ ಮನವಿ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ ಎತ್ತರ ಹೆಚ್ಚಳ ೩ ವರ್ಷದಲ್ಲಿ ಪೂರ್ಣಗೊಳಿಸಲು ಬದ್ಧ
    In (ರಾಜ್ಯ ) ಜಿಲ್ಲೆ
  • ೧ ರಿಂದ ೫ ವರೆಗೆ ಶಿಕ್ಷಣ ಕಡ್ಡಾಯವಾಗಿ ಮಾತೃಭಾಷೆಯಲ್ಲಿರಲಿ
    In (ರಾಜ್ಯ ) ಜಿಲ್ಲೆ
  • 21ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಹ.ಮ.ಪೂಜಾರ
    In ವಿಶೇಷ ಲೇಖನ
  • ಶೇ.೭೭.೬೮ ರಷ್ಟು ಮತದಾರರ ಮ್ಯಾಪಿಂಗ್ ಪೂರ್ಣ
    In (ರಾಜ್ಯ ) ಜಿಲ್ಲೆ
  • ಮಾದಕ ವಸ್ತುಗಳಿಂದ ಶರೀರದ ಮೇಲೆ ನೇರ ಪರಿಣಾಮ :ಪಿಎಸೈ ಸಚೀನ
    In (ರಾಜ್ಯ ) ಜಿಲ್ಲೆ
  • ಗ್ರಾಮದೇವತಾ ಜಾತ್ರಾಮಹೋತ್ಸವದಲ್ಲಿ ಗೀಗೀ ಪದಗಳ ಸಂಭ್ರಮ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.