ವಿಜಯಪುರ: ಜಿಲ್ಲಾ ಕೃಷಿ ತರಬೇತಿ ಕೇಂದ್ರದ ವತಿಯಿಂದ ಆಗಸ್ಟ್-೨೦೨೪ರ ಮಾಹೆಯಲ್ಲಿ ಜಿಲ್ಲೆಯ ಆಸಕ್ತ ರೈತರಿಗೆ ‘ಕುರಿ ಮತ್ತು ಆಡು ಸಾಕಾಣಿಕೆ ಹಾಗೂ ಹೈನುಗಾರಿಕೆ ಕುರಿತು ತರಬೇತಿ ಹಮ್ಮಿಕೊಳ್ಳಲಾಗಿದೆ.
ಆಸಕ್ತ ರೈತರು ಆಗಸ್ಟ್ ೨೧ರೊಳಗಾಗಿ ತಮ್ಮ ಹೆಸರು ನೋಂದಾಯಿಸಿಕೊಳ್ಳಬಹುದಾಗಿದ್ದು, ಹೆಚ್ಚಿನ ಮಾಹಿತಿಗಾಗಿ ವಿಜಯಪುರ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಕೃಷಿ ಅಧಿಕಾರಿಗಳಾದ ಶ್ರೀಮತಿ ಗೀತಾ ಭಜಂತ್ರಿ (ಮೊ:೮೨೭೭೯೩೦೬೧೯) ಅವರನ್ನು ಸಂಪರ್ಕಿಸುವಂತೆ ವಿಜಯಪುರ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಉಪ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
