Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಡಾ.ಸುರೇಖಾ ರಾಠೋಡ ಗೆ “ಸಾಹಿತ್ಯ ರತ್ನ” ಪ್ರಶಸ್ತಿ ಪ್ರದಾನ

ಯುಕೆಪಿ ಎಂ.ಡಿ. ಕಚೇರಿಯ ಕಂಪ್ಯೂಟರ್ ಜಪ್ತಿ!

ದೋಷರಹಿತ ಮತದಾರರ ಪಟ್ಟಿಗೆ ರಾಜಕೀಯಪಕ್ಷಗಳ ಸಹಕಾರ ಅಗತ್ಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕನ್ನಡದ ರಿಷಭ್ ಶೆಟ್ಟಿ ಗೆ ಅತ್ಯುತ್ತಮ ನಟ ರಾಷ್ಟ್ರ ಪ್ರಶಸ್ತಿ ಗೌರವ!
(ರಾಜ್ಯ ) ಜಿಲ್ಲೆ

ಕನ್ನಡದ ರಿಷಭ್ ಶೆಟ್ಟಿ ಗೆ ಅತ್ಯುತ್ತಮ ನಟ ರಾಷ್ಟ್ರ ಪ್ರಶಸ್ತಿ ಗೌರವ!

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

70ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ | ಕಾಂತಾರ ಸಿನಿಮಾ ಅಭಿನಯಕ್ಕಾಗಿ ರಿಷಭ್ ಶೆಟ್ಟಿಗೆ ಪ್ರಶಸ್ತಿ | KGF-2 ಗೆ ಕನ್ನಡದ ಅತ್ಯುತ್ತಮ ಚಿತ್ರ ಪ್ರಶಸ್ತಿ

ನವದೆಹಲಿ: 70ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ವಿಜೇತರನ್ನು ಶುಕ್ರವಾರ ಪ್ರಕಟಿಸಲಾಗಿದೆ. ಕನ್ನಡದ ಕಾಂತಾರ ಸಿನಿಮಾದಲ್ಲಿ ಅತ್ಯುತ್ತಮ ಅಭಿನಯಕ್ಕಾಗಿ ನಟ ರಿಷಭ್ ಶೆಟ್ಟಿ ಅತ್ಯುತ್ತಮ ನಟ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಅತ್ಯುತ್ತಮ ಜನಪ್ರಿಯ ಹಾಗೂ ಮನರಂಜನಾ ಚಿತ್ರವಾಗಿ ಎರಡು ವಿಭಾಗದಲ್ಲಿ ‘ಕಾಂತಾರ’ ಪ್ರಶಸ್ತಿ ಬಾಚಿಕೊಂಡಿದೆ.
2022ನೇ ಸಾಲಿನಲ್ಲಿ ಚಿತ್ರರಂಗದಲ್ಲಿ ಅತ್ಯುತ್ತಮ ಸಾಧನೆಗೈದ ಚಿತ್ರಗಳ ಪಟ್ಟಿಯನ್ನು ಕೇಂದ್ರ ವಾರ್ತಾ ಪ್ರಸಾರ ಮತ್ತು ಮಾಹಿತಿ ಸಚಿವಾಲಯ ಘೋಷಿಸಿದೆ. ಅತ್ಯುತ್ತಮ ನಟರ ರೇಸ್ ನಲ್ಲಿ ರಿಷಬ್ ಶೆಟ್ಟಿ ಹಾಗೂ ಮಲೆಯಾಳಂ ನಟ ಮಮ್ಮುಟ್ಟಿ ನಡುವೆ ಭಾರಿ ಸ್ಪರ್ಧೆ ಎರ್ಪಟ್ಟಿತ್ತು. ಕೊನೆಗೆ ರಿಷಭ್ ಶೆಟ್ಟಿಗೆ ಪ್ರಶಸ್ತಿ ಒಲಿದುಬಂದಿದೆ.
ರಾಕಿಂಗ್ ಸ್ಟಾರ್ ಯಶ್ ನಟನೆಯ ಕೆಜಿಎಫ್-2 ಅತ್ಯುತ್ತಮ ಕನ್ನಡ ಚಿತ್ರವಾಗಿ ರಾಷ್ಟ್ರ ಪ್ರಶಸ್ತಿ ಪಡೆದುಕೊಂಡಿದೆ. ಸಾಹಸ ನಿರ್ದೇಶನ ವಿಭಾಗದಲ್ಲೂ ಕೆಜಿಎಫ್-2 ಪ್ರಶಸ್ತಿ ಗೆದ್ದಿದೆ.
ಜನವರಿ 1, 2022 ರಿಂದ ಡಿಸೆಂಬರ್ 31,2022ರ ಸಾಲಿನಲ್ಲಿ ಬಿಡುಗಡೆಯಾದ ಚಿತ್ರಗಳನ್ನು ಪರಿಗಣಿಸಿ ಇದೀಗ ರಾಷ್ಟ್ರೀಯ ಪ್ರಶಸ್ತಿ ಘೋಷಿಸಲಾಗಿದೆ. 2023ರ ಮೇ ತಿಂಗಳಲ್ಲಿ ಈ ಪ್ರಶಸ್ತಿಗಳ ಘೋಷಣೆಯಾಗಬೇಕಿತ್ತು. ಆದರೆ ಕೋವಿಡ್ ಕಾರಣದಿಂದ ಪ್ರಶಸ್ತಿ ಘೋಷಣೆ ವಿಳಂಭವಾಗಿತ್ತು.
ಕಾಂತಾರ ಸಿನಿಮಾ 10 ಫಿಲ್ಮ್‌ಫೇರ್ ಪ್ರಶಸ್ತಿ ಪಡೆದುಕೊಂಡಿದೆ. ಇದರ ಜೊತೆ 10 ಸೈಮಾ ಪ್ರಶಸ್ತಿಯನ್ನು ಪಡೆದ ಹೆಗ್ಗಳಿಕೆಗೆ ಪಾತ್ರವಾಗಿದೆ. ಇದರ ಜೊತೆಗೆ ಇದೀಗ ರಾಷ್ಟ್ರೀಯ ಪ್ರಶಸ್ತಿ ಗರಿಯೂ ಸೇರಿಕೊಂಡಿದೆ.

ರಾಷ್ಟ್ರೀಯ ಪ್ರಶಸ್ತಿ ಪಡೆದ ಇತರ ಚಿತ್ರಗಳು: ಗಣ್ಯರು

ಅತ್ಯುತ್ತಮ ಚಲನಚಿತ್ರ ಅಟ್ಟಂ (ಮಲಯಾಳಂ)
ಅತ್ಯುತ್ತಮ ನಿರ್ದೇಶಕ, ಸೂರಜ್ ಬರ್ಜಾತ್ಯ( ಉಂಚಾಯಿ ಚಿತ್ರ)
ಅತ್ಯುಮತ್ತ ನಟಿ- ನಿತ್ಯಾಮೆನನ್
ಅತ್ಯುತ್ತಮ ಸಹಾಯಕ ನಟಿ- ನೀನಾ ಗುಪ್ತ
ಅತ್ಯುತ್ತಮ ಸಹಾಯಕ ನಟ- ಪವನ ರಾಜ್
ಅತ್ಯುತ್ತಮ ಸಿನಿಮಾ AVGC, ಬ್ರಹಾಸ್ತ್ರ (ಹಿಂದಿ)
ಅತ್ಯುತ್ತಮ ಫೀಚರ್ ಫಿಲ್ಮ್: ಕಚ್ ಎಕ್ಸ್‌ಪ್ರೆಸ್(ಗುಜರಾತಿ)

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಡಾ.ಸುರೇಖಾ ರಾಠೋಡ ಗೆ “ಸಾಹಿತ್ಯ ರತ್ನ” ಪ್ರಶಸ್ತಿ ಪ್ರದಾನ

ಯುಕೆಪಿ ಎಂ.ಡಿ. ಕಚೇರಿಯ ಕಂಪ್ಯೂಟರ್ ಜಪ್ತಿ!

ದೋಷರಹಿತ ಮತದಾರರ ಪಟ್ಟಿಗೆ ರಾಜಕೀಯಪಕ್ಷಗಳ ಸಹಕಾರ ಅಗತ್ಯ

ಆಲಮಟ್ಟಿ ಉದ್ಯಾನಗಳಿಗೆ ಶಾಲಾ ಮಕ್ಕಳಿಗೆ ಉಚಿತ ಪ್ರವೇಶಕ್ಕೆ ಮನವಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಡಾ.ಸುರೇಖಾ ರಾಠೋಡ ಗೆ “ಸಾಹಿತ್ಯ ರತ್ನ” ಪ್ರಶಸ್ತಿ ಪ್ರದಾನ
    In (ರಾಜ್ಯ ) ಜಿಲ್ಲೆ
  • ಯುಕೆಪಿ ಎಂ.ಡಿ. ಕಚೇರಿಯ ಕಂಪ್ಯೂಟರ್ ಜಪ್ತಿ!
    In (ರಾಜ್ಯ ) ಜಿಲ್ಲೆ
  • ದೋಷರಹಿತ ಮತದಾರರ ಪಟ್ಟಿಗೆ ರಾಜಕೀಯಪಕ್ಷಗಳ ಸಹಕಾರ ಅಗತ್ಯ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ ಉದ್ಯಾನಗಳಿಗೆ ಶಾಲಾ ಮಕ್ಕಳಿಗೆ ಉಚಿತ ಪ್ರವೇಶಕ್ಕೆ ಮನವಿ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ ಎತ್ತರ ಹೆಚ್ಚಳ ೩ ವರ್ಷದಲ್ಲಿ ಪೂರ್ಣಗೊಳಿಸಲು ಬದ್ಧ
    In (ರಾಜ್ಯ ) ಜಿಲ್ಲೆ
  • ೧ ರಿಂದ ೫ ವರೆಗೆ ಶಿಕ್ಷಣ ಕಡ್ಡಾಯವಾಗಿ ಮಾತೃಭಾಷೆಯಲ್ಲಿರಲಿ
    In (ರಾಜ್ಯ ) ಜಿಲ್ಲೆ
  • 21ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಹ.ಮ.ಪೂಜಾರ
    In ವಿಶೇಷ ಲೇಖನ
  • ಶೇ.೭೭.೬೮ ರಷ್ಟು ಮತದಾರರ ಮ್ಯಾಪಿಂಗ್ ಪೂರ್ಣ
    In (ರಾಜ್ಯ ) ಜಿಲ್ಲೆ
  • ಮಾದಕ ವಸ್ತುಗಳಿಂದ ಶರೀರದ ಮೇಲೆ ನೇರ ಪರಿಣಾಮ :ಪಿಎಸೈ ಸಚೀನ
    In (ರಾಜ್ಯ ) ಜಿಲ್ಲೆ
  • ಗ್ರಾಮದೇವತಾ ಜಾತ್ರಾಮಹೋತ್ಸವದಲ್ಲಿ ಗೀಗೀ ಪದಗಳ ಸಂಭ್ರಮ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.