Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಡಾ.ಸುರೇಖಾ ರಾಠೋಡ ಗೆ “ಸಾಹಿತ್ಯ ರತ್ನ” ಪ್ರಶಸ್ತಿ ಪ್ರದಾನ

ಯುಕೆಪಿ ಎಂ.ಡಿ. ಕಚೇರಿಯ ಕಂಪ್ಯೂಟರ್ ಜಪ್ತಿ!

ದೋಷರಹಿತ ಮತದಾರರ ಪಟ್ಟಿಗೆ ರಾಜಕೀಯಪಕ್ಷಗಳ ಸಹಕಾರ ಅಗತ್ಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಿದ್ಯಾರ್ಥಿಗಳ ಜ್ಞಾನ ವೃದ್ಧಿಗೆ ರಸಪ್ರಶ್ನೆ ಸಹಕಾರಿ:ಇ ಡಿ ಲಮಾಣಿ
(ರಾಜ್ಯ ) ಜಿಲ್ಲೆ

ವಿದ್ಯಾರ್ಥಿಗಳ ಜ್ಞಾನ ವೃದ್ಧಿಗೆ ರಸಪ್ರಶ್ನೆ ಸಹಕಾರಿ:ಇ ಡಿ ಲಮಾಣಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ವಿಷಯವಾರು ರಸಪ್ರಶ್ನೆ ಸ್ಪರ್ಧೆ ಸೇರಿದಂತೆ ಪಠ್ಯ ಚಟುವಟಿಕೆಗಳಿಗೆ ಪೂರಕವಾಗುವ ಕಾರ್ಯಕ್ರಮಗಳು ವಿದ್ಯಾರ್ಥಿಗಳ ಜ್ಞಾನದ ಮಟ್ಟ ವೃದ್ಧಿಸುತ್ತದೆ ಎಂದು ಬಂಜಾರಾ ಪ್ರೌಢ ಶಾಲೆಯ ಮುಖ್ಯ ಶಿಕ್ಷಕ ಇ ಡಿ ಲಮಾಣಿ ಹೇಳಿದರು.
ಶನಿವಾರದಂದು ಬಂಜಾರಾ ಪ್ರೌಢ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ‘ರಸಪ್ರಶ್ನೆ’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು. ಪ್ರತಿ ಶನಿವಾರಕ್ಕೊಮ್ಮೆ ಇಂಥ ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವುದರಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ಹಾಗೂ ಹೆಚ್ಚಿನ ಫಲಿತಾಂಶವನ್ನು ಇದರಿಂದ ನಿರೀಕ್ಷಿಸಬಹುದು. ಶಿಕ್ಷಕರು ಪ್ರತಿಯೊಂದು ಮಗುವಿನ ವೈಯಕ್ತಿಕವಾಗಿ ಜ್ಞಾನದ ಮಟ್ಟವನ್ನು ಅರಿತು ಬೋಧನಾ ಕ್ರಮದಲ್ಲಿ ಬದಲಾವಣೆ ಮಾಡಿಕೊಳ್ಳಬೇಕು. ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ವಿಶೇಷ ತರಗತಿಗಳು, ವಿಷಯವಾರು ರಸಪ್ರಶ್ನೆ ಕಾರ್ಯಕ್ರಮಗಳು, ಮುಂತಾದ ಪಠ್ಯೇತರ ಚಟುವಟಿಕೆಗಳನ್ನು ಏರ್ಪಡಿಸುವ ಮೂಲಕ ಮಕ್ಕಳು ಭಯ ಭೀತರಾಗದೆ ಸಂತೋಷವಾಗಿ ಪರೀಕ್ಷೆಯಲ್ಲಿ ಪಾಲ್ಗೊಳ್ಳುವಂತೆ ಮಾಡಲಾಗುತ್ತಿದೆ ಎಂದರು.
ಎಸ್ ವಿ ದೇಶಪಾಂಡೆ ಮಾತನಾಡಿ, ಶಾಲೆಯ ಒಟ್ಟು ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ವಿಭಾಗಿಸಿ, ಎಲ್ಲಾ ಶಿಕ್ಷಕರಿಗೂ ಇಂತಿಷ್ಟು ವಿದ್ಯಾರ್ಥಿಗಳೆಂದು ದತ್ತು ನೀಡುವ ವ್ಯವಸ್ಥೆ ಜಾರಿಗೊಳಿಸಿ, ಆಯಾ ಶಿಕ್ಷಕರು ಅವರ ಶೈಕ್ಷಣಿಕ ಪ್ರಗತಿ ಬಗ್ಗೆ ಮೇಲುಸ್ತುವಾರಿ ನೋಡಿಕೊಳ್ಳುತ್ತಿದ್ದು, ಇದೇ ರೀತಿ ಚೆನ್ನಾಗಿ ಓದುವ ವಿದ್ಯಾರ್ಥಿಗಳ ಜತೆ ಸಾಧಾರಣಾ ಮತ್ತು ಹಿಂದುಳಿದ ವಿದ್ಯಾರ್ಥಿಗಳ ಜತೆ ಓದಲು ಬಿಡಬೇಕು. ಇದರಿಂದಾಗಿ ಸಾಧಾರಣ ವಿದ್ಯಾರ್ಥಿಗಳು ಉತ್ತಮವಾಗಿ, ಹಿಂದುಳಿದ ವಿದ್ಯಾರ್ಥಿಗಳು ಪಾಸಿಂಗ್ ವಿದ್ಯಾರ್ಥಿಯಾಗಲು ಸಹಕಾರಿಯಾಗುತ್ತದೆ. ಇವೆಲ್ಲವೂ ಶಿಕ್ಷಕರ ಮಾರ್ಗದರ್ಶನದಲ್ಲಿಯೇ ನಡೆಯುತ್ತಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಎ ಎಂ ನಾಗೊಂಡ, ಜೆ ಕೆ ರಾಠೋಡ, ಎಸ್ ಡಿ ಚವ್ಹಾಣ್, ಎಸ್ ಬಿ ಒಡೆಯರ, ಆರ್ ಎನ್ ಬಕಾಟೆ, ಆರ್ ವಿ ಭುಜಂಗನವರ, ಎಸ್ ಕೆ ಶಿಂಧೆ, ಬಿ ಎಸ್ ದ್ಯಾಬೇರಿ, ಎಸ್ ಎಂ ಮಾಳಿ, ಆರ್ ಎಸ್ ಹಿರೇಮಠ, ಪಿ ಎಸ್ ಕೌಲಗಿ, ಎಸ್ ಎಲ್ ದೊಡಮನಿ ಸೇರಿದಂತೆ ಶಾಲಾ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಡಾ.ಸುರೇಖಾ ರಾಠೋಡ ಗೆ “ಸಾಹಿತ್ಯ ರತ್ನ” ಪ್ರಶಸ್ತಿ ಪ್ರದಾನ

ಯುಕೆಪಿ ಎಂ.ಡಿ. ಕಚೇರಿಯ ಕಂಪ್ಯೂಟರ್ ಜಪ್ತಿ!

ದೋಷರಹಿತ ಮತದಾರರ ಪಟ್ಟಿಗೆ ರಾಜಕೀಯಪಕ್ಷಗಳ ಸಹಕಾರ ಅಗತ್ಯ

ಆಲಮಟ್ಟಿ ಉದ್ಯಾನಗಳಿಗೆ ಶಾಲಾ ಮಕ್ಕಳಿಗೆ ಉಚಿತ ಪ್ರವೇಶಕ್ಕೆ ಮನವಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಡಾ.ಸುರೇಖಾ ರಾಠೋಡ ಗೆ “ಸಾಹಿತ್ಯ ರತ್ನ” ಪ್ರಶಸ್ತಿ ಪ್ರದಾನ
    In (ರಾಜ್ಯ ) ಜಿಲ್ಲೆ
  • ಯುಕೆಪಿ ಎಂ.ಡಿ. ಕಚೇರಿಯ ಕಂಪ್ಯೂಟರ್ ಜಪ್ತಿ!
    In (ರಾಜ್ಯ ) ಜಿಲ್ಲೆ
  • ದೋಷರಹಿತ ಮತದಾರರ ಪಟ್ಟಿಗೆ ರಾಜಕೀಯಪಕ್ಷಗಳ ಸಹಕಾರ ಅಗತ್ಯ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ ಉದ್ಯಾನಗಳಿಗೆ ಶಾಲಾ ಮಕ್ಕಳಿಗೆ ಉಚಿತ ಪ್ರವೇಶಕ್ಕೆ ಮನವಿ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ ಎತ್ತರ ಹೆಚ್ಚಳ ೩ ವರ್ಷದಲ್ಲಿ ಪೂರ್ಣಗೊಳಿಸಲು ಬದ್ಧ
    In (ರಾಜ್ಯ ) ಜಿಲ್ಲೆ
  • ೧ ರಿಂದ ೫ ವರೆಗೆ ಶಿಕ್ಷಣ ಕಡ್ಡಾಯವಾಗಿ ಮಾತೃಭಾಷೆಯಲ್ಲಿರಲಿ
    In (ರಾಜ್ಯ ) ಜಿಲ್ಲೆ
  • 21ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಹ.ಮ.ಪೂಜಾರ
    In ವಿಶೇಷ ಲೇಖನ
  • ಶೇ.೭೭.೬೮ ರಷ್ಟು ಮತದಾರರ ಮ್ಯಾಪಿಂಗ್ ಪೂರ್ಣ
    In (ರಾಜ್ಯ ) ಜಿಲ್ಲೆ
  • ಮಾದಕ ವಸ್ತುಗಳಿಂದ ಶರೀರದ ಮೇಲೆ ನೇರ ಪರಿಣಾಮ :ಪಿಎಸೈ ಸಚೀನ
    In (ರಾಜ್ಯ ) ಜಿಲ್ಲೆ
  • ಗ್ರಾಮದೇವತಾ ಜಾತ್ರಾಮಹೋತ್ಸವದಲ್ಲಿ ಗೀಗೀ ಪದಗಳ ಸಂಭ್ರಮ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.