Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಡಾ.ಸುರೇಖಾ ರಾಠೋಡ ಗೆ “ಸಾಹಿತ್ಯ ರತ್ನ” ಪ್ರಶಸ್ತಿ ಪ್ರದಾನ

ಯುಕೆಪಿ ಎಂ.ಡಿ. ಕಚೇರಿಯ ಕಂಪ್ಯೂಟರ್ ಜಪ್ತಿ!

ದೋಷರಹಿತ ಮತದಾರರ ಪಟ್ಟಿಗೆ ರಾಜಕೀಯಪಕ್ಷಗಳ ಸಹಕಾರ ಅಗತ್ಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ ಬೆಳೆಸಿ
(ರಾಜ್ಯ ) ಜಿಲ್ಲೆ

ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ ಬೆಳೆಸಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ವಿದ್ಯಾರ್ಥಿಗಳಲ್ಲಿ ಅಡಗಿರುವ ಸುಪ್ತ ಪ್ರತಿಭೆಗಳನ್ನು ಹೊರಗೆಳೆದು ವೇದಿಕೆ ಒದಗಿಸಿದಾಗ ಅಗಾಧ ಜ್ಞಾನ ಹೊರಬರುತ್ತದೆ ಎಂದು ರವೀಂದ್ರನಾಥ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಾ.ಉಮಾ ಭೋಸಲೆ ಹೇಳಿದರು.
ನಗರದ ಗುರುದೇವ ಇಂಟರನ್ಯಾಶನಲ್ ಪ್ರೌಡಶಾಲೆಯಲ್ಲಿ ಹಮ್ಮಿಕೊಂಡ ಗಣಿತ ಹಬ್ಬ ಉದ್ಘಾಟಿಸಿ ಪ್ರಥಮ ಸ್ಥಾನ ಪಡೆದ ಕುಮಾರಿ ಮಿನಾಜ್ ಕಬೂಲ್ ಕೊಕಟನೂರ ಇವಳಿಗೆ ಬಹುಮಾನ ವಿತರಣೆ ಮಾಡಿ ಮಾತನಾಡಿದ ಅವರು, ತಾಂತ್ರಿಕ ಯುಗದಲ್ಲಿ ವಿದ್ಯಾರ್ಥಿಗಳಲ್ಲಿ ಸಾಕಷ್ಟು ಪ್ರತಿಭೆ ಇರುತ್ತದೆ ಅದನ್ನು ಒರೆಗೆ ಹಚ್ಚಿ ನಿತ್ಯ ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ಪ್ರೇರೆಪಿಸಬೇಕು. ಅದನ್ನು ನಮ್ಮ ಶಾಲೆಯ ಶಿಕ್ಷಕರು ಉತ್ತಮ ರೀತಿಯಲ್ಲಿ ಮಾಡುತ್ತಿದ್ದಾರೆ. ಪ್ರತಿ ವರ್ಗದಲ್ಲಿ ವಿದ್ಯಾರ್ಥಿಗಳಲ್ಲಿ ಸ್ಪರ್ಧಾತ್ಮಕ ಮನೋಭಾವನೆ ಬೆಳೆಸಬೇಕು ಜೀವನ ಮಾರ್ಗ ಕಲಿಸುವತ್ತ ಗಮನ ಹರಿಸಬೇಕೆಂದರು.
೧೦ನೇ ವರ್ಗದ ಶಿಕ್ಷಕಿ ತಹಸೀನ್ ದಫೇದಾರ ಮಾತನಾಡಿ,ಮಕ್ಕಳಲ್ಲಿ ಕ್ರೀಯಾಶೀಲತೆಯನ್ನು ಹೆಚ್ಚಿಸಲು ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ. ಅದರಲ್ಲಿ ನಮ್ಮ ಶಾಲೆಯ ೧೦ನೇ ತರಗತಿ ವಿದ್ಯಾರ್ಥಿನಿ ಮಿನಾಜ್ ಕೊಕಟನೂರ ಉತ್ತಮ ಮಾಡಲ್ ಮಾಡಿ ಪ್ರಥಮ ಸ್ಥಾನ ಪಡೆದಿದ್ದಾಳೆ ಎಂದರು.
ಸಂಸ್ಥೆಯ ಅಧ್ಯಕ್ಷ ಡಾ. ರವೀಂದ್ರ ಭೋಸಲೆ ಅಧ್ಯಕ್ಷೆತೆ ವಹಿಸಿದ್ದರು. ಪ್ರಥಮ ಸ್ಥಾನ ಪಡೆದ ಮಿನಾಜ್ ಕಬೂಲ್ ಕೊಕಟನೂರ ಇವಳಿಗೆ ಶಾಲು ಹೊದಿಸಿ ಸನ್ಮಾನ ಮಾಡಿ ಪಾರಿತೋಷಕ ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಶ್ವೇತಾ ಮೋಟಗಿ, ಸುಬಾನ ಕೋರಬು, ಪ್ರಶಾಂತ, ಮಾಲಟಕರ್, ಸಾಧಿಕಾ ಮುಶ್ರೀಫ, ವಕೀಲಹಮ್ಮದ ಬಾಗವಾನ, ಆಫ್ರೀನ್ ಕೋರಬು, ಸುಹಾಸಿನಿ ಕನ್ನೊಳ್ಳಿ, ಪ್ರೀಯಾಂಕಾ ಶಿರಮಗೊಂಡ, ಸ್ವಾತಿ ಜಾಧವ ಸೇರಿದಂತೆ ಶಿಕ್ಷಕ ಸಿಬ್ಬಂಧಿ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಡಾ.ಸುರೇಖಾ ರಾಠೋಡ ಗೆ “ಸಾಹಿತ್ಯ ರತ್ನ” ಪ್ರಶಸ್ತಿ ಪ್ರದಾನ

ಯುಕೆಪಿ ಎಂ.ಡಿ. ಕಚೇರಿಯ ಕಂಪ್ಯೂಟರ್ ಜಪ್ತಿ!

ದೋಷರಹಿತ ಮತದಾರರ ಪಟ್ಟಿಗೆ ರಾಜಕೀಯಪಕ್ಷಗಳ ಸಹಕಾರ ಅಗತ್ಯ

ಆಲಮಟ್ಟಿ ಉದ್ಯಾನಗಳಿಗೆ ಶಾಲಾ ಮಕ್ಕಳಿಗೆ ಉಚಿತ ಪ್ರವೇಶಕ್ಕೆ ಮನವಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಡಾ.ಸುರೇಖಾ ರಾಠೋಡ ಗೆ “ಸಾಹಿತ್ಯ ರತ್ನ” ಪ್ರಶಸ್ತಿ ಪ್ರದಾನ
    In (ರಾಜ್ಯ ) ಜಿಲ್ಲೆ
  • ಯುಕೆಪಿ ಎಂ.ಡಿ. ಕಚೇರಿಯ ಕಂಪ್ಯೂಟರ್ ಜಪ್ತಿ!
    In (ರಾಜ್ಯ ) ಜಿಲ್ಲೆ
  • ದೋಷರಹಿತ ಮತದಾರರ ಪಟ್ಟಿಗೆ ರಾಜಕೀಯಪಕ್ಷಗಳ ಸಹಕಾರ ಅಗತ್ಯ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ ಉದ್ಯಾನಗಳಿಗೆ ಶಾಲಾ ಮಕ್ಕಳಿಗೆ ಉಚಿತ ಪ್ರವೇಶಕ್ಕೆ ಮನವಿ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ ಎತ್ತರ ಹೆಚ್ಚಳ ೩ ವರ್ಷದಲ್ಲಿ ಪೂರ್ಣಗೊಳಿಸಲು ಬದ್ಧ
    In (ರಾಜ್ಯ ) ಜಿಲ್ಲೆ
  • ೧ ರಿಂದ ೫ ವರೆಗೆ ಶಿಕ್ಷಣ ಕಡ್ಡಾಯವಾಗಿ ಮಾತೃಭಾಷೆಯಲ್ಲಿರಲಿ
    In (ರಾಜ್ಯ ) ಜಿಲ್ಲೆ
  • 21ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಹ.ಮ.ಪೂಜಾರ
    In ವಿಶೇಷ ಲೇಖನ
  • ಶೇ.೭೭.೬೮ ರಷ್ಟು ಮತದಾರರ ಮ್ಯಾಪಿಂಗ್ ಪೂರ್ಣ
    In (ರಾಜ್ಯ ) ಜಿಲ್ಲೆ
  • ಮಾದಕ ವಸ್ತುಗಳಿಂದ ಶರೀರದ ಮೇಲೆ ನೇರ ಪರಿಣಾಮ :ಪಿಎಸೈ ಸಚೀನ
    In (ರಾಜ್ಯ ) ಜಿಲ್ಲೆ
  • ಗ್ರಾಮದೇವತಾ ಜಾತ್ರಾಮಹೋತ್ಸವದಲ್ಲಿ ಗೀಗೀ ಪದಗಳ ಸಂಭ್ರಮ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.