Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಡಾ.ಸುರೇಖಾ ರಾಠೋಡ ಗೆ “ಸಾಹಿತ್ಯ ರತ್ನ” ಪ್ರಶಸ್ತಿ ಪ್ರದಾನ

ಯುಕೆಪಿ ಎಂ.ಡಿ. ಕಚೇರಿಯ ಕಂಪ್ಯೂಟರ್ ಜಪ್ತಿ!

ದೋಷರಹಿತ ಮತದಾರರ ಪಟ್ಟಿಗೆ ರಾಜಕೀಯಪಕ್ಷಗಳ ಸಹಕಾರ ಅಗತ್ಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅಹವಾಲು ಕಾರ್ಯಕ್ರಮ ವ್ಯವಸ್ಥಿತ ನಿರ್ವಹಣೆಗೆ ಜಿಲ್ಲಾಧಿಕಾರಿ ಸೂಚನೆ
(ರಾಜ್ಯ ) ಜಿಲ್ಲೆ

ಅಹವಾಲು ಕಾರ್ಯಕ್ರಮ ವ್ಯವಸ್ಥಿತ ನಿರ್ವಹಣೆಗೆ ಜಿಲ್ಲಾಧಿಕಾರಿ ಸೂಚನೆ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಆ.೨೨ರಂದು ಕರ್ನಾಟಕ ಉಪ ಲೋಕಾಯುಕ್ತರಿಂದ ಅಹವಾಲು ಸ್ವೀಕಾರ

ವಿಜಯಪುರ: ಕರ್ನಾಟಕದ ಉಪ ಲೋಕಾಯುಕ್ತರಾದ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಅವರು ಆ.೨೨ರಂದು ನಗರದ ಸ್ಟೇಶನ್ ರಸ್ತೆಯ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಸಾರ್ವಜನಿಕರ ಕುಂದುಕೊರತೆಗಳ ಅಹವಾಲು ಸ್ವೀಕಾರ ವಿಚಾರಣೆ ನಡೆಸಲಿದ್ದು ಅಹವಾಲು ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸುವುದರಿಂದ ವ್ಯವಸ್ಥಿತವಾಗಿ ನಿರ್ವಹಣೆ ಮಾಡುವಂತೆ ಜಿಲ್ಲಾಧಿಕಾರಿ ಟಿ. ಭೂಬಾಲನ್ ಸೂಚನೆ ನೀಡಿದ್ದಾರೆ.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಕರ್ನಾಟಕದ ಉಪ ಲೋಕಾಯುಕ್ತರು ಅಂದು ಬೆಳಿಗ್ಗೆ ೧೦ ರಿಂದ ೧-೩೦ರವರೆಗೆ ಹಾಗೂ ಮಧ್ಯಾಹ್ನ ೨-೩೦ರಿಂದ ೫ ಗಂಟೆಯವರೆಗೆ ಸಾರ್ವಜನಿಕರ ಕುಂದುಕೊರತೆಗಳ ಅಹವಾಲು ಸ್ವೀಕಾರ ವಿಚಾರಣೆ ನಡೆಸಲಿದ್ದು ಅಹವಾಲು ಕಾರ್ಯಕ್ರಮ ವ್ಯವಸ್ಥಿತವಾಗಿ ನಿರ್ವಹಣೆಗೆ ಎಲ್ಲ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಬೇಕು. ಕಾರ್ಯಕ್ರಮದಲ್ಲಿ ಭಾಗವಹಿಸಿ ಅಹವಾಲುಗಳನ್ನು ಸಲ್ಲಿಸುವ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಅಹವಾಲುಗಳ ಸ್ವೀಕಾರ ಸೂಕ್ತ ವ್ಯವಸ್ಥೆ ಕೈಗೊಳ್ಳಬೇಕು. ಪ್ರತ್ಯೇಕವಾಗಿ ೪ ಕೌಂಟರ್‌ಗಳನ್ನು ತೆರೆಯುವ ಮೂಲಕ ಅಹವಾಲುಗಳ ಸ್ವೀಕಾರ ಸುಗಮಗೊಳಿಸಬೇಕು. ಕಾರ್ಯಕ್ರಮದಲ್ಲಿ ೫೦೦ ಕ್ಕೂ ಹೆಚ್ಚು ಜನರು ಆಗಮಿಸುವ ಹಿನ್ನಲೆಯಲ್ಲಿ ಸಾರ್ವಜನಿಕರಿಗೆ ಸೂಕ್ತ ಕುಡಿಯುವ ನೀರಿನ ವ್ಯವಸ್ಥೆ, ವೇದಿಕೆ ವ್ಯವಸ್ಥೆ ಸೇರಿದಂತೆ ಎಲ್ಲ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಅವರು ಸೂಚನೆ ನೀಡಿದ್ದಾರೆ.
ಲೋಕಾಯುಕ್ತ ಸಂಸ್ಥೆಯಲ್ಲಿ ದಾಖಲಾಗಿರುವ ತನಿಖೆ-ವಿಚಾರಣೆಗೆ ಬಾಕಿ ಇರುವ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರುದಾರರು ಹಾಗೂ ಎದುರುದಾರರ ಸಮ್ಮುಖದಲ್ಲಿ ಕಾನೂನು ರಿತ್ಯ ಆ.೨೩ರಂದು ಬೆಳಿಗ್ಗೆ ೧೦ ರಿಂದ ಮಧ್ಯಾಹ್ನ ೧-೩೦ರವರೆಗೆ ಮತ್ತು ಮಧ್ಯಾಹ್ನ ೨-೩೦ರಿಂದ ೫ ಗಂಟೆಯವರೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ವಿಚಾರಣೆ ನಡೆಸಲಿರುವುದರಿಂದ ಇಲಾಖೆ ಅಧಿಕಾರಿಗಳು ಎಲ್ಲ ಅಗತ್ಯ ಮಾಹಿತಿಯೊಂದಿಗೆ ಹಾಜರಿರುವಂತೆ ಅವರು ಸೂಚನೆ ನೀಡಿದರು.
ಸಭೆಯಲ್ಲಿ ಸೋಮಲಿಂಗ ಗೆಣ್ಣೂರ, ಲೋಕಾಯುಕ್ತ ಡಿವೈಎಸ್‌ಪಿ ಸುರೇಶ ರೆಡ್ಡಿ, ನಗರಾಭಿವೃದ್ದಿ ಪ್ರಾಧಿಕಾರದ ಆಯುಕ್ತ ರಾಜಶೇಖರ ಡಂಬಳ, ವಿಜಯಪುರ ಉಪವಿಭಾಗಾಧಿಕಾರಿ ಗುರುನಾಥ, ಇಂಡಿ ಉಪವಿಭಾಗಾಧಿಕಾರಿ ಆಬೀದ ಗದ್ಯಾಳ, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ನಿಂಗಪ್ಪ ಗೋಠೆ, ಲೋಕಾಯುಕ್ತ ಪೊಲೀಸ್ ಇನ್ಸ್ಪೆಕ್ಟರ್ ಆನಂದ ಠಕ್ಕಣ್ಣವರ, ಆನಂದ ಡೋಣಿ, ಹೆಸ್ಕಾಂ ಅಧೀಕ್ಷಕ ಸಿದ್ಧಪ್ಪ ಬಿಂಜಗೇರಿ, ಪ್ರವಾಸೋದ್ಯಮ ಇಲಾಖೆ ಉಪನಿರ್ದೇಶಕ ಮಲ್ಲಿಕಾರ್ಜುನ ಭಜಂತ್ರಿ ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಡಾ.ಸುರೇಖಾ ರಾಠೋಡ ಗೆ “ಸಾಹಿತ್ಯ ರತ್ನ” ಪ್ರಶಸ್ತಿ ಪ್ರದಾನ

ಯುಕೆಪಿ ಎಂ.ಡಿ. ಕಚೇರಿಯ ಕಂಪ್ಯೂಟರ್ ಜಪ್ತಿ!

ದೋಷರಹಿತ ಮತದಾರರ ಪಟ್ಟಿಗೆ ರಾಜಕೀಯಪಕ್ಷಗಳ ಸಹಕಾರ ಅಗತ್ಯ

ಆಲಮಟ್ಟಿ ಉದ್ಯಾನಗಳಿಗೆ ಶಾಲಾ ಮಕ್ಕಳಿಗೆ ಉಚಿತ ಪ್ರವೇಶಕ್ಕೆ ಮನವಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಡಾ.ಸುರೇಖಾ ರಾಠೋಡ ಗೆ “ಸಾಹಿತ್ಯ ರತ್ನ” ಪ್ರಶಸ್ತಿ ಪ್ರದಾನ
    In (ರಾಜ್ಯ ) ಜಿಲ್ಲೆ
  • ಯುಕೆಪಿ ಎಂ.ಡಿ. ಕಚೇರಿಯ ಕಂಪ್ಯೂಟರ್ ಜಪ್ತಿ!
    In (ರಾಜ್ಯ ) ಜಿಲ್ಲೆ
  • ದೋಷರಹಿತ ಮತದಾರರ ಪಟ್ಟಿಗೆ ರಾಜಕೀಯಪಕ್ಷಗಳ ಸಹಕಾರ ಅಗತ್ಯ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ ಉದ್ಯಾನಗಳಿಗೆ ಶಾಲಾ ಮಕ್ಕಳಿಗೆ ಉಚಿತ ಪ್ರವೇಶಕ್ಕೆ ಮನವಿ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ ಎತ್ತರ ಹೆಚ್ಚಳ ೩ ವರ್ಷದಲ್ಲಿ ಪೂರ್ಣಗೊಳಿಸಲು ಬದ್ಧ
    In (ರಾಜ್ಯ ) ಜಿಲ್ಲೆ
  • ೧ ರಿಂದ ೫ ವರೆಗೆ ಶಿಕ್ಷಣ ಕಡ್ಡಾಯವಾಗಿ ಮಾತೃಭಾಷೆಯಲ್ಲಿರಲಿ
    In (ರಾಜ್ಯ ) ಜಿಲ್ಲೆ
  • 21ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಹ.ಮ.ಪೂಜಾರ
    In ವಿಶೇಷ ಲೇಖನ
  • ಶೇ.೭೭.೬೮ ರಷ್ಟು ಮತದಾರರ ಮ್ಯಾಪಿಂಗ್ ಪೂರ್ಣ
    In (ರಾಜ್ಯ ) ಜಿಲ್ಲೆ
  • ಮಾದಕ ವಸ್ತುಗಳಿಂದ ಶರೀರದ ಮೇಲೆ ನೇರ ಪರಿಣಾಮ :ಪಿಎಸೈ ಸಚೀನ
    In (ರಾಜ್ಯ ) ಜಿಲ್ಲೆ
  • ಗ್ರಾಮದೇವತಾ ಜಾತ್ರಾಮಹೋತ್ಸವದಲ್ಲಿ ಗೀಗೀ ಪದಗಳ ಸಂಭ್ರಮ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.