ವಿಜಯಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಆಗಸ್ಟ್ ೧೯ರಂದು ನುಲಿಯ ಚಂದಯ್ಯ ಜಯಂತಿ ಕಾರ್ಯಕ್ರಮವನ್ನು ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ.
ಅಂದು ಬೆಳಿಗ್ಗೆ ೯:೩೦ ಗಂಟೆಗೆ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರವರೆಗೆ ನುಲಿಯ ಚಂದಯ್ಯ ಭಾವಚಿತ್ರದ ಮೆರವಣಿಗೆ ನಡೆಯಲಿದೆ.
ಬೆಳಿಗ್ಗೆ ೧೦:೩೦ಕ್ಕೆ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ನಡೆವ ಜಯಂತಿ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲೆಯ ಸಚಿವರು, ಶಾಸಕರು ಗಣ್ಯರು ಪಾಲ್ಗೊಳ್ಳಲಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
