ಸಿಂದಗಿ: ಪಟ್ಟಣದ ಓಂಕಾರ ಕರಿಯರ್ ಅಕಾಡೆಮಿ ವತಿಯಿಂದ ೭೮ನೆಯ ಸ್ವಾತಂತ್ರೋತ್ಸವದ ಅಂಗವಾಗಿ ರಾಜ್ಯ ಮಟ್ಟದ ಸಾಮಾನ್ಯ ಜ್ಞಾನ ಪರೀಕ್ಷೆಯನ್ನು ಆ.೧೮ರಂದು ಬೆಳಿಗ್ಗೆ ೧೦:೩೦ಗಂಟೆಗೆ ಹಮ್ಮಿಕೊಳ್ಳಲಾಗಿದೆ. ಆಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಓಂಕಾರ ಕರಿಯರ್ ಅಕಾಡೆಮಿ ನಿರ್ದೇಶಕ ಶರಣಗೌಡ ಓಂಕಾರ ತಿಳಸಿದ್ದಾರೆ.
ಸಾಮಾನ್ಯ ಜ್ಞಾನ ಪರೀಕ್ಷೇಯಲ್ಲಿ ಪ್ರಥಮ ೫೦೦೧, ದ್ವಿತೀಯ ೨೫೦೧, ತೃತೀಯ ೧೫೦೧ ಹಾಗೂ ೪ನೆಯ ಬಹುಮಾನವನ್ನು ೫ಜನ ವಿದ್ಯಾರ್ಥಿಗಳಿಗೆ ಸಮಾಧಾನಕರವಾದ ಬಹುಮಾನ ಪುಸ್ತಕಗಳನ್ನು ಆ.೧೯ರಂದು ಬೆಳಿಗ್ಗೆ ೧೦:೩೦ಗಂಟೆಗೆ ಬಹುಮಾನ ವಿತರಿಸಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಬಸವೇಶ್ವರ ವೃತ್ತದಲ್ಲಿರುವ ಓಂಕಾರ ಕರಿಯರ್ ಅಕಾಡೆಮಿ ಕಾರ್ಯಾಲಯದ ದೂರವಾಣಿಗೆ ೯೯೭೨೦೬೫೧೧೭, ೯೮೮೦೩೭೧೮೪೧, ೯೮೪೪೭೦೯೪೧೫ ಸಂಪರ್ಕಿಸಬೇಕು ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment

