Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 09,2026

ಬಂಗ್ಲೆ ಮಲ್ಲಿಕಾರ್ಜುನ ಮೇಲೆ ಕ್ರಿಮಿನಲ್ ಮೊಕದ್ದಮೆಗೆ ಆಗ್ರಹ

’ದೇವರ ದ್ಯಾಮವ್ವ’ ಕೃತಿ ಕನ್ನಡ ಸಾಹಿತ್ಯಕ್ಕೆ ಅಪರೂಪದ ಕೊಡುಗೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಿಜಯಪುರ ಹಸರೀಕರಣಕ್ಕೆ ಮಹಾನಗರಪಾಲಿಕೆ ಒತ್ತು
(ರಾಜ್ಯ ) ಜಿಲ್ಲೆ

ವಿಜಯಪುರ ಹಸರೀಕರಣಕ್ಕೆ ಮಹಾನಗರಪಾಲಿಕೆ ಒತ್ತು

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಮಹಾನಗರಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ ನೇತೃತ್ವದಲ್ಲಿ ವಿವಿಧ ಬಡಾವಣೆಗಳಲ್ಲಿ ಗಿಡನೆಡುವ ಕಾರ್ಯ ಚುರುಕು

ವಿಜಯಪುರ: ನಗರದ ಹಸರೀಕರಣಕ್ಕೆ ಹೆಚ್ಚಿನ ಒತ್ತು ನೀಡಿರುವ ವಿಜಯಪುರ ಮಹಾನಗರಪಾಲಿಕೆ, ಶಾಲಾ ಆವರಣ, ಸಮುದಾಯ ಭವನ, ಉದ್ಯಾನವನ ಹಾಗೂ ವಿವಿಧ ರಸ್ತೆಗಳಲ್ಲಿ ಗಿಡನೆಡುವ ಕಾರ್ಯ ಚುರುಕುಗೊಳಿಸಿದೆ.
ಪ್ರಸಕ್ತ ಮಳೆಗಾಲದಲ್ಲಿ ಮಹಾನಗರಪಾಲಿಕೆ ನಗರದಲ್ಲಿ ಎಂಟು ಸಾವಿರ ಗಿಡಗಳನ್ನು ನೆಡುವ ಗುರಿ ಹೊಂದಿ ಈಗಾಗಲೇ ವಿವಿಧ ಬಡಾವಣೆಗಳಲ್ಲಿ ಸುಮಾರು ಆರು ಸಾವಿರ ಗಿಡಗಳನ್ನು ನೆಟ್ಟು ಸಾಧನೆ ಮಾಡಿದೆ.
ಮಹಾನಗರಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ, ಹಿರಿಯ ಅಧಿಕಾರಿ ಶಾಂತೇಶ ಪತ್ತಾರ ಅವರ ನೇತೃತ್ವ ಹಾಗೂ ಉಸ್ತುವಾರಿಯಲ್ಲಿ ಗಿಡನೆಡುವ ಕಾರ್ಯ ಭರದಿಂದ ಸಾಗಿದೆ.
ನಗರದ ಕನಕದಾಸ ಬಡಾವಣೆ, ಗುರುಪಾದೇಶ್ವರ ನಗರ, ತ್ರಿಮೂರ್ತಿ ನಗರ, ರಾಮನಗರ, ರಾಜಾಜಿನಗರ, ಪೊಲೀಸ್ ಪರೇಡ್ ಮೈದಾನ ರಸ್ತೆ ಸೇರಿದಂತೆ ನಗರದ ವಿವಿಧ ಬಡಾವಣೆಗಳಲ್ಲಿ ಗಿಡಗಳನ್ನು ನೆಡಲಾಗಿದ್ದು, ಗಿಡನೆಡುವ ಕಾರ್ಯ ಇನ್ನೂ ಮುಂದುವರೆದಿದೆ.
ಹಸರೀಕರಣದ ಮುಂದುವರೆದ ಭಾಗವಾಗಿ ಶನಿವಾರ ನಗರ ಹೊರವಲಯದಲ್ಲಿರುವ ಗಣೇಶನಗರದ ಶ್ರೀ ಸಿದ್ಧಿವಿನಾಯಕ ಹಾಗೂ ಶ್ರೀ ಸಾಕ್ಷಿ ಹನುಮಾನ ದೇವಸ್ಥಾನ (ಉದ್ಯಾನವನದ ಬಳಿ) ಪಕ್ಕದ ರಸ್ತೆ ಬದಿಗೆ ಗಿಡಗಳನ್ನು ನೆಡಲಾಯಿತು.
ಮಹಾನಗರಪಾಲಿಕೆ ಸದಸ್ಯ ಕುಮಾರ ಗಡಗಿ ಗಿಡನೆಡುವ ಕಾರ್ಯಕ್ಕೆ ಚಾಲನೆ ನೀಡಿದರು. ಇಲ್ಲಿ ವಿವಿಧ ಜಾತಿಯ ಹಲವಾರು ಗಿಡಗಳನ್ನು ನೆಡಲಾಯಿತು.
ಈ ಸಂದರ್ಭದಲ್ಲಿ ಮಹಾನಗರಪಾಲಿಕೆ ಉದ್ಯಾನವನ ವಿಭಾಗದ ಸೂಪರವೈಜರ್ ಆಕಾಶ ಜಾಧವ, ಗಣೇಶನಗರ ಬಡಾವಣೆಯ ಮುಖಂಡರಾದ ಡಿ.ಎನ್.ಕಾಮರಡ್ಡಿ, ಚಿದಾನಂದ ಹಡಪದ, ರಾಘವೇಂದ್ರ ಕುಲಕರ್ಣಿ(ಕೇಟರಿಂಗ್), ಆರ್.ಜಿ.ಹಿರೇಗೌಡರ, ಯುವ ಮುಖಂಡ ಪ್ರವೀಣ ಹಳ್ಳಿ, ಸಂತೋಷ ಕಾರಜೋಳ (ಇಬ್ರಾಹಿಂಪುರ), ಪತ್ರಕರ್ತ ದೇವೇಂದ್ರ ಹೆಳವರ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 09,2026

ಬಂಗ್ಲೆ ಮಲ್ಲಿಕಾರ್ಜುನ ಮೇಲೆ ಕ್ರಿಮಿನಲ್ ಮೊಕದ್ದಮೆಗೆ ಆಗ್ರಹ

’ದೇವರ ದ್ಯಾಮವ್ವ’ ಕೃತಿ ಕನ್ನಡ ಸಾಹಿತ್ಯಕ್ಕೆ ಅಪರೂಪದ ಕೊಡುಗೆ

ಬಂಗ್ಲೆ ವಿರುದ್ಧ ಕ್ರಮಕ್ಕೆ ಕಾನಿಪ ಸಿಂದಗಿ ಘಟಕ ಆಗ್ರಹ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 09,2026
    In ದಿನಪತ್ರಿಕೆ
  • ಬಂಗ್ಲೆ ಮಲ್ಲಿಕಾರ್ಜುನ ಮೇಲೆ ಕ್ರಿಮಿನಲ್ ಮೊಕದ್ದಮೆಗೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ’ದೇವರ ದ್ಯಾಮವ್ವ’ ಕೃತಿ ಕನ್ನಡ ಸಾಹಿತ್ಯಕ್ಕೆ ಅಪರೂಪದ ಕೊಡುಗೆ
    In (ರಾಜ್ಯ ) ಜಿಲ್ಲೆ
  • ಬಂಗ್ಲೆ ವಿರುದ್ಧ ಕ್ರಮಕ್ಕೆ ಕಾನಿಪ ಸಿಂದಗಿ ಘಟಕ ಆಗ್ರಹ
    In (ರಾಜ್ಯ ) ಜಿಲ್ಲೆ
  • ಬಸ್ ನಿಲ್ದಾಣದ ಹೊರಗೆ ಕೊಳಚೆ ನೀರಿನ ಸಾಮ್ರಾಜ್ಯ!
    In (ರಾಜ್ಯ ) ಜಿಲ್ಲೆ
  • ಬಿಸಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ರೈತರ ಧರಣಿ!
    In (ರಾಜ್ಯ ) ಜಿಲ್ಲೆ
  • ಇಂಡಿಯಲ್ಲಿ ರೈತ ಸಂಘದಿಂದ ಬೃಹತ್ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಡಾ.ಮುಜಾವರ ಗೆರಾಜೀವ್ ಗಾಂಧಿ ಶ್ರೇಷ್ಠ ಶಿಕ್ಷಕ ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ಸಮರ್ಪಕ ವಿದ್ಯುತ್ ಪೂರೈಕೆಗೆಗೆ ಆಗ್ರಹಿಸಿ ಕರವೇ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಎಸ್‌ಐಆರ್: ಹೆಸರು ಸೇರ್ಪಡೆ, ತಿದ್ದುಪಡಿಗೆ ಆಹ್ವಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.