Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಎಸ್.ಎಂ.ಪಾಟೀಲ ಗಣಿಹಾರ ಬಹಿರಂಗ ಕ್ಷಮೆಯಾಚಿಸಲಿ

ಶರಣ ಸಾಹಿತ್ಯ ಎಂದು ಅಳಿಯದ ಅಮೂಲ್ಯ ಸಂಪತ್ತು

ಕೋಹಳ್ಳಿ ಸಹಕಾರ ಸಂಘಕ್ಕೆ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಕ್ಕಳಲ್ಲಿ ದೇಶಭಕ್ತಿ ಬೆಳೆಸಲು ಶ್ರಮಿಸಿ :ಬಿಇಓ ನಾಯಕ
(ರಾಜ್ಯ ) ಜಿಲ್ಲೆ

ಮಕ್ಕಳಲ್ಲಿ ದೇಶಭಕ್ತಿ ಬೆಳೆಸಲು ಶ್ರಮಿಸಿ :ಬಿಇಓ ನಾಯಕ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಚಡಚಣ ಓಂ ಶಾಲೆಯಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆ

ಚಡಚಣ: ಇಂದಿನ ಸ್ಪರ್ದಾತ್ಮಕ ಹಾಗೂ ಕಂಪ್ಯೂಟರ್‌ ಯುಗದಲ್ಲಿ ವಿದ್ಯಾರ್ಥಿಗಳಗೆ ದೇಶಾಭಿಮಾನ, ಹಿರಿಯಲ್ಲಿ ಗೌರವ ಹಾಗೂ ನಮ್ಮ ದೇಶದ, ನೆಲದ ಸಂಸ್ಕಾರ ನೀಡುವ ಮಹತ್ತರ ಜವಾಬ್ದಾರಿ ಶಿಕ್ಷಕರ ಮೇಲಿದೆ ಎಂದು ಕ್ಷೇತ್ರಶಿಕ್ಷಣಾಧಿಕಾರಿ ಎಸ್‌ ಜೆ ನಾಯಕ ಹೇಳಿದರು.
ಪಟ್ಟಣದ ದೇವರ ನಿಂಬರಗಿ ಕ್ರಾಸ್‌ ಬಳಿಯಲ್ಲಿರುವ ಓಂ ಕನ್ನಡ ಹಿರಿಯ ಪ್ರಾಥಮಿಕ ಶಾಲೆ, ಸಂರ್ವೋದಯ ಕೈಗಾರಿಕಾ ತರಬೇತಿ ಕೇಂದ್ರ, ಗೋಲ್ಡನ್‌ ಸೌಹಾರ್ದ ಸಂಘ ನಿಯಮಿತ ಹಾಗೂ ಜಿಪಿ ಕಾಲೇಜ ಆಫ್‌ ಫಾರ್ಮಸಿ ಸಹಯೋಗದಲ್ಲಿ ಆಯೋಜಿಸಲಾದ 78 ನೇ ಸ್ವಾತ್ರ್ಯ ದಿನಾಚರಣೆಯಲ್ಲಿ ಅವರು ಮಾತನಾಡಿದರು.
ದಿವ್ಯ ಸಾನಿಧ್ಯ ವಹಿಸಿದ ವಿರಕ್ತ ಮಠದ ಷಡಕ್ಷರಿ ಸ್ವಾಮೀಜಿ ಮಾತನಾಡಿ, ಚಹಾ ಮಾಡುವ ಒಬ್ಬ ವ್ಯಕ್ತಿ ದೇಶದ ಚುಕ್ಕಾಣಿ ಹಿಡಿದಂತೆ ಇಲ್ಲಿಯ ವಿದ್ಯಾರ್ಥಿಗಳು ಮುಂದೆ ಯಾವ ಸ್ಥಾನಕ್ಕೇರುವರು ಎಂಬುದು ಗೊತ್ತಲ್ಲ. ಆದುದರಿಂದ ಇಲ್ಲಿರುವ ಶಿಕ್ಷಕರು ಉತ್ತಮ ಶಿಕ್ಷಣ ಹಾಗೂ ದೇಶಾಭಿಮಾನ ಬೆಳಸಬೇಕು ಎಂದರು.
“ಓಂ” ಯುವಕ ಗಡಿನಾಡ ಶಿಕ್ಷಣ ಸಂಸ್ಥೆಯ ಅಧ್ಯಕ್ಷೆ ಸುಮಿತ್ರಾ ಹಾವಿನಾಳ ದ್ವಜಾರೋಹಣ ಕಾರ್ಯಕ್ರಮ ನೆರವೇರಿಸಿದರು.
ವೇದಿಕೆಯ ಮೇಲೆ ನಿವೃತ್ತ ಶಿಕ್ಷಕ ಸಿ.ಜಿ ಬನಸೋಡೆ, ಶಿಕ್ಷಣ ಸಂಯೋಜಕ ಮಹಾದೇವ ಪಾಂಡ್ರೆ, ಪ್ರಾಚಾರ್ಯ ಎಸ್‌.ಕೆ ಪಾಟೀಲ, ಪ್ರಾಚಾರ್ಯ ಆರೀಫ ಕೋತ್ವಾಲ, ಕಾರ್ಯದರ್ಶಿ ಎಸ್‌ ಎಸ್‌ ಹಾವಿನಾಳ, ಮುಖ್ಯ ಶಿಕ್ಷಕ ಸುರೇಶ ಜಂತಿ, ಶಿಕ್ಷಕರಾದ ಪಿ ಎಚ್‌ ಪೂಜಾರಿ, ಎಮ್‌ ಎಲ್ ಚವ್ಹಾಣ, ಕೊಳಗೇರಿ, ಅರ್ಪಿತಾ ಭಂಡರಕವಟೆ, ಸೌಮ್ಯಾ, ಭವನೇಶ್ವರಿ, ಮಡ್ಡಿ, ಅಂಜುಟಗಿ ಸಾವಿತ್ರಿ ಪಾಟೀಲ, ಅಲೀಸಾಬ ಕೋತ್ವಾಲ, ಕುಂಬಾರ ಸೇರಿದಂತೆ ಇತರರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಎಸ್.ಎಂ.ಪಾಟೀಲ ಗಣಿಹಾರ ಬಹಿರಂಗ ಕ್ಷಮೆಯಾಚಿಸಲಿ

ಶರಣ ಸಾಹಿತ್ಯ ಎಂದು ಅಳಿಯದ ಅಮೂಲ್ಯ ಸಂಪತ್ತು

ಕೋಹಳ್ಳಿ ಸಹಕಾರ ಸಂಘಕ್ಕೆ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

ವಿಜಯಪುರದಲ್ಲಿ ಗ್ರಂಥಾಲಯ ಪರಿಚಯ ಕಾರ್ಯಕ್ರಮ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಎಸ್.ಎಂ.ಪಾಟೀಲ ಗಣಿಹಾರ ಬಹಿರಂಗ ಕ್ಷಮೆಯಾಚಿಸಲಿ
    In (ರಾಜ್ಯ ) ಜಿಲ್ಲೆ
  • ಶರಣ ಸಾಹಿತ್ಯ ಎಂದು ಅಳಿಯದ ಅಮೂಲ್ಯ ಸಂಪತ್ತು
    In (ರಾಜ್ಯ ) ಜಿಲ್ಲೆ
  • ಕೋಹಳ್ಳಿ ಸಹಕಾರ ಸಂಘಕ್ಕೆ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ
    In ಇತರೆ
  • ವಿಜಯಪುರದಲ್ಲಿ ಗ್ರಂಥಾಲಯ ಪರಿಚಯ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಅಪಾಯಕ್ಕೆ ಆಹ್ವಾನ ನೀಡುವಂತಿರುವ ಮುರಿದ ವಿದ್ಯುತ್ ಕಂಬ
    In (ರಾಜ್ಯ ) ಜಿಲ್ಲೆ
  • ಅಭಿವೃದ್ಧಿ ಕಾಮಗಾರಿಗೆ ೪೭.೫೦ ಕೋಟಿ ರೂ. ಮಂಜೂರು
    In (ರಾಜ್ಯ ) ಜಿಲ್ಲೆ
  • ಇಂದಿನಿಂದ ಗೋಲಗೇರಿ ಗೊಲ್ಲಾಳೇಶ್ವರ ಪುರಾಣ ಪ್ರಾರಂಭ
    In (ರಾಜ್ಯ ) ಜಿಲ್ಲೆ
  • ಮತದಾರರ ಮ್ಯಾಪಿಂಗ್ ಶೇ.೭೭.೬೮ ಪೂರ್ಣ :ಮೆಕ್ಕಳಕಿ
    In (ರಾಜ್ಯ ) ಜಿಲ್ಲೆ
  • ರಾಜ್ಯ ಪ್ರ.ಕಾರ್ಯದರ್ಶಿಯಾಗಿ ಮೋಹನ ಕುಲಕರ್ಣಿ ನೇಮಕ
    In (ರಾಜ್ಯ ) ಜಿಲ್ಲೆ
  • ಬಣಜಿಗ ಸಮಾಜಕ್ಕೆ ‘2ಎ’ ಮೀಸಲಾತಿಗೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.