Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಾತಾಪಿತರಲ್ಲಿ ಶೋಕದ ಕಣ್ಣೀರು ತರಿಸದಿರಿ :ಶಿವಶಾಂತವೀರಶ್ರೀ

ಎಸ್.ಎಂ.ಪಾಟೀಲ ಗಣಿಹಾರ ಬಹಿರಂಗ ಕ್ಷಮೆಯಾಚಿಸಲಿ

ಶರಣ ಸಾಹಿತ್ಯ ಎಂದು ಅಳಿಯದ ಅಮೂಲ್ಯ ಸಂಪತ್ತು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಪತ್ರಿಕೋದ್ಯಮ ಪದವಿಯಲ್ಲಿ ಸಂತೋಷ ಗೆ ಚಿನ್ನದ ಭಾಗ್ಯ
(ರಾಜ್ಯ ) ಜಿಲ್ಲೆ

ಪತ್ರಿಕೋದ್ಯಮ ಪದವಿಯಲ್ಲಿ ಸಂತೋಷ ಗೆ ಚಿನ್ನದ ಭಾಗ್ಯ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ತುಮಕೂರು ವಿವಿ ಎಲೆಕ್ಟ್ರಾನಿಕ್ ಮೀಡಿಯಾದಲ್ಲಿ ಪ್ರಥಮ ರ‍್ಯಾಂಕ್ | ರಾಜ್ಯಪಾಲರಿಂದ ಗೋಲ್ಡ್ ಮೆಡಲ್ ಪ್ರದಾನ

ಚಡಚಣ: ಗುಮ್ಮಟ ನಗರಿ ಜಿಲ್ಲೆಯಿಂದ ಕಲ್ಪತರು ನಾಡಿನ ಕಡೆ ಉನ್ನತ ವ್ಯಾಸಂಗಕ್ಕೆ ಪಯಣ ಬೆಳೆಸಿ, ಎಲೆಕ್ಟ್ರಾನಿಕ್ ಮೀಡಿಯಾ ಸ್ನಾತಕೋತ್ತರ ಪದವಿ ಅಧ್ಯಯನಕ್ಕಾಗಿ ತುಮಕೂರು ವಿಶ್ವ ವಿದ್ಯಾಲಯದಲ್ಲಿ ಪ್ರಥಮ ರ‍್ಯಾಂಕ್ ಪಡೆದು ಗೋಲ್ಡ್ ಮೆಡಲ್ ಮುಡಿಗೇರಿಸಿಕೊಂಡ ಯುವಕ ಸಂತೋಷ.
ತುಮಕೂರು ವಿಶ್ವವಿದ್ಯಾಲಯದ 17 ನೇ ಘಟಿಕೋತ್ಸವ ಸಮಾರಂಭದಲ್ಲಿ ಚಡಚಣ ಪಟ್ಟಣದ ನಿವೃತ್ತ ಶಿಕ್ಷಕ ಮಲ್ಲಿಕಾರ್ಜುನ ಬಗಲಿಯವರ ತೃತೀಯ ಪುತ್ರ ಸಂತೋಷ ಬಗಲಿ ‘ಚಿನ್ನದ ಪದಕ’ವನ್ನು ರಾಜ್ಯಪಾಲ ಡಾ. ಥಾವರ್ ಚಂದ್ ಗೆಹ್ಲೋಟ್ ಅವರಿಂದ ಪಡೆದು ವಿಜಯಪುರ ಜಿಲ್ಲೆಯ ಕೀರ್ತಿ ಇಮ್ಮಡಿಗೊಳಿಸಿದ್ದಾನೆ.
ಅಂದು ಊರಲ್ಲಿ ದಿನಪತ್ರಿಕೆಗಳನ್ನು ಮನೆ ಮನೆಗೆ ವಿತರಿಸುತ್ತಿದ್ದ ಯುವಕ ಸಂತೋಷ. ಪತ್ರಿಕೋದ್ಯಮ ಪದವಿ ಕಲಿಯಬೇಕೆಂದು ನಿರಂತರ ಅಧ್ಯಯನ ಮಾಡಿ, ಇಂದು ಪತ್ರಿಕೋದ್ಯಮ ಸ್ನಾತಕೋತ್ತರ ಪದವಿಯಲ್ಲಿ ಪ್ರಥಮ ರ‍್ಯಾಂಕ್ ಪಡೆದುಕೊಂಡು ಚಿನ್ನದ ಬೇಟೆಯಾಡಿದ್ದಾನೆ.
ಸದ್ಯ ಬೆಂಗಳೂರು ಗ್ರಾಮಾಂತರ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಅಪ್ರೆಂಟಿಸ್ ಆಗಿ ತರಬೇತಿ ಪಡೆಯುತ್ತಿರುವ ಸಂತೋಷ, ಮುಂದಿನ ದಿನಗಳಲ್ಲಿ ರಾಜ್ಯಪಾಲರಿಂದ ಪಿ.ಎಚ್.ಡಿ ಪದವಿ ಕೂಡಾ ಪಡೆದುಕೊಳ್ಳಬೇಕು ಎನ್ನುವ ಬಹುದೊಡ್ಡ ಕನಸು ಹೊತ್ತಿದ್ದಾನೆ.

”ತಾಳ್ಮೆ, ನಿರಂತರ ಓದು ಹಾಗೂ ಶಿಕ್ಷಕರ ಮಾರ್ಗದರ್ಶನದ ಜತೆಗೆ ಕುಟುಂಬ, ಸ್ನೇಹಿತರ ಸಹಕಾರದಿಂದ ಈ ಗೋಲ್ಡ್ ಮೆಡಲ್ ನ ಕನಸು ಸಾಕಾರವಾಯಿತು. ಈ ‘ಚಿನ್ನದ ಪದಕ’ ಇನ್ನಷ್ಟು ಓದುವ ಹವ್ಯಾಸವನ್ನು ನನ್ನಲ್ಲಿ ಪ್ರೇರಣೆ ತುಂಬಿದೆ.”

– ಸಂತೋಷ ಬಗಲಿ
ಗೋಲ್ಡ್ ಮೆಡಲಿಸ್ಟ್

“ಸ್ಪಷ್ಟ ಮತ್ತು ನಿರ್ದಿಷ್ಟ ಗುರಿಯನ್ನು ಇಟ್ಟುಕೊಂಡು ಸಂತೋಷ ಅಧ್ಯಯನ ಮಾಡಿದ್ದನು. ಹಾಗಾಗಿ ರ‍್ಯಾಂಕ್ ಗಳಿಸಲು ಸಾಧ್ಯವಾಯಿತು. ಜೊತೆಗೆ ಉದ್ಯೋಗ ಕೂಡ ಸಿಕ್ಕಿದೆ. ಇದು ಅವರ ನಿರಂತರ ಪರಿಶ್ರಮದ ಫಲ. ರಾತ್ರಿ 9 ರ ತನಕ ನಮ್ಮಲ್ಲಿರುವ ರೇಡಿಯೋ & ಟಿವಿ ಸ್ಟುಡಿಯೋಗಳಲ್ಲಿ ಕೆಲಸ ಮಾಡಿದ್ದಾನೆ. ಇದು ಅವನ ಕಾರ್ಯತತ್ಪರತೆಯನ್ನು ಮತ್ತು ಬದ್ದತೆಯನ್ನು ತೋರಿಸುತ್ತದೆ.”

– ಡಾ. ಬಿ.ಟಿ ಮುದ್ದೇಶ ನಿರ್ದೇಶಕರು, ಶ್ರೀ ಸಿದ್ಧಾರ್ಥ ಮಾಧ್ಯಮ ಅಧ್ಯಯನ ಕೇಂದ್ರ, ತುಮಕೂರು

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಾತಾಪಿತರಲ್ಲಿ ಶೋಕದ ಕಣ್ಣೀರು ತರಿಸದಿರಿ :ಶಿವಶಾಂತವೀರಶ್ರೀ

ಎಸ್.ಎಂ.ಪಾಟೀಲ ಗಣಿಹಾರ ಬಹಿರಂಗ ಕ್ಷಮೆಯಾಚಿಸಲಿ

ಶರಣ ಸಾಹಿತ್ಯ ಎಂದು ಅಳಿಯದ ಅಮೂಲ್ಯ ಸಂಪತ್ತು

ಕೋಹಳ್ಳಿ ಸಹಕಾರ ಸಂಘಕ್ಕೆ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಾತಾಪಿತರಲ್ಲಿ ಶೋಕದ ಕಣ್ಣೀರು ತರಿಸದಿರಿ :ಶಿವಶಾಂತವೀರಶ್ರೀ
    In (ರಾಜ್ಯ ) ಜಿಲ್ಲೆ
  • ಎಸ್.ಎಂ.ಪಾಟೀಲ ಗಣಿಹಾರ ಬಹಿರಂಗ ಕ್ಷಮೆಯಾಚಿಸಲಿ
    In (ರಾಜ್ಯ ) ಜಿಲ್ಲೆ
  • ಶರಣ ಸಾಹಿತ್ಯ ಎಂದು ಅಳಿಯದ ಅಮೂಲ್ಯ ಸಂಪತ್ತು
    In (ರಾಜ್ಯ ) ಜಿಲ್ಲೆ
  • ಕೋಹಳ್ಳಿ ಸಹಕಾರ ಸಂಘಕ್ಕೆ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ
    In ಇತರೆ
  • ವಿಜಯಪುರದಲ್ಲಿ ಗ್ರಂಥಾಲಯ ಪರಿಚಯ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಅಪಾಯಕ್ಕೆ ಆಹ್ವಾನ ನೀಡುವಂತಿರುವ ಮುರಿದ ವಿದ್ಯುತ್ ಕಂಬ
    In (ರಾಜ್ಯ ) ಜಿಲ್ಲೆ
  • ಅಭಿವೃದ್ಧಿ ಕಾಮಗಾರಿಗೆ ೪೭.೫೦ ಕೋಟಿ ರೂ. ಮಂಜೂರು
    In (ರಾಜ್ಯ ) ಜಿಲ್ಲೆ
  • ಇಂದಿನಿಂದ ಗೋಲಗೇರಿ ಗೊಲ್ಲಾಳೇಶ್ವರ ಪುರಾಣ ಪ್ರಾರಂಭ
    In (ರಾಜ್ಯ ) ಜಿಲ್ಲೆ
  • ಮತದಾರರ ಮ್ಯಾಪಿಂಗ್ ಶೇ.೭೭.೬೮ ಪೂರ್ಣ :ಮೆಕ್ಕಳಕಿ
    In (ರಾಜ್ಯ ) ಜಿಲ್ಲೆ
  • ರಾಜ್ಯ ಪ್ರ.ಕಾರ್ಯದರ್ಶಿಯಾಗಿ ಮೋಹನ ಕುಲಕರ್ಣಿ ನೇಮಕ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.