ಸಿಂದಗಿ: ಪಟ್ಟಣದ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಸುನಂದಾ ಯಂಪುರೆ ಡಾ.ಶಾಂತವೀರ ಮನಗೂಳಿ ಹಾಗೂ ನಾಗರತ್ನ ಅಶೋಕ ಮನಗೂಳಿ ಅವರ ಸಮ್ಮುಖದಲ್ಲಿ ಅಧಿಕೃತವಾಗಿ ಬಿಜೆಪಿ ಪಕ್ಷ ಸೇರ್ಪಡೆಗೊಂಡರು.
ಈ ವೇಳೆ ಡಾ.ಸಂಧ್ಯಾ ಮನಗೂಳಿ ಸೇರಿದಂತೆ ಕಾರ್ಯಕರ್ತರು ಇದ್ದರು.
ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಸುನಂದಾ ಯಂಪುರೆ ಕಾಂಗ್ರೆಸ್ ಸೇರ್ಪಡೆ
Related Posts
Add A Comment