Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಂತ್ರಸ್ತರ ಸಮಸ್ಯೆಗಳನ್ನು ಪರಿಹರಿಸಲು ರವಿ ಗೊಳಸಂಗಿ ಆಗ್ರಹ

ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷ ಹ.ಮ.ಪೂಜಾರ ರಿಗೆ ಸನ್ಮಾನ

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 19, 2026

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಇಂದು ಅರಸು ಜನ್ಮದಿನಾಚರಣೆ ಕಾರ್ಯಕ್ರಮ
(ರಾಜ್ಯ ) ಜಿಲ್ಲೆ

ಇಂದು ಅರಸು ಜನ್ಮದಿನಾಚರಣೆ ಕಾರ್ಯಕ್ರಮ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಸವನಬಾಗೇವಾಡಿ: ಪಟ್ಟಣದ ಗಂಗಾಧರ ಲೇಔಟ್ನಲ್ಲಿರುವ ಡಿ.ದೇವರಾಜ ಅರಸು ಭವನದಲ್ಲಿ ತಾಲೂಕಾಡಳಿತ, ತಾಲೂಕು ಪಂಚಾಯತ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಆ.೨೦ ರಂದು ಬೆಳಗ್ಗೆ ೧೧ ಗಂಟೆಗೆ ಹಿಂದುಳಿದ ವರ್ಗಗಳ ಭಾಗ್ಯ ಜ್ಯೋತಿ, ರಾಜ್ಯ ಮಾಜಿ ಮುಖ್ಯಮಂತ್ರಿ ದಿ.ಡಿ.ದೇವರಾಜ ಅರಸುರವ ೧೦೯ ನೇ ಜನ್ಮದಿನಾಚರಣೆಯ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಸಮಾರಂಭವನ್ನು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಉದ್ಘಾಟಿಸುವರು. ಅಧ್ಯಕ್ಷತೆಯನ್ನು ಸಚಿವ ಶಿವಾನಂದ ಪಾಟೀಲ ವಹಿಸುವರು. ಮುಖ್ಯಅತಿಥಿಗಳಾಗಿ ಕರ್ನಾಟಕ ಸರ್ಕಾರದ ನವದೆಹಲಿಯ ವಿಶೇಷ ಪ್ರತಿನಿಧಿ, ವಿಧಾನ ಪರಿಷತ್ ಸದಸ್ಯ ಪ್ರಕಾಶ ಹುಕ್ಕೇರಿ, ಕರ್ನಾಟಕ ಸೋಪ್ಸ್ ಮತ್ತು ಡಿಟರ್ಜೆಂಟ್ ನಿಯಮಿತ ಅಧ್ಯಕ್ಷ, ಶಾಸಕ ಅಪ್ಪಾಜಿ ನಾಡಗೌಡ, ಸಂಸದ ರಮೇಶ ಜಿಗಜಿಣಗಿ, ರಾಜ್ಯಸಭೆ ಸದಸ್ಯೆ ಸುಧಾಮೂರ್ತಿ, ವಿಧಾನ ಪರಿಷತ್ ಸದಸ್ಯರಾದ ಹಣಮಂತ ನಿರಾಣಿ, ಪ್ರಕಾಶ ರಾಠೋಡ, ಸುನೀಲಗೌಡ ಪಾಟೀಲ, ಪಿ.ಎಚ್.ಪೂಜಾರ, ಶಾಸಕ ಭೀಮನಗೌಡ (ರಾಜುಗೌಡ) ಪಾಟೀಲ, ಕೌಶಲ್ಯಾಭಿವೃದ್ಧಿ ನಿಗಮದ ಅಧ್ಯಕ್ಷೆ ಕಾಂತಾ ನಾಯ್ಕ, ಕರ್ನಾಟಕ ಬಾಲವಿಕಾಸ ಅಕಾಡೆಮಿಯ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಆಗಮಿಸುವರು. ಸ್ಥಳೀಯ ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದ ಉಪನ್ಯಾಸಕಿ ವಿಜಯಲಕ್ಷ್ಮೀ ಉಪನ್ಯಾಸ ನೀಡುವರು ಎಂದು ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಎಸ್.ವ್ಹಿ.ನಿಂಬಾಳ ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸಂತ್ರಸ್ತರ ಸಮಸ್ಯೆಗಳನ್ನು ಪರಿಹರಿಸಲು ರವಿ ಗೊಳಸಂಗಿ ಆಗ್ರಹ

ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷ ಹ.ಮ.ಪೂಜಾರ ರಿಗೆ ಸನ್ಮಾನ

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 19, 2026

ವಿಕಲಚೇತನರ ಪಿಂಚಣಿ ಮರುಚಾಲನೆಗೆ ಆಗ್ರಹ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಂತ್ರಸ್ತರ ಸಮಸ್ಯೆಗಳನ್ನು ಪರಿಹರಿಸಲು ರವಿ ಗೊಳಸಂಗಿ ಆಗ್ರಹ
    In (ರಾಜ್ಯ ) ಜಿಲ್ಲೆ
  • ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷ ಹ.ಮ.ಪೂಜಾರ ರಿಗೆ ಸನ್ಮಾನ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 19, 2026
    In ದಿನಪತ್ರಿಕೆ
  • ವಿಕಲಚೇತನರ ಪಿಂಚಣಿ ಮರುಚಾಲನೆಗೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಕಾನಿಪ ಸಂಘದ ಜಿಲ್ಲಾ ಪ್ರಶಸ್ತಿಗೆ ದೇವರಮನಿ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಕೃಷಿ ಚಟುವಟಿಕೆಗಳಿಗೆ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯ
    In (ರಾಜ್ಯ ) ಜಿಲ್ಲೆ
  • ಮಳೆಗಾಗಿ ಗುರ್ಜಿ ಪೂಜೆ ಮೊರೆ ಹೋದ ಮಹಿಳೆಯರು
    In (ರಾಜ್ಯ ) ಜಿಲ್ಲೆ
  • ವಿವಿಧ ಕ್ರೀಡಾ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಬಂಥನಾಳ ಮಠದ ಉತ್ತರಾಧಿಕಾರಿ ಆಯ್ಕೆ ಪಾರದರ್ಶಕವಾಗಿದೆ :ಮುಳಜಿ
    In (ರಾಜ್ಯ ) ಜಿಲ್ಲೆ
  • ಶೇ.೭೭.೬೮ ರಷ್ಟು ಮತದಾರರ ಮ್ಯಾಪಿಂಗ್ ಪೂರ್ಣ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.