Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಂತ್ರಸ್ತರ ಸಮಸ್ಯೆಗಳನ್ನು ಪರಿಹರಿಸಲು ರವಿ ಗೊಳಸಂಗಿ ಆಗ್ರಹ

ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷ ಹ.ಮ.ಪೂಜಾರ ರಿಗೆ ಸನ್ಮಾನ

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 19, 2026

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಮಾಜದ ಒಳಿತಿಗಾಗಿ ಬದುಕಿದವರು ಹಾನಗಲ್ ಶ್ರೀಗಳು
(ರಾಜ್ಯ ) ಜಿಲ್ಲೆ

ಸಮಾಜದ ಒಳಿತಿಗಾಗಿ ಬದುಕಿದವರು ಹಾನಗಲ್ ಶ್ರೀಗಳು

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ತಿಕೋಟಾ: ಸುಂದ‌ರ ಸಮಾಜ ನಿರ್ಮಾಣ ಮಾಡಲು ಸಮಾಜದ ಒಳಿತಿಗಾಗಿ ತಮ್ಮ ಜೀವನವನ್ನು ಮುಡುಪಾಗಿಟ್ಟು ಸಮಾಜಕ್ಕಾಗಿ ಬದುಕಿದವರು ಹಾನಗಲ್ ಕುಮಾರ ಶಿವಯೋಗಿಗಳು ಎಂದು ಯರನಾಳದ ಹಿರೇಮಠ ಸಂಸ್ಥಾನದ ಶಿವಪ್ರಸಾದ ದೇವರು ಹೇಳಿದರು.
ತಾಲ್ಲೂಕಿನ ಕಳ್ಳಕವಟಗಿ ಗ್ರಾಮದ ಸಂಗಮನಾಥ ದೇವಾಲಯದ ಜಾತ್ರಾ ನಿನಿತ್ಯ ಶ್ರಾವಣ ಮಾಸದಲ್ಲಿ ನಡೆದ ಕುಮಾರ ಶಿವಯೋಗಿಗಳ ಪುರಾಣ ಮಂಗಲ ಕಾರ್ಯಕ್ರಮದಲ್ಲಿ ಅವರು ಹೇಳಿದರು.
ಯೋಗಿಯಾದರೇನು ಬೋಗಿಯಾದರೆನು ಮುಗಿದ ಮೇಲೆ ನಾವು ಭೂಮಿಯನ್ನು ತೊರೆಯಲೆಬೇಕು. ಸಾವು ಯಾರನ್ನು ಬಿಟ್ಟಿಲ್ಲ ಶಿವನೆಡೆಗೆ ಕರೆದುಕೊಂಡು ಹೋಗುತ್ತದೆ ಎಂದರು.
ಅದ್ದೂರಿ ಜಾತ್ರೆ: ಶ್ರಾವಣ ಮೊದಲ‌ ಸೋಮವಾರದಿಂದ ಮೂರನೇ ಸೋಮವಾರದವರೆಗೆ ಹಾನಗಲ್ ಕುಮಾರ ಶಿವಯೋಗಿಗಳ ಪುರಾಣವು ಯರನಾಳ ಹಿರೇಮಠ ಸಂಸ್ಥಾನದ ಶ್ರೀ ಶಿವಪ್ರಸಾದ ದೇವರು ಅವರಿಂದ ನಡೆಯಿತು. ಸಂಗಮನಾಥ ದೇವರ ಪಲ್ಲಕ್ಕಿ, ಮಾಳಿಂಗೇಶ್ವರ ದೇವರ ಪಲ್ಲಕ್ಕಿ, ನಂದಿಕೋಲ ಭವ್ಯ ಮೆರವಣಿಗೆ, ಗೊಂಬೆ ಕುಣಿತ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಾಗಿತು. ಜಾತ್ರೆಗೆ ಆಗಮಿಸಿದ ಭಕ್ತರಿಗೆ ಅನ್ನಪ್ರಸಾದ ವಿತರಣೆಯಾಯಿತು. ಮಹಾರಾಷ್ಟ್ರ ಕರ್ನಾಟಕ ಕುಸ್ತಿ ಪಟುಗಳಿಗೆ ಜಂಗಿ ಕುಸ್ತಿ ನಡೆಯಿತು. ರಾತ್ರಿ ಮಾನವಂತರ ಮನೆತನ‌ ನಾಟಕ ಪ್ರದರ್ಶನವಾಯಿತು.

ಸಂಗಮನಾಥ ದೇವಾಲಯದ ಆವರಣದಲ್ಲಿ ನಡೆದ ಪುರಾಣ ಪ್ರವಚನದಲ್ಲಿ ಹಾನಗಲ್ ಕುಮಾರ ಶಿವಯೋಗಿಗಳ ಜನನ, ತೊಟ್ಟಿಲು ಕಾರ್ಯಕ್ರಮ , ಸುಮಂಗಲೆಯರಿಗೆ ಉಡಿ ತುಂಬುವ ಕಾರ್ಯಕ್ರಮ, ಸಮಾಜದಲ್ಲಿ ಅಜ್ಞಾನ ಎಂಬ ಕತ್ತಲೆಯಿಂದ ಸುಜ್ಞಾನ ಎಂಬ ಬೆಳಕಿನೆಡಗೆ ಸಾಗಲು ಸಾವಿರಾರು ಭಕ್ತರಿಂದ ಮೇಣದ ಬತ್ತಿಯ ಬೆಳಕು ಬೆಳಗುವ ಮೂಲಕ ಪುರಾಣವನ್ನು ಮಂಗಳಗೊಳಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸಂತ್ರಸ್ತರ ಸಮಸ್ಯೆಗಳನ್ನು ಪರಿಹರಿಸಲು ರವಿ ಗೊಳಸಂಗಿ ಆಗ್ರಹ

ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷ ಹ.ಮ.ಪೂಜಾರ ರಿಗೆ ಸನ್ಮಾನ

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 19, 2026

ವಿಕಲಚೇತನರ ಪಿಂಚಣಿ ಮರುಚಾಲನೆಗೆ ಆಗ್ರಹ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಂತ್ರಸ್ತರ ಸಮಸ್ಯೆಗಳನ್ನು ಪರಿಹರಿಸಲು ರವಿ ಗೊಳಸಂಗಿ ಆಗ್ರಹ
    In (ರಾಜ್ಯ ) ಜಿಲ್ಲೆ
  • ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷ ಹ.ಮ.ಪೂಜಾರ ರಿಗೆ ಸನ್ಮಾನ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 19, 2026
    In ದಿನಪತ್ರಿಕೆ
  • ವಿಕಲಚೇತನರ ಪಿಂಚಣಿ ಮರುಚಾಲನೆಗೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಕಾನಿಪ ಸಂಘದ ಜಿಲ್ಲಾ ಪ್ರಶಸ್ತಿಗೆ ದೇವರಮನಿ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಕೃಷಿ ಚಟುವಟಿಕೆಗಳಿಗೆ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯ
    In (ರಾಜ್ಯ ) ಜಿಲ್ಲೆ
  • ಮಳೆಗಾಗಿ ಗುರ್ಜಿ ಪೂಜೆ ಮೊರೆ ಹೋದ ಮಹಿಳೆಯರು
    In (ರಾಜ್ಯ ) ಜಿಲ್ಲೆ
  • ವಿವಿಧ ಕ್ರೀಡಾ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಬಂಥನಾಳ ಮಠದ ಉತ್ತರಾಧಿಕಾರಿ ಆಯ್ಕೆ ಪಾರದರ್ಶಕವಾಗಿದೆ :ಮುಳಜಿ
    In (ರಾಜ್ಯ ) ಜಿಲ್ಲೆ
  • ಶೇ.೭೭.೬೮ ರಷ್ಟು ಮತದಾರರ ಮ್ಯಾಪಿಂಗ್ ಪೂರ್ಣ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.