Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಂತ್ರಸ್ತರ ಸಮಸ್ಯೆಗಳನ್ನು ಪರಿಹರಿಸಲು ರವಿ ಗೊಳಸಂಗಿ ಆಗ್ರಹ

ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷ ಹ.ಮ.ಪೂಜಾರ ರಿಗೆ ಸನ್ಮಾನ

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 19, 2026

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮುದ್ದೇಬಿಹಾಳ ಅಂಬೇಡ್ಕರ್ ವೃತ್ತದ ಬಳಿ ಬೀದಿ ನಾಯಿಗಳ ಹಾವಳಿ
(ರಾಜ್ಯ ) ಜಿಲ್ಲೆ

ಮುದ್ದೇಬಿಹಾಳ ಅಂಬೇಡ್ಕರ್ ವೃತ್ತದ ಬಳಿ ಬೀದಿ ನಾಯಿಗಳ ಹಾವಳಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಮುದ್ದೇಬಿಹಾಳ: ಪಟ್ಟಣದ ಅಂಬೇಡ್ಕರ್ ವೃತ್ತದ ಬಳಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು ಇಲ್ಲಿ ಅಲೆದಾಡುವ ಸಾರ್ವಜನಿಕರಿಗೆ ಸಾಕಷ್ಟು ತೊಂದರೆ ನೀಡುತ್ತಿವೆ. ಕೂಡಲೇ ಈ ಬೀದಿ ನಾಯಿಗಳ ಹಾವಳಿಯನ್ನು ಪುರಸಭೆಯವರು ತಡೆಗಟ್ಟಬೇಕು ಎಂದು ಕಸಾಪ ಅಧ್ಯಕ್ಷ ಕಾಮರಾಜ ಬಿರಾದಾರ ಸೇರಿದಂತೆ ಹಲವರು ಒತ್ತಾಯಿಸಿದ್ದಾರೆ.
ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಳೆದ ಕೆಲವು ದಿನಗಳಿಂದ ಹಲವು ಬೀದಿನಾಯಿಗಳಿಂದ ಸಾರ್ವಜನಿಕರಿಗೆ ಸಾಕಷ್ಟು ತೊಂದರೆ ಆಗುತ್ತಿದೆ. ರಸ್ತೆಯಲ್ಲಿ ಎಲ್ಲಂದರಲ್ಲಿ ಅಲೆದಾಡಿ ವಾಹನ ಸವಾರರಿಗೆ ತೊಂದರೆ ನೀಡುತ್ತಿವೆ. ಕೆಲ ಪಾದಾಚಾರಿಗಳಿಗೆ ಕಚ್ಚಿ ಗಾಯ ಪಡಿಸಿದ ಉದಾಹರಣೆ ಕೂಡ ಇವೆ. ಕಾರಣ ಕೂಡಲೇ ಪುರಸಭೆಯವರು ಸೂಕ್ತ ಕ್ರಮ ಕೈಗೊಳ್ಳುವಂತೆ ತಿಳಿಸಿದರು.
ಮುಖಂಡ ಹುಸೇನ ಮಲ್ಲಾ ಮಾತನಾಡಿ ಚಿಕ್ಕ ಮಕ್ಕಳು, ವಿದ್ಯಾರ್ಥಿಗಳು, ವೃದ್ಧರು ಹೀಗೆ ಹಲವು ಜನರಿಗೆ ಈಗಾಗಲೇ ಬೀದಿ ನಾಯಿಗಳು ಕಚ್ಚಿ ಗಾಯಪಡಿಸಿವೆ. ಪಟ್ಟಣದ ಅಂಬೇಡ್ಕರ ವೃತ್ತ ಪ್ರಮುಖ ಮೂರು ರಸ್ತೆಗಳು ಕೂಡುವ ವೃತ್ತವಾಗಿದ್ದರಿಂದ ದಿನಂಪ್ರತಿ ಬಹಳ ವಾಹನಗಳು ಓಡಾಡುತ್ತವೆ. ಈ ನಾಯಿಗಳು ವಾಹನದ ಮಧ್ಯೆ ಬಂದು ಹಲವು ದ್ವಿಚಕ್ರ ವಾಹನ ಸವಾರರೂ ಬಿದ್ದು ಗಾಯ ಮಾಡಿಕೊಂಡಿದ್ದಾರೆ. ಈ ಭಾಗದಲ್ಲಿನ ಅಂಗಡಿಕಾರರಿಗೂ ಈ ನಾಯಿಗಳು ಸಾಕಷ್ಟು ತೊಂದರೆ ನೀಡುತ್ತಿದ್ದು ಪುರಸಭೆಯವರು ಕೂಡಲೇ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದರು.
ಈ ವೇಳೆ ವೃತ್ತದ ಸಮೀಪದ ಹೊಟೇಲ ಮಾಲೀಕ ಸದಾಶಿವ ಮಠ, ಗ್ಯಾರೇಜ ಮಾಲೀಕ ರವಿ ಅಮರಣ್ಣವರ, ಪ್ರಮುಖರಾದ ಸಂಗಣ್ಣ ಮೇಲಿನಮನಿ ಸೇರಿದಂತೆ ಮತ್ತೀತರರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸಂತ್ರಸ್ತರ ಸಮಸ್ಯೆಗಳನ್ನು ಪರಿಹರಿಸಲು ರವಿ ಗೊಳಸಂಗಿ ಆಗ್ರಹ

ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷ ಹ.ಮ.ಪೂಜಾರ ರಿಗೆ ಸನ್ಮಾನ

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 19, 2026

ವಿಕಲಚೇತನರ ಪಿಂಚಣಿ ಮರುಚಾಲನೆಗೆ ಆಗ್ರಹ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಂತ್ರಸ್ತರ ಸಮಸ್ಯೆಗಳನ್ನು ಪರಿಹರಿಸಲು ರವಿ ಗೊಳಸಂಗಿ ಆಗ್ರಹ
    In (ರಾಜ್ಯ ) ಜಿಲ್ಲೆ
  • ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷ ಹ.ಮ.ಪೂಜಾರ ರಿಗೆ ಸನ್ಮಾನ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 19, 2026
    In ದಿನಪತ್ರಿಕೆ
  • ವಿಕಲಚೇತನರ ಪಿಂಚಣಿ ಮರುಚಾಲನೆಗೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಕಾನಿಪ ಸಂಘದ ಜಿಲ್ಲಾ ಪ್ರಶಸ್ತಿಗೆ ದೇವರಮನಿ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಕೃಷಿ ಚಟುವಟಿಕೆಗಳಿಗೆ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯ
    In (ರಾಜ್ಯ ) ಜಿಲ್ಲೆ
  • ಮಳೆಗಾಗಿ ಗುರ್ಜಿ ಪೂಜೆ ಮೊರೆ ಹೋದ ಮಹಿಳೆಯರು
    In (ರಾಜ್ಯ ) ಜಿಲ್ಲೆ
  • ವಿವಿಧ ಕ್ರೀಡಾ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಬಂಥನಾಳ ಮಠದ ಉತ್ತರಾಧಿಕಾರಿ ಆಯ್ಕೆ ಪಾರದರ್ಶಕವಾಗಿದೆ :ಮುಳಜಿ
    In (ರಾಜ್ಯ ) ಜಿಲ್ಲೆ
  • ಶೇ.೭೭.೬೮ ರಷ್ಟು ಮತದಾರರ ಮ್ಯಾಪಿಂಗ್ ಪೂರ್ಣ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.