Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಂತ್ರಸ್ತರ ಸಮಸ್ಯೆಗಳನ್ನು ಪರಿಹರಿಸಲು ರವಿ ಗೊಳಸಂಗಿ ಆಗ್ರಹ

ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷ ಹ.ಮ.ಪೂಜಾರ ರಿಗೆ ಸನ್ಮಾನ

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 19, 2026

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಶಿಕ್ಷಣ ಸಂಸ್ಥೆಗಳು ಗುಣಮಟ್ಟದ ಶಿಕ್ಷಣ ನೀಡಲಿ :ಮುನ್ನೂರ
(ರಾಜ್ಯ ) ಜಿಲ್ಲೆ

ಶಿಕ್ಷಣ ಸಂಸ್ಥೆಗಳು ಗುಣಮಟ್ಟದ ಶಿಕ್ಷಣ ನೀಡಲಿ :ಮುನ್ನೂರ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಅಫಜಲಪುರ: ಇತ್ತಿಚಿಗೆ ಮೊಬೈಲ್ ಬಳಕೆ ಹೆಚ್ಚಾಗಿ ಅದೇ ಗೀಳಾಗುತ್ತಿದೆ. ವಿದ್ಯಾರ್ಥಿಗಳು ಮೊಬೈಲ್ ವ್ಯಸನ ತಲೆಗೆರಿಸಿಕೊಂಡು ಮೊಬೈಲ್ ನೋಡುವುದಕ್ಕಾಗಿ ತಲೆ ತಗ್ಗಿಸಬೇಡಿ, ಪುಸ್ತಕಗಳನ್ನು ಓದುವುದಕ್ಕಾಗಿ ತಲೆ ತಗ್ಗಿಸಿ ನಾಳೆ ಅದು ನಿಮ್ಮ ತಲೆ ಎತ್ತಿ ನಿಲ್ಲುವಂತೆ ಮಾಡುತ್ತದೆ ಎಂದು ಸಾಹಿತಿ, ಪತ್ರಕರ್ತ ಮಹಿಪಾಲ್‌ರೆಡ್ಡಿ ಮುನ್ನೂರ ಹೇಳಿದರು.
ಅವರು ಪಟ್ಟಣದ ಡಾ. ಎಪಿಜೆ ಅಬ್ದುಲ್ ಕಲಾಂ ಕಲಾ ಮತ್ತು ವಾಣಿಜ್ಯ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ೨೦೨೪-೨೫ನೇ ಸಾಲಿನ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ ಹಾಗೂ ಕಲಾಂ ರತ್ನ ಪ್ರಶಸ್ತಿ ಪ್ರಧಾನ ಸಮಾರಂಭ ಉದ್ಘಾಟಿಸಿ ಮಾತನಾಡುತ್ತಾ, ಕಾಲ ಬದಲಾಗಿದೆ, ಹೀಗಾಗಿ ಓದಿನತ್ತ ಹೆಚ್ಚು ಗಮನ ಸಮಯ ಪ್ರಜ್ಞೆಯಿಂದ ಇಟ್ಟುಕೊಂಡು ಓದಿ, ಸುಮ್ಮನೆ ಟೈಂ ಪಾಸ್‌ಗಾಗಿ ಓದುವುದು ಬೇಡ. ಎಂದು ಸಲಹೆ ನೀಡಿದ ಅವರು ಶಿಕ್ಷಣ ಸಂಸ್ಥೆಗಳು ಗುಣಮಟ್ಟದ ಶಿಕ್ಷಣ ನೀಡುವ ಕೆಲಸ ಮಾಡಬೇಕು. ಈ ನಿಟ್ಟಿನಲ್ಲಿ ಎಪಿಜೆ ಅಬ್ದುಲ್ ಕಲಾಂ ಕಾಲೇಜನ್ನು ಕಟ್ಟಿ ಬೆಳೆಸುತ್ತಿರುವ ಶಿವಾನಂದ ಚಿಂಚೋಳಿ ಅವರ ಶ್ರಮ ಶ್ಲಾಘನೀಯವಾದುದ್ದು ಎಂದರು.
ವಿಶ್ವರಾಧ್ಯ ಶ್ರೀ ಮಳೇಂದ್ರ ಶಿವಾಚಾರ್ಯರು ಸಾನಿಧ್ಯ ವಹಿಸಿ ಮಾತನಾಡುತ್ತಾ, ಗುರಿ ಇಲ್ಲದ ಜೀವನ ಗರಿ ಇಲ್ಲದ ಹಕ್ಕಿ ಇದ್ದಂತ್ಳೆ ಎಂದು ಸಲಹೆ ನೀಡಿದರಲ್ಲದೆ ಶಿಕ್ಷಣ ಸಂಸ್ಥೆಗೆ ತಮ್ಮ ವೈಯಕ್ತಿಕವಾಗಿ ೫೧ ಸಾವಿರ ರೂಪಾಯಿ ದೇಣಿಗೆ ನೀಡಿದರು.
ವೈಭವಲಕ್ಷ್ಮೀ ಗುರುಲಿಂಗಯ್ಯ ಸಾಲಿಮಠ ಮಾತನಾಡಿ, ಇತ್ತಿಚಿಗೆ ಪರೀಕ್ಷೆಗಳಲ್ಲಿ ವೆಬ್ ಕಾಸ್ಟಿಂಗ್ ಬಂದು ಬಹಳ ಅನುಕೂಲವಾಗಿದೆ ವಿದ್ಯಾರ್ಥಿಗಳು ಕ್ರೀಯಾಶಿಲರಾಗಲು ಈ ಪದ್ದತಿ ಮುಂದುವರೆಯಬೇಕು ಎಂದರು.
ಪತ್ರಕರ್ತರ ಸಂಘದ ತಾಲೂಕು ಅಧ್ಯಕ್ಷ ಮಲ್ಲಿಕಾರ್ಜುನ ಹಿರೇಮಠ ಮಾತನಾಡಿ, ತಂತ್ರಜ್ಞಾನ ಮತ್ತು ಸ್ಪರ್ಧಾತ್ಮಕವಾಗಿರುವ ಈ ಯುಗದಲ್ಲಿ ಯಾರು ನೀವಿರುವ ಬಳಿ ಬಂದು ಸೌಕರ್ಯಗಳನ್ನು ತಂದು ಕೊಡುವುದಿಲ್ಲ. ಹೀಗಾಗಿ ನೀವು ನಿಮ್ಮ ಗುರಿ ಸಾಧನೆಗಾಗಿ ನಿತ್ಯ ಶ್ರಮ ವಹಿಸಲೇಬೇಕು. ನಿಮ್ಮ ಹೆತ್ತವರು ನಿಮ್ಮ ಬಗ್ಗೆ ಸಾಕಷ್ಟು ಕನಸುಗಳನ್ನು ಕಂಡಿದ್ದಾರೆ, ಅವುಗಳ ಸಾಕಾರದ ಜೊತೆಗೆ ನಿಮ್ಮ ಬದುಕು ರೂಪಿಸಿಕೊಳ್ಳುವುದಕ್ಕಾಗಿ ಪ್ರತಿಕ್ಷಣ ನೀವು ಹೋರಾಟ ಮಾಡಬೇಕು ಎಂದು ಕರೆ ನೀಡಿದರು.
ಮಹಾಂತೇಶ ಪಾಟೀಲ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಂಸ್ಥೆಯ ಅಧ್ಯಕ್ಷ ಶಿವಾನಂದ ಚಿಂಚೋಳಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವಸತಿ ನಿಲಯ ಪಾಲಕಿ ಗೀತಾ ಬಾಸುತ್ಕರ್ ಮಾತನಾಡಿದರು.
ಈ ಸಂದರ್ಭದಲ್ಲಿ ಚಂದ್ರಕಾಂತ ನಾವಿ, ಬಿ.ಡಿ ಅಂಜುಟಗಿ, ಬಿ.ಎಸ್ ಬಿರಾದಾರ, ಶಿವುಕುಮಾರ ಬಮ್ಮನಳ್ಳಿ, ಚಂದ್ರಶಾ ಸುತಗುಡಿ, ಕಾಶಿನಾಥ ತಳಕೇರಿ, ನಿಂಗಣ್ಣ ಕೂಡಲಗಿ, ಅಂಬಣ್ಣ ಬೇಡರ, ಕಸ್ತೂರಿ ತರಸೆ, ಶರಣಗೌಡ, ಶಿವಕುಮಾರ ಬಮನಳ್ಳಿ, ಸುಷ್ಮೀತಾ, ವಿಜಯಲಕ್ಷ್ಮೀ, ಸುಚಿತ್ರ ಮುಗಳಿ, ವೈಭವಲಕ್ಷ ಡಾಂಗೆ ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸಂತ್ರಸ್ತರ ಸಮಸ್ಯೆಗಳನ್ನು ಪರಿಹರಿಸಲು ರವಿ ಗೊಳಸಂಗಿ ಆಗ್ರಹ

ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷ ಹ.ಮ.ಪೂಜಾರ ರಿಗೆ ಸನ್ಮಾನ

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 19, 2026

ವಿಕಲಚೇತನರ ಪಿಂಚಣಿ ಮರುಚಾಲನೆಗೆ ಆಗ್ರಹ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಂತ್ರಸ್ತರ ಸಮಸ್ಯೆಗಳನ್ನು ಪರಿಹರಿಸಲು ರವಿ ಗೊಳಸಂಗಿ ಆಗ್ರಹ
    In (ರಾಜ್ಯ ) ಜಿಲ್ಲೆ
  • ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷ ಹ.ಮ.ಪೂಜಾರ ರಿಗೆ ಸನ್ಮಾನ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 19, 2026
    In ದಿನಪತ್ರಿಕೆ
  • ವಿಕಲಚೇತನರ ಪಿಂಚಣಿ ಮರುಚಾಲನೆಗೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಕಾನಿಪ ಸಂಘದ ಜಿಲ್ಲಾ ಪ್ರಶಸ್ತಿಗೆ ದೇವರಮನಿ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಕೃಷಿ ಚಟುವಟಿಕೆಗಳಿಗೆ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯ
    In (ರಾಜ್ಯ ) ಜಿಲ್ಲೆ
  • ಮಳೆಗಾಗಿ ಗುರ್ಜಿ ಪೂಜೆ ಮೊರೆ ಹೋದ ಮಹಿಳೆಯರು
    In (ರಾಜ್ಯ ) ಜಿಲ್ಲೆ
  • ವಿವಿಧ ಕ್ರೀಡಾ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಬಂಥನಾಳ ಮಠದ ಉತ್ತರಾಧಿಕಾರಿ ಆಯ್ಕೆ ಪಾರದರ್ಶಕವಾಗಿದೆ :ಮುಳಜಿ
    In (ರಾಜ್ಯ ) ಜಿಲ್ಲೆ
  • ಶೇ.೭೭.೬೮ ರಷ್ಟು ಮತದಾರರ ಮ್ಯಾಪಿಂಗ್ ಪೂರ್ಣ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.