Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ನಾಗರದಿನ್ನಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ
(ರಾಜ್ಯ ) ಜಿಲ್ಲೆ

ನಾಗರದಿನ್ನಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕೊಲ್ಹಾರ: ತಾಲೂಕಿನ ನಾಗರದಿನ್ನಿ ಗ್ರಾಮದ ಜಮೀನೊಂದರಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು ಗ್ರಾಮಸ್ಥರಲ್ಲಿ ಆತಂಕವನ್ನುಟ್ಟು ಮಾಡಿದೆ.
ರವಿವಾರ ಸಾಯಂಕಾಲ ಗ್ರಾಮದ ರೈತ ಸುರೇಶ ಕುಬಕಡ್ಡಿ ತಮ್ಮ ಜಮೀನಿನಿಂದ ನಾಗರದಿನ್ನಿ ಗ್ರಾಮದಕಡೆಗೆ ಬರುವಾಗ ಮಹಾದೇವ ಕೋಲ್ಕಾರ ಎಂಬ ರೈತರ ಜಮೀನಿನ ಬೇಲಿಯನ್ನು ಚಿರತೆಯು ಹಾರಿ ಗೋವಿನ ಜೋಳದ ಬೇಳೆಯಲ್ಲಿ ಹೋಗುವದನ್ನು ನೋಡಿದ್ದಾರೆ. ಗಾಬರಿಗೊಂಡ ಅವರು ಗ್ರಾಮಕ್ಕೆ ಆಗಮಿಸಿ ಗ್ರಾಮದ ಜನರಿಗೆ ಚಿರತೆ ಇರುವುದನ್ನು ತಿಳಿಸಿದ್ದಾರೆ. ಯುವಕರು ತಕ್ಷಣ ಅರಣ್ಯ ಇಲಾಖೆಗೆ ಹಾಗೂ ತಹಶೀಲ್ದಾರ ಎಸ್.ಎಸ್. ನಾಯಕಲಮಠ ಅವರಿಗೆ ಮಾಹಿತಿ ನೀಡಿದ್ದಾರೆ. ಅರಣ್ಯ ಇಲಾಖೆಯ ಬಸವನಗೌಡ ಬಿರಾದಾರ, ಬಿ.ಎಸ್.ಕೊಣ್ಣೂರ ಹಾಗೂ ಸಿಬ್ಬಂದಿ ಗ್ರಾಮಸ್ಥರೊಂದಿಗೆ ರಾತ್ರಿ ಭೇಟಿ ನೀಡಿ ಪರೀಶೀಲನೆ ನಡೆಸಿದ ಅರಣ್ಯ ಸಿಬ್ಬಂದಿ ಹೆಜ್ಜೆ ಗುರುತಿನ ಚಿತ್ರಗಳನ್ನು ತೆಗೆದುಕೊಂಡ ಹೋಗಿದ್ದಾರೆ.
ಬೆಳಗ್ಗೆ ತಹಶೀಲ್ದಾರ ಎಸ್.ಎಸ್. ನಾಯಕಲಮಠ ಹಾಗೂ ಪಿಎಸ್ಐ ಎಂ.ಬಿ. ಬಿರಾದಾರ ಅವರು ಭೇಟಿ ನೀಡಿ ಗ್ರಾಮಸ್ಥರೊಂದಿಗೆ ಚರ್ಚಿಸಿ, ಚಿರತೆ ಇರುವುದು ಇನ್ನೂ ದೃಢಪಟ್ಟಿಲ್ಲ ಆದರೂ ಸುತ್ತಮುತ್ತಲಿನ ಗ್ರಾಮಸ್ಥರು ಜಾಗೃತಿಯಿಂದ ಇರಲು ತಿಳಿಸಿದರು. ಹೆಜ್ಜೆ ಗುರುತಿನ ಪರಿಶೀಲನೆಯಿಂದ ಚಿರತೆ ಅಥವಾ ಕತ್ತೆಕಿರುಬು ಎಂಬುದು ಗೊತ್ತಾಗುವುದು. ಆದ್ದರಿಂದ ಭಯಪಡದೆ ಎಚ್ಚರಿಕೆಯಿಂದ ಇರಲು ತಿಳಿಸಿದರು.

” ಚಿರತೆಯ ಪ್ರತ್ಯಕ್ಷವಾಗಿದ್ದು ಗ್ರಾಮಸ್ಥರಲ್ಲಿ ಆತಂಕ ಉಂಟು ಮಾಡಿದ್ದು ಆದಷ್ಟು ಬೇಗನೆ ಸಂಬಂಧಿಸಿದ ಇಲಾಖೆಯವರು ಡ್ರೋನ್ ಕ್ಯಾಮೆರಾ ಹಾಗೂ ಅತ್ಯಾಧುನಿಕ ತಂತ್ರಜ್ಞಾನಗಳನ್ನು ಬಳಸಿಕೊಂಡು ಚಿರತೆಯೋ ಅಥವಾ ಕತ್ತೆ ಕಿರುಬೊ ಎಂಬುದನ್ನು ದೃಢಪಡಿಸಿ ಜನರ ಆತಂಕವನ್ನು ದೂರ ಮಾಡಬೇಕು.”

– ಪ್ರದೀಪ ಪಾಟೀಲ, ಗ್ರಾಪಂ ಸದಸ್ಯರು

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.