Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಿಶ್ವ ಛಾಯಾಗ್ರಹಣ ದಿನಾಚರಣೆ, ಸನ್ಮಾನ, ಪ್ರತಿಭಾ ಪುರಸ್ಕಾರ ಇಂದು
(ರಾಜ್ಯ ) ಜಿಲ್ಲೆ

ವಿಶ್ವ ಛಾಯಾಗ್ರಹಣ ದಿನಾಚರಣೆ, ಸನ್ಮಾನ, ಪ್ರತಿಭಾ ಪುರಸ್ಕಾರ ಇಂದು

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಜಿಲ್ಲಾ ನೂತನ ಛಾಯಾಗ್ರಾಹಕರ ಸಂಘ ವಿಜಯಪುರ ಹಾಗೂ ಕರ್ನಾಟಕ ಛಾಯಾಚಿತ್ರಗ್ರಾಹಕರ ಸಂಘ ಬೆಂಗಳೂರು ಇವರ ಸಹಯೋಗದಲ್ಲಿ “ವಿಶ್ವ ಛಾಯಾಗ್ರಹಣ ದಿನಾಚರಣೆಯ” ಅಂಗವಾಗಿ ಛಾಯಾಗ್ರಹಣ ಕ್ಷೇತ್ರದ ಹಿರಿಯರಿಗೆ ಸನ್ಮಾನ, ಪ್ರತಿಭಾ ಪುರಸ್ಕಾರ ಮತ್ತು ಛಾಯಾಚಿತ್ರಗಳ ಪ್ರದರ್ಶನವನ್ನು ಆ.೨೧ ರಂದು ಬೆಳಿಗ್ಗೆ ೧೧-೦೦ಗಂಟೆಗೆ “ಸರಕಾರಿ ಆರ್ಟ್ ಗ್ಯಾಲರಿ” ಪ್ರವಾಸೋದ್ಯಮ ಇಲಾಖೆ, ಹಳೆ ಐ.ಬಿ ಸ್ಟೇಶನ್ ರಸ್ತೆ, ವಿಜಯಪುರ ಇಲ್ಲಿ ಏರ್ಪಡಿಸಲಾಗಿದೆ.
ಉದ್ಘಾಟಕರಾಗಿ ಧಾರವಾಡದ ಕರ್ನಾಟಕ ಬಾಲವಿಕಾಸ ಅಕಾಡೆಮಿಯ ಅಧ್ಯಕ್ಷರಾದ ಸಂಗಮೇಶ ಬಬಲೇಶ್ವರ ಆಗಮಿಸಲಿದ್ದಾರೆ,
ಮುಖ್ಯ ಅತಿಥಿಗಳಾಗಿ ಬಿ.ಎಲ್.ಡಿ.ಇ ವಿಶ್ವವಿದ್ಯಾಲಯ, ಸಹಾಯಕ ಪ್ರಾಧ್ಯಾಪಕರಾದ ಶಸ್ತ್ರ ಚಿಕಿತ್ಸಾ ವಿಭಾಗದ ಡಾ. ದೀಪಕ್ ಆರ್. ಚವ್ಹಾಣ. ಕರ್ನಾಟಕ ಛಾಯಾಚಿತ್ರಗ್ರಾಹಕರ ಸಂಘದ ನಿರ್ದೇಶಕರಾದ ನಾಗರಾಜ ಟಿ. ಸಿ. ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನಿಕಟಪೂರ್ವ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಗದೀಶ ಬೋಳಸೂರ ಇವರು ಆಗಮಿಸಲಿದ್ದಾರೆ. ಅತಿಥಿಗಳು ಜಂಗಲಿಬಾಷಾ ಮುಜಾವರ ಅಧ್ಯಕ್ಷರು, ಬಬಲೇಶ್ವರ ತಾಲೂಕು ಛಾಯಾಗ್ರಾಹಕರ ಸಂಘ ಸಂಗಯ್ಯ ಮಠಪತಿ ಅಧ್ಯಕ್ಷರು, ಕೋಲ್ಟಾರ್ ತಾಲೂಕು ಛಾಯಾಗ್ರಾಹಕರ ಸಂಘ ಸಿದ್ದು ಕುದುರೆ ಅಧ್ಯಕ್ಷರು, ಇಂಡಿ ತಾಲೂಕು ಛಾಯಾಗ್ರಾಹಕರ ಸಂಘ ಶಿವರುದ್ರಯ್ಯ ಹಿರೇಮಠ ಅಧ್ಯಕ್ಷರು, ಬಸವನ ಬಾಗೇವಾಡಿ ತಾಲೂಕು ಛಾಯಾಗ್ರಾಹಕರ ಸಂಘ ಪರಶುರಾಮ ಗುಳ್ಳೂರ ಅಧ್ಯಕ್ಷರು, ಸಿಂದಗಿ ತಾಲೂಕು ಛಾಯಾಗ್ರಾಹಕರ ಸಂಘ ರಾಜಣ್ಣ ಸಂಡೂರ ಅಧ್ಯಕ್ಷರು, ತಾಳಿಕೋಟಿ ತಾಲೂಕು ಛಾಯಾಗ್ರಾಹಕರ ಸಂಘ ಮಡಿವಾಳಪ್ಪಾ ಪಾಟೀಲ ಹಿರಿಯ ಛಾಯಾಗ್ರಾಹಕರು, ತಿಕೋಟಾ ಇವರು ಆಗಮಿಸಲಿದ್ದಾರೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿಜಯಪುರ ಜಿಲ್ಲಾ ನೂತನ ಛಾಯಾಗ್ರಾಹಕರ ಸಂಘದ ಅಧ್ಯಕ್ಷರಾದ ರಮೇಶ ಚವ್ಹಾಣ ವಹಿಸಿಕೊಳ್ಳುತಿದ್ದಾರೆ.
ಸಾಧಕರಾದ ರವೀಂದ್ರ ಪೂಜಾರಿ, ವಿಜಯಪುರ. ಶ್ರೀ ಮಹೇಶ ಬಾಗಿ, ವಿಜಯಪುರ ಚಂದ್ರಕಾಂತ (ಪುಟ್ಟು) ಸಂಗಮ, ಸಿಂದಗಿ. ವಿವೇಕಾನಂದ ಅಕ್ಕಿ. ವಿಜಯಪುರ ಮಹಮ್ಮದ್ ಇಸಾಕ್. ಲಾಳಸಂಗಿ, ಇಂಡಿ ಹಾಗೂ ಪ್ರಭಾಕರ ನೆಲವಡೆ ಆಲಮೇಲ ಇವರು ಗೌರವ ಸನ್ಮಾನಕ್ಕೆ ಭಾಜನರಾಗಲಿದ್ದಾರೆ ಎಂದು ಸಂಘದ ಕಾರ್ಯದರ್ಶಿ ಸತೀಶಕುಮಾರ ಕಲಾಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.