ಸಿಂದಗಿ: ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ ಅವರ ಅನುಮೋದನೆಯಂತೆ ಸಿಂದಗಿಯ ಶರಣಮ್ಮ ನಾಯಕ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಬೀದಿ ಬದಿ ವ್ಯಾಪಾರಿಗಳ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಬೀದಿ ಬದಿ ವ್ಯಾಪಾರಿಗಳ ವಿಭಾಗದ ರಾಜ್ಯಾಧ್ಯಕ್ಷ ಡಾ.ಸಿ.ಇ ರಂಗಸ್ವಾಮಿ ಆದೇಶಿಸಿದ್ದಾರೆ.
Subscribe to Updates
Get the latest creative news from FooBar about art, design and business.
ಕಾಂಗ್ರೆಸ್ ಬೀದಿಬದಿ ವ್ಯಾಪಾರಿ ವಿಭಾಗದ ರಾಜ್ಯ ಪ್ರ.ಕಾರ್ಯದರ್ಶಿಯಾಗಿ ಶರಣಮ್ಮ
Related Posts
Add A Comment