Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜ್ಞಾನ ಭಾರತಿ ವಿದ್ಯಾಮಂದಿರದಲ್ಲಿ ರಕ್ಷಾ ಬಂಧನ ಆಚರಣೆ
(ರಾಜ್ಯ ) ಜಿಲ್ಲೆ

ಜ್ಞಾನ ಭಾರತಿ ವಿದ್ಯಾಮಂದಿರದಲ್ಲಿ ರಕ್ಷಾ ಬಂಧನ ಆಚರಣೆ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಮುದ್ದೇಬಿಹಾಳ: ಭಾರತದ ಸಂಸ್ಕೃತಿಗೂ ಆಚರಿಸುವ ಹಬ್ಬಗಳಿಗೂ ಅವಿನಾಭಾವ ಸಂಬಂಧವಿದೆ ಎಂದು ಪ್ರೌಢ ಶಾಲಾ ಮುಖ್ಯೋಪಾಧ್ಯಾಯ ರಾಮಚಂದ್ರ ಹೆಗಡೆ ಹೇಳಿದರು.
ಪಟ್ಟಣದ ಜ್ಞಾನ ಭಾರತಿ ವಿದ್ಯಾ ಮಂದಿರದಲ್ಲಿ ಹಮ್ಮಿಕೊಳ್ಳಲಾಗಿದ್ದ ದಾರ್ಶನಿಕ ವಚನಕಾರ ನೂಲಿ ಚಂದಯ್ಯನ ಜಯಂತಿ ಮತ್ತು ರಕ್ಷಾ ಬಂಧನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಸಹೋದರತೆಯ ಪ್ರತೀಕವಾಗಿ ನಾವು ರಕ್ಷಾ ಬಂಧನವನ್ನು ಆಚರಿಸುತ್ತೇವೆ. ಅರ್ಥಪೂರ್ಣವಾಗಿ ರಕ್ಷಾ ಬಂಧನವನ್ನು ಆಚರಿಸಿ, ಅದರಂತೆ ಅನುಸರಿಸಿದಲ್ಲಿ ನಮ್ಮ ಸಂವಿಧಾನದ ಆಶಯದಲ್ಲಿ ಒಂದಾದ ಭ್ರಾತೃತ್ವ ಭಾವನೆ ವೃದ್ಧಿಯಾಗಿಸುವಲ್ಲಿ ಸಹಕಾರಿಯಾಗುತ್ತದೆ. ಇದರಿಂದ ದೇಶ ಶಾಂತಿ ಕಾಣಬಹುದಾಗಿದೆ. ಇವತ್ತಿನ ದಿನಗಳಲ್ಲಿ ನಾವು ಶತಶತಮಾನಗಳಿಂದ ನಮ್ಮ ಪೂರ್ವಜರು ಆಚರಿಸಿಕೊಂಡು ಬಂದಿರುವ ಹಬ್ಬಗಳ ಆಚರಣೆಯನ್ನು ಬಿಟ್ಟು ಪಾಶ್ಚಾತ್ಯ ಸಂಸ್ಕೃತಿಯ ಆಚರಣೆಗಳಾದ ಸ್ನೇಹಿತರ ದಿನ, ಪ್ರೇಮಿಗಳ ದಿನ, ನ್ಯೂ ಇಯರ್ ಇತ್ಯಾದಿ ಹಬ್ಬಗಳ ಆಚರಣೆಗೆ ಒಲವು ತೋರುತ್ತಿರುವುದು ವಿಪರ್ಯಾಸದ ಸಂಗತಿಯಾಗಿದೆ. ಅರ್ಥವೇ ಇಲ್ಲದಂತಿರುವ ಹಬ್ಬಗಳ ಆಚರಣೆಗಳಲ್ಲಿ ನಾವು ತೋರಿಸುವ ಆಸಕ್ತಿ ಸಹಜತೆಯಿಂದ ಹೊರಗುಳಿದು ಮನುಷ್ಯನ ಕಾಮನೆಗಳನ್ನು ವಿಕೃತಗೊಳಿಸುತ್ತದೆ. ಇದರಿಂದ ಮನುಷ್ಯನು ಸಮಾಜ ಘಾತಕ ಕೆಲಸಗಳನ್ನು ಮಾಡಲು ಮುಂದಾಗಿ ಮನೋವಿಕಾರಗಳಿಗೆ ಬಲಿಯಾಗುತ್ತಾನೆ. ಆದುದರಿಂದ ಸಹಜತೆಯ ಪ್ರತಿಕವಾಗಿರುವ ಹಬ್ಬಗಳನ್ನು ಅವುಗಳ ಮಹತ್ವದ ಹಿನ್ನೆಲೆಯಲ್ಲಿ ಆಚರಿಸುವಂತಾಗಬೇಕು ಎಂದರು.
ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಸರಸ್ವತಿ ಮಡಿವಾಳರ, ಶಿಕ್ಷಕ ಮಂಜುನಾಥ ಪಡದಾಳಿ, ಬಿ.ಟಿ.ಭಜಂತ್ರಿ ಮಾತನಾಡಿದರು. ಶಿಕ್ಷಕ ಸುಖದೇವ ಹಂಜಗಿ ರಕ್ಷಾ ಬಂಧನದ ಸಂದೇಶವನ್ನು ವಾಚಿಸಿದರು. ಈ ವೇಳೆ ಸಂಸ್ಥೆಯ ಕಾರ್ಯದರ್ಶಿ ಪ್ರಭು ಕಡಿ, ಶಿಕ್ಷಕರಾದ ರಂಜಿತಾ ಭಟ್ಟ, ಬಿ.ಆರ್.ಬೆಳ್ಳಿಕಟ್ಟಿ, ಕೀರ್ತಿ ತಳಗೇರಿ, ಕಿರಣ ಕಡಿ, ಅನ್ನಪೂರ್ಣ ಹೊಸಮನಿ, ಆರ್.ಜೆ.ಸಾಗರ, ಲೋಹಿತ ಜೈನಾಪೂರ, ಶಿವಶಂಕರಯ್ಯ ಹಿರೇಮಠ, ವರ್ಷಾ ಹುನಗುಂದ, ಭಾಗ್ಯಾ ಸಿದ್ದಾಪೂರ, ಇಂದು ನಾಯಕ, ತ್ರಿವೇಣಿ ಕುಲಕರ್ಣಿ ಸೇರಿದಂತೆ ಇತರರು ಹಾಜರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.