Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 08,2026

ಜನಪದ ಸಂಗಮ ತರಬೇತಿ: ಅರ್ಜಿ ಆಹ್ವಾನ

ಭೋವಿ ಸಮಾಜದ ಆರ್ಥಿಕ ಸಬಲೀಕರಣಕ್ಕೆ ಒತ್ತು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ನ್ಯಾಷನಲ್ ಇ-ಸ್ಕಾಲರ್‌ಶಿಪ್: ವಿಕಲಚೇತನರಿಂದ ಅರ್ಜಿ ಆಹ್ವಾನ
(ರಾಜ್ಯ ) ಜಿಲ್ಲೆ

ನ್ಯಾಷನಲ್ ಇ-ಸ್ಕಾಲರ್‌ಶಿಪ್: ವಿಕಲಚೇತನರಿಂದ ಅರ್ಜಿ ಆಹ್ವಾನ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ೨೦೨೪-೨೫ನೇ ಸಾಲಿನ ಕೇಂದ್ರ ಸರ್ಕಾರದ ನ್ಯಾಷನಲ್ ಇ-ಸ್ಕಾಲರ್‌ಶಿಪ್ ಯೋಜನೆಯಡಿ ವಿದ್ಯಾರ್ಥಿವೇತನಕ್ಕಾಗಿ ಅರ್ಹ ವಿಕಲಚೇತನ ವಿದ್ಯಾರ್ಥಿಗಳಿಂದ ಆನ್‌ಲೈನ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ದಿನಾಂಕ : ೩೧-೦೮-೨೦೨೪ ಹಾಗೂ ಮೆಟ್ರಿಕ್ ನಂತರದ ಹಾಗೂ ಉನ್ನತ ತರಗತಿ ವಿದ್ಯಾರ್ಥಿವೇತನಕ್ಕೆ ದಿನಾಂಕ : ೩೧-೧೦-೨೦೨೪ ಕೊನೆಯ ದಿನವಾಗಿದ್ದು, ಅರ್ಹ ವಿಕಲಚೇತನ ವಿದ್ಯಾರ್ಥಿಗಳು ಅರ್ಜಿಯನ್ನುhttps.scholarships.gov.in ವೆಬ್‌ಸೈಟ್ ನಲ್ಲಿ ಭರ್ತಿ ಮಾಡಿ ಸಲ್ಲಿಸಬೇಕು.
ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ತಾಲೂಕಾ ಪಂಚಾಯತ್ ಕಾರ್ಯಾಲಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿದ್ದೋದ್ದೇಶ ಪುನರ್ವಸತಿ ಕಾರ್ಯಕರ್ತರಾದ ವಿಜಯಪುರ ರವಿ ರಾಠೋಡ ಮೊ: ೯೦೦೩೫೫೫೩೩೭, ಇಂಡಿ ಪರಶುರಾಮ ಭೋಸಲೆ ಮೊ: ೯೯೭೨೪೪೧೪೬೪, ಸಿಂದಗಿ ಮುತ್ತುರಾಜ ಸಾತಿಹಾಳ ಮೊ: ೯೯೮೦೦೧೯೬೩೫, ಬಸವನಬಾಗೇವಾಡಿ ಎಸ್.ಡಿ.ಬಿರಾದಾರ ಮೊ: ೮೭೨೨೧೩೫೬೬೦ ಹಾಗೂ ಮುದ್ದೇಬಿಹಾಳ ಎಸ್.ಕೆ.ಘಾಟಿ ಮೊ: ೯೭೪೦೬೮೨೯೭೯ ಹಾಗೂ ಕಚೇರಿ ದೂರವಾಣಿ : ೦೮೩೫೨-೭೯೬೦೬೦ಗೆ ಸಂಪರ್ಕಿಸುವಂತೆ ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಶ್ರೀಮತಿ ಸವಿತಾ ಕಾಳೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 08,2026

ಜನಪದ ಸಂಗಮ ತರಬೇತಿ: ಅರ್ಜಿ ಆಹ್ವಾನ

ಭೋವಿ ಸಮಾಜದ ಆರ್ಥಿಕ ಸಬಲೀಕರಣಕ್ಕೆ ಒತ್ತು

ಶಿಕ್ಷಕರು ದೇಶದ ಭವಿಷ್ಯ ರೂಪಿಸುವ ಶಕ್ತಿ :ಆರ್.ಡಿ.ಕುಲಕರ್ಣಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 08,2026
    In ದಿನಪತ್ರಿಕೆ
  • ಜನಪದ ಸಂಗಮ ತರಬೇತಿ: ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಭೋವಿ ಸಮಾಜದ ಆರ್ಥಿಕ ಸಬಲೀಕರಣಕ್ಕೆ ಒತ್ತು
    In (ರಾಜ್ಯ ) ಜಿಲ್ಲೆ
  • ಶಿಕ್ಷಕರು ದೇಶದ ಭವಿಷ್ಯ ರೂಪಿಸುವ ಶಕ್ತಿ :ಆರ್.ಡಿ.ಕುಲಕರ್ಣಿ
    In (ರಾಜ್ಯ ) ಜಿಲ್ಲೆ
  • ಸಹಸ್ರಾರು ವಿದ್ಯಾರ್ಥಿಗಳ ಭವಿಷ್ಯ ರೂಪಿಸಿದ ಎಚ್.ಟಿ.ಕುಲಕರ್ಣಿ ಸರ್
    In (ರಾಜ್ಯ ) ಜಿಲ್ಲೆ
  • ಗೋಲಗೇರಿ ಗೊಲ್ಲಾಳೇಶ್ವರನಿಗೆ ವಿಶೇಷ ಪೂಜೆ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳದ ದಾನ-ಧರ್ಮದ ಪರಂಪರೆ ಸಮಾಜಕ್ಕೆ ಪ್ರೇರಣೆ
    In (ರಾಜ್ಯ ) ಜಿಲ್ಲೆ
  • ಗಣೇಶ ಹಬ್ಬದಲ್ಲಿ ಇಲಾಖೆ ನಿಯಮಾವಳಿ ಪಾಲಿಸಿ :ಪಿಎಸೈ
    In (ರಾಜ್ಯ ) ಜಿಲ್ಲೆ
  • ವಿದ್ಯೆ ನೀಡುವ ಪವಿತ್ರ ಕಾರ್ಯಗೈವ ಶಿಕ್ಷಕ ರಾಷ್ಟ್ರ ರಕ್ಷಕ
    In (ರಾಜ್ಯ ) ಜಿಲ್ಲೆ
  • ಅಕ್ರಮ ಸಾಗಿಸುತ್ತಿದ್ದ ೩೦ ಚೀಲ ಅಕ್ಕಿ ಜಪ್ತಿ!
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.