Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 19, 2026

ವಿಕಲಚೇತನರ ಪಿಂಚಣಿ ಮರುಚಾಲನೆಗೆ ಆಗ್ರಹ

ಕಾನಿಪ ಸಂಘದ ಜಿಲ್ಲಾ ಪ್ರಶಸ್ತಿಗೆ ದೇವರಮನಿ ಆಯ್ಕೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸರ್ವಜನಾಂಗದ ಒಳಿತಿಗಾಗಿ ಶ್ರಮಿಸಿದ ಬ್ರಹ್ಮಶ್ರೀ ನಾರಾಯಣಗುರು
(ರಾಜ್ಯ ) ಜಿಲ್ಲೆ

ಸರ್ವಜನಾಂಗದ ಒಳಿತಿಗಾಗಿ ಶ್ರಮಿಸಿದ ಬ್ರಹ್ಮಶ್ರೀ ನಾರಾಯಣಗುರು

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅಭಿಮತ

ವಿಜಯಪುರ: ಸರ್ವಜನಾಂಗದ ಒಳಿತಿಗಾಗಿ ಶ್ರಮಿಸಿದವರು ಬ್ರಹ್ಮಶ್ರೀ ನಾರಾಯಣಗುರು ಎಂದು ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವಿಜಯಪುರ ಇವರ ಸಹಯೋಗದಲ್ಲಿ ಮಂಗಳವಾರ ನಗರದ ಶ್ರೀ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಹಮ್ಮಿಕೊಂಡ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಸಮಾಜದಲ್ಲಿರುವ ಜಾತಿ ತಾರತಮ್ಯ, ಮೌಢ್ಯತೆ, ಸಾಮಾಜಿಕ ಪಿಡುಗುಗಳ ವಿರುದ್ಧ ಹೋರಾಟ ಮಾಡಿ ಸಾಮಾಜಿಕ ಸಮಾನತೆಗೆ ಅನೇಕ ಸುಧಾರಣೆಗಳನ್ನು ತಂದರು. ಸರ್ವರೂ ಸಮಾನ ಎಂದು ಪ್ರತಿಪಾದಿಸಿದ ಅವರ ಸಮಾಜ ಮುಖಿ ಸುಧಾರಣೆಗಳನ್ನು ತಂದರು ಎಂದು ಹೇಳಿದರು.
ಸಮಾಜದ ವ್ಯವಸ್ಥೆ ಬದಲಾವಣೆ ಮಾಡಲು ತಮ್ಮ ಜೀವನವನ್ನು ಮುಡಿಪಾಗಿಟ್ಟು ಶ್ರಮಿಸಿದ ಮಹನೀಯರ ಆದರ್ಶಗಳನ್ನು ಜೀವನ ಚರಿತ್ರೆ ಯನ್ನು ನಾವು ಅರಿಯಬೇಕಾಗಿದೆ ಎಂದು ಹೇಳಿದರು.
ಉಪನ್ಯಾಸಕ ಕಾಶೀನಾಥ ಕೊಣೆನವರ, ಶ್ರೀ ನಾರಾಯಣ ಗುರುಗಳು ಕೇರಳದಲ್ಲಿ ಜನಿಸಿದರು. ಅವರು ತತ್ವಜ್ಞಾನಿ, ಆಧ್ಯಾತ್ಮಿಕ ನಾಯಕ ಮತ್ತು ಸಮಾಜ ಸುಧಾರಕರಾಗಿದ್ದರು. ಸಾಮಾಜಿಕ ಸಮಾನತೆಯನ್ನು ತರಲು, ಸುಧಾರಣಾ ಪ್ರಯತ್ನವನ್ನು ಪ್ರಾರಂಭಿಸಿ ಜಾತಿ ವ್ಯವಸ್ಥೆ, ಅನಿಷ್ಟ ಪದ್ದತಿ ವಿರುದ್ಧ ಜಾಗೃತಿ ಮೂಡಿಸಿದರು ಎಂದು ಅವರ ಜೀವನ ಚರಿತ್ರೆಯ ಬಗ್ಗೆ ಉಪನ್ಯಾಸ ನೀಡಿದರು.
ಕಾರ್ಯಕ್ರಮಕ್ಕೂ ಮೊದಲು ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಹಮ್ಮಿಕೊಂಡ ಬ್ರಹ್ಮಶ್ರೀ ನಾರಯಣಗುರು ಅವರ ಭಾವಚಿತ್ರ ಮೆರವಣಿಗೆಗೆ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಹರೀಶ್ ಹೆಗ್ಡೆ ತಂಡದಿಂದ ಸುಗಮ ಸಂಗೀತ
ಜರುಗಿತು. ಜಿಲ್ಲಾ ಪಂಚಾಯತ್ ಸಹಾಯಕ ಕಾರ್ಯದರ್ಶಿ ಶ್ರೀಮತಿ ಅನಸೂಯಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಂತೋಷ ಭೋವಿ, ಮುಖಂಡ ಪ್ರಭಾಕರ ಈಳಗೆರ, ದೇವೇಂದ್ರ ಮೀರೆಕರ, ಡಾ. ನಾಗಪ್ಪ ಈಳಗೆರ, ಶ್ರೀಶೈಲ ನಿಡಗುತ್ತಿ, ರಾಜಪ್ಪ ಈಳಗೆರ, ಶ್ರೀಮತಿ ಡಾ. ಸುಷ್ಮಾ ಪ್ರಭಾಕರ,ಡಾ. ಸೌಭಾಗ್ಯ ಲಕ್ಷ್ಮಿ ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 19, 2026

ವಿಕಲಚೇತನರ ಪಿಂಚಣಿ ಮರುಚಾಲನೆಗೆ ಆಗ್ರಹ

ಕಾನಿಪ ಸಂಘದ ಜಿಲ್ಲಾ ಪ್ರಶಸ್ತಿಗೆ ದೇವರಮನಿ ಆಯ್ಕೆ

ಕೃಷಿ ಚಟುವಟಿಕೆಗಳಿಗೆ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 19, 2026
    In ದಿನಪತ್ರಿಕೆ
  • ವಿಕಲಚೇತನರ ಪಿಂಚಣಿ ಮರುಚಾಲನೆಗೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಕಾನಿಪ ಸಂಘದ ಜಿಲ್ಲಾ ಪ್ರಶಸ್ತಿಗೆ ದೇವರಮನಿ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಕೃಷಿ ಚಟುವಟಿಕೆಗಳಿಗೆ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯ
    In (ರಾಜ್ಯ ) ಜಿಲ್ಲೆ
  • ಮಳೆಗಾಗಿ ಗುರ್ಜಿ ಪೂಜೆ ಮೊರೆ ಹೋದ ಮಹಿಳೆಯರು
    In (ರಾಜ್ಯ ) ಜಿಲ್ಲೆ
  • ವಿವಿಧ ಕ್ರೀಡಾ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಬಂಥನಾಳ ಮಠದ ಉತ್ತರಾಧಿಕಾರಿ ಆಯ್ಕೆ ಪಾರದರ್ಶಕವಾಗಿದೆ :ಮುಳಜಿ
    In (ರಾಜ್ಯ ) ಜಿಲ್ಲೆ
  • ಶೇ.೭೭.೬೮ ರಷ್ಟು ಮತದಾರರ ಮ್ಯಾಪಿಂಗ್ ಪೂರ್ಣ
    In (ರಾಜ್ಯ ) ಜಿಲ್ಲೆ
  • ಹಿಂದೂ ಹಬ್ಬಗಳ ಹಿಂದೆ ವಿಜ್ಞಾನವಿದೆ :ನಂದಿಕೇಶ್ವರಮಠ
    In (ರಾಜ್ಯ ) ಜಿಲ್ಲೆ
  • ಸ್ನಾತಕೋತ್ತರ ಪದವಿ ಪ್ರವೇಶಾತಿ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.