Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ನಿರಂತರ ಪರಿಶ್ರಮದಿಂದ ಯಶಸ್ಸು ಸಾಧ್ಯ
(ರಾಜ್ಯ ) ಜಿಲ್ಲೆ

ನಿರಂತರ ಪರಿಶ್ರಮದಿಂದ ಯಶಸ್ಸು ಸಾಧ್ಯ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಮೋರಟಗಿ:ನಿರಂತರ ಪರಿಶ್ರಮದಿಂದ ಮಾತ್ರ ವಿದ್ಯಾರ್ಥಿಯ ಜೀವನ ಯಶಸ್ವಿಯಾಗಲು ಸಾಧ್ಯವಾಗುತ್ತದೆ ಎಂದು ಕುಂಟೋಜಿ ಹಿರೇಮಠದ ಷ.ಬ್ರ. ಅಭಿನವ ರುದ್ರಮುನಿ ಶಿವಾಚಾರ್ಯರು ಹೇಳಿದರು.
ಮಂಗಳವಾರ ಗ್ರಾಮದ ಕಲ್ಪವೃಕ್ಷ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿ.ಯು.ಸಿ. ವಿದ್ಯಾರ್ಥಿಗಳಿಗೆ ಸ್ವಾಗತ, ಪಠ್ಯ ಹಾಗೂ ಪಠ್ಯಪೂರಕ ಚಟುವಟಿಕೆ ಸಮಾರಂಭದಲ್ಲಿ ದಿವ್ಯ ಸಾನಿಧ್ಯ ವಹಿಸಿ ಅವರು ಮಾತನಾಡಿದರು.
ಮಕ್ಕಳು ಯೋಗ, ಧ್ಯಾನ ಅಳವಡಿಸಿಕೊಂಡರೆ ಮನಸ್ಸು ಹತೋಟಿಯಲ್ಲಿರುತ್ತದೆ ಸಮಯಕ್ಕೆ ವಿದ್ಯಾರ್ಥಿಗಳು ಬಹಳಷ್ಟು ಪ್ರಾಮುಖ್ಯತೆ ನೀಡಬೇಕು. ಒಮ್ಮೆ ಕಳೆದ ವಿದ್ಯಾರ್ಥಿ ಜೀವನ ಕೋಟಿ ಕೊಟ್ಟರು ಸಿಗಲಾರದು ವಿದ್ಯಾರ್ಥಿ ಜೀವನ ಬಂಗಾರವಿದ್ದಂತೆ ಬಂಗಾರದಂತ ಜೀವನ ಬೀದಿಗೆ ಬರಬಾರದು ನಿಮ್ಮ ಪಾಲಕರು ನಿಮ್ಮನ್ನೇ ನಂಬಿ ಕೂಲಿ ಮಾಡಿ ಉನ್ನತ ಶಿಕ್ಷಣ ನೀಡುತ್ತಿದ್ದಾರೆ ಅವರುಗಳ ಕನಸು ನನಸು ಮಾಡುವ ಜವಾಬ್ದಾರಿ ತಮ್ಮದಾಗಿದೆ ಗುರುಗಳು ಹಾಕಿದ ಮಾರ್ಗದಲ್ಲಿ ನಡೆದು ತಾಯಿ ತಂದಿ ಕಂಡಿರುವ ಕನಸು ನನಸಾಗಿಸಲು ಮುಂದಾಗಬೇಕು ಎಂದರು.
ಸಂಸ್ಥೆಯ ಅಧ್ಯಕ್ಷ ಶಿವಶರಣಗೌಡ ಬಿರಾದಾರ ಮಾತನಾಡಿ, ವಿದ್ಯಾರ್ಥಿಗಳು ಇತರರೊಂದಿಗೆ ಹೋಲಿಕೆ ಮಾಡಿಕೊಳ್ಳದೆ ಸ್ವಂತ ಸಾಮರ್ಥ್ಯದಿಂದ ಶೈಕ್ಷಣಿಕವಾಗಿ ಮುಂದುವರೆಯಬೇಕು ನಮ್ಮ ಸಂಸ್ಥೆಯಲ್ಲಿ ಪ್ರತಿ ವರ್ಷ ಪಿಯುಸಿ ಹಾಗೂ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯಲ್ಲಿ ಕಡು ಬಡವ ವಿದ್ಯಾರ್ಥಿ ಕೂಡಾ ಶೇ, ೯೦ ಕ್ಕಿಂತ ಅಧಿಕ ಅಂಕಗಳನ್ನು ಪಡೆದು ಶಾಲೆಯ ಕೀರ್ತಿ ಹೆಚ್ಚಿಸಿದ್ದಾರೆ. ಇದಕ್ಕೆಲ್ಲ ನಮ್ಮ ಶಿಕ್ಷಕರ ಪರಿಶ್ರಮವೇ ಕಾರಣ ವಿದ್ಯಾರ್ಥಿಗಳು ಶಿಕ್ಷಕರ ಹಾದಿಯಲ್ಲಿ ಸಾಗಿದರೆ ಮಾತ್ರ ಜ್ಞಾನ ಜ್ಯೋತಿ ಬೆಳಗಲು ಸಾಧ್ಯ ಎಂದರು
ಪ್ರಾಚಾರ್ಯರಾದ ಡಾ, ಎ.ಬಿ.ಸಿಂದಗಿ, ಎಸ್.ಬಿ.ಬಿರಾದಾರ, ಪಿಕೆಪಿಎಸ್ ಅಧ್ಯಕ್ಷ ವೀರಣ್ಣಗೌಡ ಪಾಟೀಲ, ಭಗವಂತ್ರಾಯ ಬಿರಾದಾರ, ಸಾಂಸ್ಕೃತಿಕ ಕಾರ್ಯಾಧ್ಯಕ್ಷರಾದ ಎಸ್.ಎಸ್.ಗೌಡಪ್ಪಗೋಳ ಮತ್ತು ವಿದ್ಯಾರ್ಥಿ ಪ್ರತಿನಿಧಿಗಳಾದ ವಂದನಾ ಹಿರೇಮಠ ಮತ್ತು ಸಂತೋಷ ಕರ್ಜಗಿ ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.