Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಬಾವಿಗೆ ಬಿದ್ದು ಯುವತಿ ಆತ್ಮಹತ್ಯೆ

ಸರ್ಕಾರಿ ಬಸ್ ಉರುಳಿ ೧೮ ಕ್ಕೂ ಹೆಚ್ಚು ಜನಕ್ಕೆ ಗಾಯ

ಸಿಇಟಿ/ನಿಟ್ ತರಬೇತಿ: ವಿಜ್ಞಾನ ವಿದ್ಯಾರ್ಥಿಗಳಿಗೆ ವರ್ಷಪೂರ್ತಿ ತರಬೇತಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬಸವಸಾಗರಕ್ಕೆ ಬಾಗಿನ ಅರ್ಪಿಸಿದ ಸಚಿವ ದರ್ಶನಾಪುರ
(ರಾಜ್ಯ ) ಜಿಲ್ಲೆ

ಬಸವಸಾಗರಕ್ಕೆ ಬಾಗಿನ ಅರ್ಪಿಸಿದ ಸಚಿವ ದರ್ಶನಾಪುರ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕೆಂಭಾವಿ: ಯಾದಗಿರಿ, ಕಲಬುರ್ಗಿ, ರಾಯಚೂರು ಜಿಲ್ಲೆಗಳ ಜೀವನಾಡಿಯಾದ
ಸುರಪುರ ಮತಕ್ಷೇತ್ರದ ಹುಣಸಗಿ ತಾಲ್ಲೂಕಿನ ವ್ಯಾಪ್ತಿಯಲ್ಲಿರುವ ನಾರಾಯಣಪುರ ಜಲಾಶಯ ಬಸವಸಾಗರ ಭರ್ತಿಯಾಗಿದ್ದು, ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪುರ ಅವರು ಮಂಗಳವಾರ ಬಾಗಿನ ಅರ್ಪಿಸಿದರು.
ಇದೇ ವೇಳೆ ಸುದ್ದಿಗಾರೊಂದಿಗೆ ಮಾತನಾಡಿದ ಸಚಿವ ಶರಣಬಸಪ್ಪಗೌಡ, ಪ್ರತಿ ವರ್ಷ ಜೂನ್ ತಿಂಗಳಲ್ಲಿ ಜಲಾಶಯ ಭರ್ತಿಯಾಗುತ್ತಿತ್ತು, ಆದರೆ ಈ ಬಾರಿ ಅಗಸ್ಟ್ ಮೊದಲ ವಾರದಲ್ಲಿ ಭರ್ತಿಯಾಗಿದ್ದು, ಕೃಷ್ಣಾ ಭಾಗ್ಯ ಜಲ ನಿಗಮದ ಅಚ್ಚುಕಟ್ಟು ಪ್ರದೇಶದ ಜಿಲ್ಲೆಯ ರೈತರಿಗೆ ವರದಾನವಾಗಿದೆ ಎಂದವರು, ಶೀಘ್ರದಲ್ಲೇ ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ ಅವರೊಂದಿಗೆ ಚರ್ಚಿಸಿ ಆಲಮಟ್ಟಿ ಮಾದರಿಯಲ್ಲಿ ಉದ್ಯಾನವನ ನಿರ್ಮಿಸಲಾಗುವುದು, ನಮ್ಮ ಸರ್ಕಾರ ರೈತರ ಹಿತಕಾಪಾಡಲು ಬದ್ದವಾಗಿದೆ. ನಾವು ನೀಡಿದ ಎಲ್ಲಾ ಭರವಸೆಗಳನ್ನು ಆದಷ್ಟು ಬೇಗ ಈಡೇರಿಸಲು ಕ್ರಮವಹಿಸುವುದಾಗಿ ತಿಳಿಸಿದರು.
ಸುರಪುರ ಶಾಸಕ ರಾಜಾ ವೇಣುಗೋಪಾಲ ನಾಯಕ, ಮುದ್ದೇಬಿಹಾಳ ಶಾಸಕ ಅಪ್ಪಾಜಿ ನಾಡಗೌಡ, ಜಿಲ್ಲಾಧಿಕಾರಿ ಡಾ ಸುಶೀಲ್ ಬಿ, ಶಂಕ್ರಣ್ಣ ವಣಿಕ್ಯಾಳ, ಡ್ಯಾಂ ಮುಖ್ಯ ಎಂಜಿನಿಯರ್, ಸೇರಿದಂತೆ ಕೃಷ್ಣಾ ಭಾಗ್ಯ ಜಲ ನಿಗಮದ ಪ್ರಮುಖ ಅಧಿಕಾರಿಗಳು ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಬಾವಿಗೆ ಬಿದ್ದು ಯುವತಿ ಆತ್ಮಹತ್ಯೆ

ಸರ್ಕಾರಿ ಬಸ್ ಉರುಳಿ ೧೮ ಕ್ಕೂ ಹೆಚ್ಚು ಜನಕ್ಕೆ ಗಾಯ

ಸಿಇಟಿ/ನಿಟ್ ತರಬೇತಿ: ವಿಜ್ಞಾನ ವಿದ್ಯಾರ್ಥಿಗಳಿಗೆ ವರ್ಷಪೂರ್ತಿ ತರಬೇತಿ

ಡಾ.ಬಿ.ಆರ್.ಅಂಬೇಡ್ಕರ್ ಅವರ ೧೩೫ನೇ ಜಯಂತಿ ಕಾರ್ಯಕ್ರಮ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಬಾವಿಗೆ ಬಿದ್ದು ಯುವತಿ ಆತ್ಮಹತ್ಯೆ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ಬಸ್ ಉರುಳಿ ೧೮ ಕ್ಕೂ ಹೆಚ್ಚು ಜನಕ್ಕೆ ಗಾಯ
    In (ರಾಜ್ಯ ) ಜಿಲ್ಲೆ
  • ಸಿಇಟಿ/ನಿಟ್ ತರಬೇತಿ: ವಿಜ್ಞಾನ ವಿದ್ಯಾರ್ಥಿಗಳಿಗೆ ವರ್ಷಪೂರ್ತಿ ತರಬೇತಿ
    In (ರಾಜ್ಯ ) ಜಿಲ್ಲೆ
  • ಡಾ.ಬಿ.ಆರ್.ಅಂಬೇಡ್ಕರ್ ಅವರ ೧೩೫ನೇ ಜಯಂತಿ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಬಾಲ್ಯ ವಿವಾಹ ನಿಷೇಧ: ಸಾರ್ವಜನಿಕರಿಗೆ ಎಚ್ಚರಿಕೆ
    In (ರಾಜ್ಯ ) ಜಿಲ್ಲೆ
  • ಬಾಲ್ಯ ವಿವಾಹ ನಿಷೇಧ: ಸಾರ್ವಜನಿಕರಿಗೆ ಎಚ್ಚರಿಕೆ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ಪಾಲಿಟೆಕ್ನಿಕ್‌ನಲ್ಲಿ ನೇರ ಸಂದರ್ಶನ
    In (ರಾಜ್ಯ ) ಜಿಲ್ಲೆ
  • ನಾಲತವಾಡ ಸರಕಾರಿ ಐಟಿಐ ಸಂಸ್ಥೆ ಪ್ರವೇಶಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಅಥಣಿಯಲ್ಲಿ ’ಅಕ್ಕಪಡೆ’ ಯಿಂದ ವಿಶೇಷ ಜಾಗೃತಿ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಮಾರುತೇಶ್ವರ ಜಾತ್ರೆ: ಸಂಭ್ರಮದ ಹಾಲೋಕುಳಿಗೆ ಅದ್ಧೂರಿ ತೆರೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.